ಪುರಾಣಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
++++ |
No edit summary |
||
೧೨ ನೇ ಸಾಲು:
ಅ ನಾ ಪ ಲಿಂ ಗ ಕೂ ಸ್ಕಾನಿ ಪುರಾಣಾನಿ ಪ್ರಚಕ್ಷತೇ||<ref>[https://kn.wikisource.org/s/55k ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಅಷ್ಟಾದಶಪುರಾಣಗಳು]</ref>
*ಅಂದರೆ:
:ಸಾಂಪ್ರದಾಯಿಕ ಗಣನೆಯ ಮೇರೆಗೆ ಬ್ರಾಹ್ಮ, ವೈಷ್ಣವ, ವಾಯವ್ಯ, ಭಾಗವತ, ನಾರದೀಯ, ಮಾರ್ಕಂಡೇಯ, ಆಗ್ನೇಯ, ಭವಿಷ್ಯ, ಬ್ರಹ್ಮವೈವರ್ತ, ಮತ್ಸ್ಯ, ವರಾಹ, ಲೈಂಗ, ಸ್ಕಾಂದ, ವಾಮನ, ಕೌರ್ಮ, ಗಾರುಡ ಮತ್ತು ಬ್ರಹ್ಮಾಂಡಗಳೆಂಬುವೇ 18 ಮಹಾಪುರಾಣಗಳು. ಈ ಪಟ್ಟಿಯಲ್ಲಿ ವಾಯವ್ಯಕ್ಕೆ ಬದಲಾಗಿ ದೇವೀಭಾಗವತವನ್ನೂ ಸೇರಿಸಿದ ಪಾಠಾಂತರಗಳಿವೆ. ಆದರಿವು ವಾಸ್ತವಿಕವಾಗಿ ಉಪಪುರಾಣಗಳು. ಹರಿವಂಶವನ್ನೂ ಅಷ್ಟಾದಶಪುರಾಣಗಳ ಜೊತೆಗೆ ಸೇರಿಸುವವರಿದ್ದಾರೆ. ಅದು ಅಷ್ಟೇನೂ ಉಚಿತವಲ್ಲ.
|