ಮಡಿಕೇರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩೨ ನೇ ಸಾಲು:
* ಇದರ ದರ್ಶನಕ್ಕೆ ಸಾವಿರರು ಭಕ್ತರು ಅಲ್ಲಿ ಬಂದು ಸೇರುತ್ತಾರೆ,(ಮತ್ತು ಕೆಲವು ಸಂಘ ಸಂಸ್ಥೆಗಳು ತೀರ್ಥವನ್ನು ಜಿಲ್ಲೆಯ ಎಲ್ಲಾ ಭಾಗದ ಜನರಿಗೆ ತಲುಪಿಸಲು ಸಹಕರಿಸುತ್ತಾರೆ.) ಈ ನದಿಯು ಮುಂದೆ ತಮೀಳುನಾಡು ರಾಜ್ಯದ ಮೂಲಕ ಬಂಗಾಳಕೊಲ್ಲಿ ಯನ್ನು ಸೇರುತ್ತದೆ. ಇಲ್ಲಿನ ಮತ್ತೊಂದು ಪ್ರಮುಖ ಪ್ರವಾಸಿ ತಾಣ<ref>http://rcmysore-portal.kar.nic.in/temples/omkareshwaratemple/kan-pravaasi-thaana.html</ref> ;[[ಮಂದಲ್ ಪಟ್ಟಿ]]'. ಮಡಿಕೇರಿಯಿಂದ ೧೨ ಕಿ.ಮಿ ದೂರದಲ್ಲಿದೆ. ಗಾಳಿಬೀಡು ಸಮೀಪದ ಕಾಲೂರು ಎಂಬ ಗ್ರಾಮದಲ್ಲಿದೆ. ಬೆಟ್ಟ ಗುಡ್ಡಗಳಿಂದ ಕೂಡಿದ ಮಂದಲ್ ಪಟ್ಟಿ ಪ್ರವಾಸಿಗರ ನೆಚ್ಚಿನ ತಾಣ. ಇದಕ್ಕೆ ಇನ್ನೊಂದು ಹೆಸರು ಮುಗಿಲು ಪೇಟೆ.
 
==ಅಬ್ಬಿಫಾಲ್ಸ್==
==ಇತಿಹಾಸ==
ಕೊಡಗು ಜಿಲ್ಲೆಯಲ್ಲಿ ಪ್ರಮುಖವಾಗಿ 3 ಜಲಪಾತವನ್ನು ನೋಡಬಹುದು ಸೋಮವರಪೇಟ್ ನಲ್ಲಿ ಮಳಲಿ ಜಲಪಾತ ಮಡಿಕೇರಿಯಆಬ್ಬಿಫಾಲ್ಸ್ ವಿರಾಜಪೇಟೆ ಯಲ್ಲಿ ಚೇಲವರ ಫಾಲ್ಸ್ ಈ3 ಫಾಲ್ಸ್ ತನ್ನದೇ ಆದ ವಿಶೇಷ ಪ್ರಾಮುಖ್ಯತೆ ಹೊಂದಿದೆ.
ಅಭಿ ಫಾಲ್ಸ್ ಹಾಗೂ ಮಾಡಿಕೇರಿಯನ್ನು ನೋಡಬೇಕಾದರೆ ಮಳೆಗಾಲ ಹಾಗೂ ಚಳಿಗಾಲದಲ್ಲಿ ನೋಡಬೇಕು ತಂಪದ ಗಾಳಿ ಮಂಜಿನ ಹನಿ ವೈವಿಧ್ಯಮಯ ಪ್ರಕೃತಿಯಿಂದ ಕುಡಿರುತಡೆ ಅಭಿ ಫಾಲ್ಸ್ ನೋಡಲು ಪ್ರತಿನಿತ್ಯವೂ ಸಾವಿರಾರು ಸಂಖ್ಯೆಯಲ್ಲಿ ಜನರು ಬಂದುಹೋಗುತ್ತಾರೆ
 
* ಸುಮಾರು ಮುನ್ನೂರ ಮೂವತ್ತು ವರ್ಷಗಳ ಹಿಂದೆ ಬೆಟ್ಟವೊಂದನ್ನು ಸಮತಟ್ಟು ಮಾಡಿ ಕೋಟೆಯನ್ನೂ ಹಾಗೂ ಅರಮನೆಯನ್ನು ನಿರ್ಮಿಸಿದ್ದು ಹಾಲೇರಿ ವಂಶದ ರಾಜ ಮುದ್ದುರಾಜ. ಹಾಗಾಗಿ ಇದು ಮುದ್ದುರಾಜಕೇರಿಯಾಗಿ ಆಮೇಲೆ ಮಡಿಕೇರಿಯಾಯಿತು. 1681ರಲ್ಲಿ ನಿರ್ಮಾಣವಾದಾಗ ಬರೀ ಮಣ್ಣಿನಿಂದ ನಿರ್ಮಿಸಿದ ಕೋಟೆಯಾಗಿತ್ತು<ref>http://www.prajavani.net/news/article/2017/10/22/527748.html</ref>.
* ಮುದ್ದುರಾಜ ನಿರ್ಮಿಸಿದ ಕೋಟೆಯನ್ನು ನಂತರ ವಶಪಡಿಸಿಕೊಂಡ ಟಿಪ್ಪು ಸುಲ್ತಾನ್ ಮಣ್ಣಿನಕೋಟೆಯನ್ನು ಕಲ್ಲಿನ ಕೋಟೆಯಾಗಿ ಮಾರ್ಪಡಿಸಿದನಲ್ಲದೆ, "ಜಾಫರಾಬಾದ್" ಎಂಬ ಹೆಸರಿಟ್ಟನು. ಆ ಬಳಿಕ 1734ರಲ್ಲಿ ಇದು ಬ್ರ್ರಿಟಿಷರ ವಶವಾಯಿತು. ಮಡಿಕೇರಿ ಪಟ್ಟಣದ ನಿರ್ಮಾತೃ ಹಾಲೇರಿ ವಂಶದ ಮೂರನೇ ದೊರೆ ಮುದ್ದುರಾಜ. ಈತ ಕ್ರಿ.ಶ ೧೬೮೧ರಲ್ಲಿ ಹಾವೇರಿಯಿಂದ ತನ್ನ ರಾಜಧಾನಿಯನ್ನು ಇಲ್ಲಿಗೆ ಸ್ಥಳಾಂತರಿಸಿಕೊಂಡು ಕೊಡಗನ್ನು ಆಳತೊಡಗಿದ.
* ಆಗ 'ಮುದ್ದುರಾಜನ ಕೇರಿ' ಎಂದು ಕರೆಯಲ್ಪಡುತ್ತಿದ್ದ ಈ ಸಥಳ ಕಾಲಾಂತರದಲ್ಲಿ 'ಮಡಿಕೇರಿ' ಎಂಬ ಹೆಸರನ್ನು ಪಡೆಯಿತು. ಅಲ್ಲದೆ ಇದು ಮೊರಡಿಯ(ಬೆಟ್ಟ) ಮೇಲೆ ನಿರ್ಮಾಣವಾದ ಪಟ್ಟಣವಾದುದರಿಂದ ಮೊದಲಿಗೆ ಇದು 'ಮೊರಡಿಯ ಕೇರಿ' ಎಂದು ಕರೆಯಲ್ಪಟ್ಟು ಆಮೇಲೆ 'ಮಡಿಕೇರಿ' ಎಂದಾಯಿತು.
 
==ಮಡಿಕೇರಿಯ ಪ್ರವಾಸಿ ತಾಣಗಳು==
# [[ಕೋಟೆ ಮತ್ತು ಅರಮನೆ]]
"https://kn.wikipedia.org/wiki/ಮಡಿಕೇರಿ" ಇಂದ ಪಡೆಯಲ್ಪಟ್ಟಿದೆ