ಬೇಲೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೪೮ ನೇ ಸಾಲು:
 
==ಇತಿಹಾಸ==
 
=== ಇದನ್ನು ಹಿ೦ದೆ 'ವೇಲುಪುರ'ಎ೦ದು ಕರೆಯುತ್ತಿದ್ದರು. ದೇವಾಲಯ ಕಟ್ಟುವ ಕಾರ್ಯ ಹೊಯ್ಸಳ ಚಕ್ರವರ್ತಿಯಾದ [[ವಿಷ್ಣುವರ್ಧನ]]ನ ಆಳ್ವಿಕೆಯಲ್ಲಿ ಪ್ರಾರಂಭವಾಯಿತು. ರಾಜಾ ವಿಷ್ಣುವರ್ಧನನು ತಲಕಾಡಿನಲ್ಲಿ [[ಚೋಳರು|ಚೋಳರ]] ಮೇಲಿನ ವಿಜಯೋತ್ಸವವನ್ನು ಆಚರಿಸುವ ಸಮಯವಾದ ೧೧೧೭ರಲ್ಲಿ ತನ್ನ ಗುರುಗಳಾದ ಶ್ರೀ [[ರಾಮಾನುಜಾಚಾರ್ಯರು|ರಾಮಾನುಜಾಚಾರ್ಯರ]] ಆಶಿರ್ವಾದದೊಂದಿಗೆ ಚೆನ್ನಕೇಶವಸ್ವಾಮಿಯ ವಿಗ್ರಹವನ್ನು ಪ್ರತಿಷ್ಠೆ ಮಾಡಿದನು. ಈ ರೀತಿಯಾಗಿ ಈ ದೇವಸ್ಥಾನಕ್ಕೆ ವಿಜಯನಾರಾಯಣಸ್ವಾಮಿ ದೇವಸ್ಥಾನವೆಂದು ಹೆಸರು ಬಂದಿದೆ. ಸುಮಾರು ೧೦೩ ವರ್ಷಗಳ ಕಾಲ ನಡೆದಂತಹ ಈ ದೇವಾಲಯದ ಕಾರ್ಯ, ವಿಷ್ಣುವರ್ಧನನ ಮೊಮ್ಮಗನಾದ ಇಮ್ಮಡಿ ವೀರ ಬಲ್ಲಳನ ಆಳ್ವಿಕೆಯಲ್ಲಿ ರೂಪಗೊಂಡಿತು. ದೇವಾಲಯಕ್ಕೆ ಒಂದು ವಿಮಾನ ಗೋಪುರವಿದ್ದು, ಈ ಕಾರಣವಾಗಿ ಇದನ್ನು ಹೊಯ್ಸಳದ ಏಕಕೂಟ ಶೈಲಿಯ ದೇವಸ್ಥಾನವೆಂದು ಪರಿಗಣಿಸಲಾಗಿದೆ. ಈ ದೇವಾಲಯದ ಗೋಪುರವು ೭೦ ಅಡಿಗಳಿಗೂ ಎತ್ತರವಾಗಿದ್ದು ಧಾಳಿಕಾರರ ಹಾವಳಿಗೆ ಸಿಕ್ಕಿ ವಿರೂಪಗೊಂಡಿತ್ತು. ಇದನ್ನು ೧೩೯೭ರಲ್ಲಿ ವಿಜಯನಗರದ ಅರಸರಾದ [[ಕೃಷ್ಣದೇವರಾಯ]]ರ ಮುತ್ತಜ್ಜರಾದ ಹರಿಹರ ಮಹಾರಾಜರ ದಂಡಾಧಿಪತಿ ಸಾಲುವ ಗೊಂಡನೆಂಬವರು ಇದರ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಂಡರು. ಈ ದೇವಾಲಯಕ್ಕೆ ಇನ್ನೊಂದು ಬಾಗಿಲಿದೆ. ಇದಕ್ಕೆ 'ಆನೆ ಬಾಗಿಲು' ಎಂದು ಕರೆಯುತ್ತಾರೆ. ===
 
=== ಬೇಲೂರೀನಲ್ಲಿ ಅನೇಕ ದೇವಾಯಗಳೀವೇ...ಚನ್ನ ಕೇಶವ ದವಾಲಯ ಪ್ರಸೀದ್ದವಾಗೀದೇ. ===
 
==ಮುಖ್ಯ ಆಕರ್ಷಣೆಗಳು==
"https://kn.wikipedia.org/wiki/ಬೇಲೂರು" ಇಂದ ಪಡೆಯಲ್ಪಟ್ಟಿದೆ