ದಸರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೭ ನೇ ಸಾಲು:
 
== ಪುರಾಣಗಳಲ್ಲಿ ದಸರಾ ==
*ಪುರಾಣವೊಂದರ ಪ್ರಕಾರ-ಬ್ರಹ್ಮನ ವರಬಲದಿಂದ ಮದೋನ್ಮತ್ತನಾಗಿದ್ದ "ಮಹಿಷಾಸುರ"ನ ಸಂಹಾರ ಮಾಡಲು, ದೇವತೆಗಳೆಲ್ಲ ತಮ್ಮ ಶರೀರದ ಒಂದೊಂದು ಅಂಶವನ್ನು ತೆಗೆ ದು ಆದಿಶಕ್ತಿಯನ್ನು ಸೃಷ್ಟಿ ಮಾಡಿ, ಮಹಿಷನ ಮೇಲೆ ಯುದ್ದಕ್ಕೆ ಕಳುಹಿಸಿ ಅವನನ್ನು ಸಂಹಾರ ಮಾಡಲು ನೆರವಾಗುತ್ತಾರೆ. ಹತ್ತು ದಿನಗಳಲ್ಲಿ ಸಪ್ತಮಾತೃಕೆಯರ ನೆರವಿನಿಂದ ಮಹಿಷ ನನ್ನು ಶಕ್ತಿ ಮತ್ತು ಯುಕ್ತಿಯಿಂದ ಕೊಲ್ಲುತ್ತಾಳೆ. ಆದುದರಿಂದಲೇ ಹತ್ತನೇಯ ದಿನ ವಿಜಯದಶಮಿಯನ್ನು ಆಚರಿಸುವುದು ರೂಢಿಯಾಗಿದೆ.
*[[ರಾಮ|ಶ್ರೀ ರಾಮನು]] [[ರಾವಣ|ರಾವಣನ]] ಮೇಲೆ ಯುದ್ಧ ಮಾಡುವ ಮುನ್ನ ದುರ್ಗೆಯನ್ನು ಪೂಜಿಸಿ ವರ ಪಡೆದಿದ್ದನೆಂಬ ಕಥೆ ಇದೆ. ದುಷ್ಟ ಶಕ್ತಿ ರಾವಣನ ಮೇಲೆ ಶ್ರೀ ರಾಮನ ಜಯದ ಸಂಕೇತವಾಗಿ ನವರಾತ್ರಿಯನ್ನು ಆಚರಿಸುವರು.
*ಪಾಂಡವರು ಕೌರವರ ಮೇಲೆ ವಿಜಯ ಸಾಧಿಸಿದ ದಿನವೂ ಇದೆಂದು ಹೇಳಲಾಗುತ್ತದೆ. ಕರ್ನಾಟಕದಲ್ಲಿ ವಿಜಯನಗರ ಸಂಸ್ಥಾನದಲ್ಲಿ ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದರೆ, ಮೈಸೂರು ಸಂಸ್ಥಾನದ ಒಡೆಯರ ಕಾಲದಲ್ಲಿ ಮನೆ ಮನೆಗಳಲ್ಲೂ ಪ್ರಚಲಿತವಾಯಿತು.
 
== ಆಚರಣಾ ವಿಧಿ ವಿಧಾನಗಳು ==
"https://kn.wikipedia.org/wiki/ದಸರ" ಇಂದ ಪಡೆಯಲ್ಪಟ್ಟಿದೆ