ಗೌತಮ ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by 2405:204:5410:311D:0:0:1D07:10A1 (talk) to last revision by 27.59.69.46
ಗೌತಮ ಬುದ್ಧರನ್ನು ಏಕವಚನದಲ್ಲಿ ವಾಕ್ಯವನ್ನು ರಚಿಸಿದ್ದಾರೆ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೭ ನೇ ಸಾಲು:
 
==ಬುದ್ದನ ಸಂದೇಶ==
* ಸಂಶೋಧನೆ, ತಿಳುವಳಿಕೆ, ಅನುಭವಿಸುವಿಕೆ ಮತ್ತು ಅದನ್ನು ಮತ್ತೆ ಮನನ ಮಾಡಿಕೊಳ್ಳುವುದು - ಇದುವೇ ಬುದ್ಧ ಧಮ್ಮ. ಅವನು ಬೋಧಿಸಿದ್ದು ದುಃಖದಿಂದ ಹೊರಬರುವ ಮಾರ್ಗವನ್ನು ಮಾತ್ರ. ಇದನ್ನೆ ಅವನುಅವರು ಪಾಲಿ ಭಾಷೆಯಲ್ಲಿ "ಧಮ್ಮ" ಎಂದು ಕರೆದನು. ತಾನು ಬೊಧಿಸುತ್ತಿರುವುದರಲ್ಲಿ ಹೊಸದೇನೂ ಇಲ್ಲವೆಂದೂ ಹಾಗೂ ಈ ಸತ್ಯವನ್ನು ಕಂಡುಕೊಂಡವರಲ್ಲಿ ತಾನು ಮೊದಲನೆಯವನೂ ಅಲ್ಲ, ಕೊನೆಯವನೂ ಅಲ್ಲವೆಂದು ಸಾರಿದನು.
*ಯಾರು ಬೇಕಾದರೂ ಈ ಮಾರ್ಗವನ್ನು ಅನುಸರಿಸಿ ದುಃಖದಿಂದ ಮುಕ್ತರಾಗಬಹುದು ಮತ್ತು ತನ್ನಂತೆ ಎಚ್ಚರದ ಸ್ಥಿತಿಯನ್ನು ಹೊಂದಬಹುದು. ಆದರೆ ಈ ಸಿದ್ಧಿಗೆ ಸ್ವಂತ ಪ್ರಯತ್ನ, ಸಾಧನೆ ಮಾತ್ರ ಕಾರಣ ಎಂದು ಹೇಳಿದ. ಸತತ ಎಚ್ಚರದ ಸ್ಥಿತಿಯನ್ನು ಸಾಧಿಸಿದ ಯಾರನ್ನು ಬೇಕಾದರೂ ಬುದ್ಧನೆಂದು ಕರೆಯಬಹುದು.
*ತಾನು ಅಂತಹ ಅರಿವಿನ ಸ್ಥಿತಿಯಲ್ಲಿರುವುದರಿಂದ ತನ್ನನ್ನು ಬುದ್ಧನೆಂದು ಸಂಬೋಧಿಸಲು ಅವನು ತನ್ನ ಶಿಷ್ಯರಿಗೆ ಸೂಚಿಸಿದ. ಬುದ್ಧನ ಮೊದಲ ಶಿಷ್ಯ ಆನಂದ. ಬುದ್ಧ ಎಂದರೆ ನಿದ್ದೆಯಿಂದ ಎದ್ದವನು, ಜಾಗೃತನಾದವ, ಜ್ಞಾನಿ, ವಿಕಸಿತ, ಎಲ್ಲವನ್ನು ತಿಳಿದವನು ಎಂದರ್ಥ. ಅವನು ಎಲ್ಲರಿಗೂ ಸಂಜೀವಿನಿಯಂಥ ಮಾಹಿತಿ ನೀಡಿದ ಮಹಾತ್ಮ. "ಆಸೆಯೇ ದುಃಖಕ್ಕೆ ಮೂಲ" ಎಂಬುದು ಅವನ ಪ್ರಸಿದ್ಧ ತತ್ವ.
"https://kn.wikipedia.org/wiki/ಗೌತಮ_ಬುದ್ಧ" ಇಂದ ಪಡೆಯಲ್ಪಟ್ಟಿದೆ