"ಮೋಕ್ಷ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
ಸಂಪಾದನೆಯ ಸಾರಾಂಶವಿಲ್ಲ
ಚು
[[File:Silhouette yoga.png|thumb|220px|ಮೋಕ್ಷ ಯೋಗದಲ್ಲಿ ಒಂದು ಮುಖ್ಯ ಪರಿಕಲ್ಪನೆ.ಇಲ್ಲಿ ಇದು ಎಚ್ಚರದ,ಸ್ವಾತಂತ್ರ್ಯದ ಮತ್ತು ಬಿಡುಗಡೆಯ ಸ್ಥಿತಿ.<ref>see:
* Mircea Eliade (1958, Reprinted: 2009), Yoga: Immortality and Freedom, Princeton University Press, ISBN 978-0691142036, pp 33-34;</ref><ref>Sarah Strauss (2005), Positioning Yoga, Berg/Oxford International, ISBN 1-85973-739-0, pp 15</ref>]]
* Sarah Strauss (2005), Positioning Yoga, Berg/Oxford International, ISBN 1-85973-739-0, pp 15</ref>]]
== ಮೋಕ್ಷ - ಪೀಠಿಕೆ ==
'''ಮೋಕ್ಷ'''ವೆಂದರೆ, [[ಹಿಂದೂ]] ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ. ಇದು ಭಾರತೀಯ ದರ್ಶನಗಳ ಪ್ರಕಾರ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದು-ಮೋಕ್ಷ ಕೊನೆಯದು. [[ಧರ್ಮ]],[[ಅರ್ಥ]] ಮತ್ತು [[ಕಾಮ]] ಉಳಿದ ಮೂರು.ಮನುಷ್ಯನ ಮರಣ ಸಂಭವಿಸಿದಾಗ ದೇಹದೊಳಗಿನ ಆತ್ಮ ಮರುಹುಟ್ಟು ಪಡೆಯದೆ [[ಪರಮಾತ್ಮ]]ನಲ್ಲಿ ಐಕ್ಯ ಹೊಂದುವುದು. ಈ ಸ್ಥಿತಿ ಸ್ವರ್ಗಕ್ಕಿಂತ ಶ್ರೇಷ್ಠ. ಎಕೆಂದರೆ ಸ್ವರ್ಗ ಪ್ರಾಪ್ತಿ ಕೇವಲ ಮನುಷ್ಯನ ಪಾಪ ಪುಣ್ಯಗಳನ್ನು ಆಧರಿಸಿದ್ದು ಅದು ಮುಗಿದ ಮೇಲೆ ಕರ್ಮಾನುಸಾರ ಮರು ಹುಟ್ಟು ಪಡೆಯಬೇಕಾಗುತ್ತದೆ.ಆದರೆ ಮುಕ್ತಿ ಅಥವಾ ಮೋಕ್ಷದ ಸ್ಥಿತಿ ಅನಂತಕಾಲ ಅನಂದಾತಿಶಯದಲ್ಲಿ ಇರುವಂತಹ ಸ್ಥಿತಿ.ಈ ವಿಚಾರದಲ್ಲಿ ಭಾರತೀಯ ದರ್ಶನಗಳಲ್ಲಿ ಒಮ್ಮತವಿಲ್ಲ ; ಒಂದೊಂದು ದರ್ಶನದಲ್ಲಿ ಒಂದೊಂದು ರೀತಿ ಹೇಳಿದೆ.
೪೨,೨೯೩

edits

"https://kn.wikipedia.org/wiki/ವಿಶೇಷ:MobileDiff/873179" ಇಂದ ಪಡೆಯಲ್ಪಟ್ಟಿದೆ