ಗ್ರಂಥಾಲಯಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೨ ನೇ ಸಾಲು:
 
==ಪುಸ್ತಕ/ಸಮಸ್ಯೆಗಳು ==
* ಕೆಲವು ಮಕ್ಕಳಿಗೆ ಪುಸ್ತಕಗಳನ್ನು ಕೊಂಡು ಕೊಳ್ಳಲು ಹಣವಿರುವುದಿಲ್ಲ. ಆಗ ಅವರು ಗ್ರಂಥಾಲಯದಲ್ಲಿ ಪುಸ್ತಕಗಳನ್ನು ತೆಗೆದುಕೊಂಡು ಓದಬಹುದು. ನಮಗೆ ಬೇಕಾದ ವಿಷಯಗಳನ್ನು ಗ್ರಂಥಗಳಿಂದ ಅರಿತುಕೊಳ್ಳಬಹುದು. ಹೀಗೆ ಗ್ರಂಥಾಲಯವು ಜ್ಞಾನಾಭಿವೃದ್ಧಿಯ ಮಹತ್ವದ ಪಾತ್ರವನ್ನು ವಹಿಸುತ್ತದೆ. ಸಂಶೋಧಕರಿಗೂ,
ಮತ್ತು ಲೇಖಕರಿಗೂ, ವಿದ್ಯಾರ್ಥಿಗಳಿಗೂ, ಶಿಕ್ಷಕರಿಗೂ ಗ್ರಂಥಾಲಯಗಳಿಲ್ಲದೇ ನಡೆಯುವಂತಿಲ್ಲ.
* ಸರಕಾರದವರು ಜನರ ಜ್ಞಾನದ ಮಟ್ಟವನ್ನು ಹೆಚ್ಚಿಸುವುದಕ್ಕಾಗಿ ದೊಡ್ಡ ದೊಡ್ಡ ಪಟ್ಟಣಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸಿರುವರು. ಪ್ರತಿಯೊಂದು ಶಾಲೆಗೆ ಹಾಗೂ ಕಾಲೇಜುಗಳಿಗೆ ಗ್ರಂಥಾಲಯದ ಅವಶ್ಯಕತೆ ಇರುವುದು.ನಾವು ಎಷ್ಟೇ ಶ್ರೀಮಂತ ರಾಗಿದ್ದರೂ ನಮಗೆ ಬೇಕಾಗುವ ಎಲ್ಲ ಗ್ರಂಥಗಳನ್ನು ಕೊಂಡುಕೊಳ್ಳುವುದು ಸಾಧ್ಯವಿಲ್ಲ. ಆದ್ದರಿಂದ ಪುಸ್ತಕದ ಪ್ರೇಮಿಗಳು ಗ್ರಂಥಾಲಯಗಳನ್ನು ಅವಲಂಬಿಸಬೇಕಾಗುವುದು. ನಮಗೆ ಬೇಕಾದ ಗ್ರಂಥಗಳು ಗ್ರಂಥಾಲಯಗಳಲ್ಲಿ ದೊರೆಯುವುವು.
* ಒಂದು ವಿಷಯದ ಬಗ್ಗೆ ಅನೇಕ ಗ್ರಂಥಗಳನ್ನು ನೋಡಬೇಕಾದರೆ ನಾವು ಗ್ರಂಥಾಲಯಗಳಿಗೆ ಹೋಗಬೇಕು. ಗ್ರಂಥಾಲಯವೆಂದರೆ ಅಲ್ಲಿ ಎಲ್ಲ ಭಾಷೆಯ ಸಮೃದ್ಧ ಭಾಷೆಯಾಗಿದೆ. ಯಾವ ವಿಷಯವನ್ನು ತಿಳಿದುಕೊಳ್ಳಬೇಕಾದರೂ ನಮಗೆ ಗ್ರಂಥಗಳೂ ಇರಬೇಕು. ಜಗತ್ತಿನಲ್ಲಿ ಇಂಗ್ಲೀಷ್ ಭಾಷೆಯು ಸಮೃದ್ಧ ಭಾಷೆಯಾಗಿದೆ. ಯಾವ ವಿಷಯವನ್ನು ತಿಳಿದುಕೊಳ್ಳಬೇಕಾದರೂ ನಮಗೆ ಗ್ರಂಥಗಳು ಇಂಗ್ಲೀಷ್ ಭಾಷೆಯಲ್ಲಿ ದೊರೆಯುವುವು.
"https://kn.wikipedia.org/wiki/ಗ್ರಂಥಾಲಯಗಳು" ಇಂದ ಪಡೆಯಲ್ಪಟ್ಟಿದೆ