ಗರಿಕೆಹುಲ್ಲು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೩ ನೇ ಸಾಲು:
}}
 
'''ಗರಿಕೆಹುಲ್ಲು'''/ '''ದೂರ್ವ''' ಪೋಯೇಸೀ (ಗ್ರಾಮಿನೀ) ಕುಟುಂಬಕ್ಕೆ ಸೇರಿದ ಸೈನೊಡಾನ್ ಡ್ಯಾಕ್ಟಿಲಾನ್ ಎಂಬ ವೈಜ್ಞಾನಿಕ ಹೆಸರಿನ ಒಂದು ಬಹುವಾರ್ಷಿಕ ಹುಲ್ಲು ಗಿಡ. ಕುಡಿಗರಿಕೆ. ಪರ್ಯಾಯ ನಾಮ. ಬರ್ಮ್ಯುಡ ಹುಲ್ಲು, ಬಹಾಮ ಹುಲ್ಲು ಎಂಬ ಹೆಸರುಗಳೂ ಇವೆ. ಇದನ್ನೆ ಬಹುವಾಗಿ ಹೋಲುವ ಇನ್ನಿತರ ಸುಮಾರು 10 ಬಗೆಯ ಹುಲ್ಲುಗಳಿವೆ. ಇವಕ್ಕೂ ರೂಢಿಯಲ್ಲಿ ಗರಿಕೆ ಹುಲ್ಲು ಎಂದೇ ಹೆಸರು. ಇವೆಲ್ಲ ಹಬ್ಬಿ ಹರಡಿಕೊಳ್ಳುವ ಬಹುವಾರ್ಷಿಕ ಸಸ್ಯಗಳು. ಇವುಗಳಲ್ಲೆಲ್ಲ ಗರಿಕೆಹುಲ್ಲು ದನಕರುಗಳಿಗೆ ಬಹು ಮುಖ್ಯವಾದ ಆಹಾರವೆನಿಸಿದೆ.
 
==ಇತರೆ ಹೆಸರುಗಳು==
"https://kn.wikipedia.org/wiki/ಗರಿಕೆಹುಲ್ಲು" ಇಂದ ಪಡೆಯಲ್ಪಟ್ಟಿದೆ