ಹೊಯ್ಸಳ ವಾಸ್ತುಶಿಲ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೩ ನೇ ಸಾಲು:
===ಕಂಬಗಳು===
 
ದೇವಾಲಯದ ಆಧಾರವೇ ಕಂಬಗಳು. ಹೊಯ್ಸಳರು ಕಂಬಗಳನ್ನು ಕೇವಲ ಆಧಾರಕ್ಕಾಗಿ ಮಾತ್ರ ಬಳಸದೆ, ಅವುಗಳಲ್ಲೂ ಸುಂದರ ಕೆತ್ತನೆಯನ್ನು ತೋರಿಸಿದ್ದಾರೆ. ಕೆಲವು ಕಂಬಗಳು ಕನ್ನಡಿಯಷ್ಟು ಹೊಳಪಿನಿಂದ ಕೂಡಿದ್ದರೆ ಇನ್ನೂ ಕೆಲವು ಕುಸುರಿ ಕೆತ್ತನೆಯಿಂದ ಮನಸುರೆಗೊಳ್ಳುತ್ತದೆ. ಕಂಬಗಳನ್ನು ಇಂಟರ್ ಲಾಕ್ ಮಾದರಿಯಲ್ಲಿ ಜೋಡಿಸಲಾಗಿದ್ದು ಕುಸಿದು ಬೀಳುವ ಪ್ರಮೇಯವೇ ಒದಗಿಬರುವುದಿಲ್ಲ. ಹಾಗೊಮ್ಮೆ ಕುಸಿದರೂ ಮತ್ತೆ ಸುಲಭವಾಗಿ ಜೋಡಿಸುವಂತೆ ಕಂಬಗಳನ್ನು ನಿರ್ಮಿಸಲಾಗಿದೆ. ಕಂಬಗಳು ಸಾಮಾನ್ಯವಾಗಿ ಐದು ಕಲ್ಲಿನಿಂದ ಮಾಡಲ್ಪಟ್ಟಿದ್ದು , ತಳಭಾಗದಿಂದ ಕ್ರಮವಾಗಿ ಪೀಠ, ಕಂಬ, ಕುಂಭ, ಕಟಿ ಮತ್ತು ಭಾರವಾಹಕ ಎಂದು ವಿಂಗಡಿಸಲಾಗಿದೆ. ಕಂಬಗಳ ದುಂಡನೆಯ ಆಕಾರವನ್ನು ಹೊಂದಿದ್ದು ಮಧ್ಯಭಾಗದಲ್ಲಿ ಚೂಪಾಗಿರುವಂತಹ ಚಕ್ರದ ಆಕೃತಿಯನ್ನು ಹೊಂದಿರುತ್ತದೆ. ಯಾವ ಯಂತ್ರದ ಸಹಾಯವೂ ಇಲ್ಲಲಿದ್ದಇಲ್ಲದಿದ್ದ ಕಾಲದಲ್ಲಿ ಇವುಗಳು ನಿರ್ಮಾಣವಾಗಿರುವುದನ್ನು ಕಂಡಾಗ ವಿಸ್ಮಯವಾಗುತ್ತದೆ. ದೇವಾಲಯದ ವಿಸ್ತೀರ್ಣಕ್ಕನುಸಾರವಾಗಿ ಕಂಬಗಳ ಸಂಖ್ಯೆಯು ನಿಗದಿಯಾಗಿರುತ್ತದೆ. ಕಂಬಗಳ ಪಟ್ಟಿಗಳೂ ಸಹ ಕುಸುರಿ ಕೆತ್ತನೆಯಿಂದ ಅಲಂಕೃತವಾಗಿರುತ್ತದೆ.
 
ಗರ್ಭಗುಡಿ