ಪುರಾಣಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೩ ನೇ ಸಾಲು:
[[ಚಿತ್ರ:Bhagavatapurana.jpg|350px|thumb|ಭಾಗವತ ಪುರಾಣದ ಒಂದು ದೃಶ್ಯ]]
'''ಪುರಾಣಗಳು''' ಪುರಾತನ [[ಹಿಂದೂ ಧರ್ಮ]]ದ ಒಂದು ಸಾಹಿತ್ಯ ಪ್ರಕಾರ, ಇವು [[ವೇದ]]ಗಳಲ್ಲಿ ವರ್ಣಿಸಲಾದ ರಹಸ್ಯ,ಅರ್ಥಗಳನ್ನು ವಿವರವಾಗಿ ಬೋಧಿಸುವ ಗ್ರಂಥಗಳು. ಪುರಾಣಗಳಲ್ಲಿ ಮಹಾ ಪುರಾಣವೆಂದೂ, ಉಪ ಪುರಾಣವೆಂದೂ ಎರಡು ಭೇದಗಳಿವೆ. ಪುರಾಣಗಳನ್ನು ಅನೇಕ ಮಂದಿ ಮಹರ್ಷಿಗಳು ಬೇರೆ ಬೇರೆ ಕಾಲಗಳಲ್ಲಿ ರಚಿಸಿದರು. [[ಮಹಾಭಾರತ]] ಮತ್ತು [[ರಾಮಾಯಣ]]ಗಳು ಐತಿಹಾಸಿಕ ಮಹಾಕಾವ್ಯಗಳು, ಹಾಗಾಗಿ ಇವು ಪುರಾಣಗಳಲ್ಲಿ ಸೇರಿಲ್ಲ.
೧೮ ==ಮಹಾಪುರಾಣಗಳು ಹೀಗಿವೆ.==
 
*ಮಹಾಪುರಾಣಗಳು ೧೮. ಮಹಾಪುರಾಣಗಳು ಮತ್ತು ಅವುಗಳ ಗ್ರಂಥ ಪರಿಮಾಣ (೩೨ ಅಕ್ಷರಗಳುಳ್ಳ ಒಂದು ಅನುಷ್ಟುಪ್ ಶ್ಲೋಕಕ್ಕೆ ಗ್ರಂಥವೆಂದು ಹೆಸರು.)
*೧೮ ಮಹಾಪುರಾಣಗಳು ಹೀಗಿವೆ:-
 
::ಮದ್ವಯಂ ಭದ್ವಯಂ ಚೈವ ಬ್ರತ್ರಯಂ ವಚತುಷ್ಟಯಂ|
೧೮ ಮಹಾಪುರಾಣಗಳು ಹೀಗಿವೆ.
::ಅ ನಾ ಪ ಲಿಂ ಗ ಕೂ ಸ್ಕಾನಿ ಪುರಾಣಾನಿ ಪ್ರಚಕ್ಷತೇ||
 
*ಅಂದರೆ:-
ಮದ್ವಯಂ ಭದ್ವಯಂ ಚೈವ ಬ್ರತ್ರಯಂ ವಚತುಷ್ಟಯಂ|
 
ಅ ನಾ ಪ ಲಿಂ ಗ ಕೂ ಸ್ಕಾನಿ ಪುರಾಣಾನಿ ಪ್ರಚಕ್ಷತೇ||<ref>[https://kn.wikisource.org/s/55k ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಅಷ್ಟಾದಶಪುರಾಣಗಳು]</ref>
*ಅಂದರೆ:
:ಮಕಾರಾದಿಯಾಗಿ ಎರಡು 1) ಮತ್ಸ್ಯ ಮತ್ತು 2) ಮಾರ್ಕಂಡೇಯ ಭಕಾರಾದಿಯಾಗಿ ಎರಡು- 3) ಭವಿಷ್ಯ ಮತ್ತು 4) ಭಾಗವತ; ಬ್ರಕಾರಾದಿಯಾಗಿ ಮೂರು- 5) ಬ್ರಹ್ಮಾಂಡ, 6) ಬ್ರಹ್ಮವೈವರ್ತ, ಮತ್ತು 7) ಬ್ರಾಹ್ಮ; ವಕಾರಾದಿಯಾಗಿ ನಾಲ್ಕು- 8) ವಾಮನ, 9) ವರಾಹ, 10) ವಿಷ್ಣು ಮತ್ತು 11) ವಾಯು; 13) ಅಗ್ನಿ, 13) ನಾರದ, 14) ಪದ್ಮ, 15) ಲಿಂಗ, 16) ಗರುಡ, 17) ಕೂರ್ಮ, 18) ಸ್ಕಂದ.
:ಸಾಂಪ್ರದಾಯಿಕ ಗಣನೆಯ ಮೇರೆಗೆ ಬ್ರಾಹ್ಮ, ವೈಷ್ಣವ, ವಾಯವ್ಯ, ಭಾಗವತ, ನಾರದೀಯ, ಮಾರ್ಕಂಡೇಯ, ಆಗ್ನೇಯ, ಭವಿಷ್ಯ, ಬ್ರಹ್ಮವೈವರ್ತ, ಮತ್ಸ್ಯ, ವರಾಹ, ಲೈಂಗ, ಸ್ಕಾಂದ, ವಾಮನ, ಕೌರ್ಮ, ಗಾರುಡ ಮತ್ತು ಬ್ರಹ್ಮಾಂಡಗಳೆಂಬುವೇ 18 ಮಹಾಪುರಾಣಗಳು. ಈ ಪಟ್ಟಿಯಲ್ಲಿ ವಾಯವ್ಯಕ್ಕೆ ಬದಲಾಗಿ ದೇವೀಭಾಗವತವನ್ನೂ ಸೇರಿಸಿದ ಪಾಠಾಂತರಗಳಿವೆ. ಆದರಿವು ವಾಸ್ತವಿಕವಾಗಿ ಉಪಪುರಾಣಗಳು. ಹರಿವಂಶವನ್ನೂ ಅಷ್ಟಾದಶಪುರಾಣಗಳ ಜೊತೆಗೆ ಸೇರಿಸುವವರಿದ್ದಾರೆ. ಅದು ಅಷ್ಟೇನೂ ಉಚಿತವಲ್ಲ.<ref>[https://kn.wikisource.org/s/55k ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಅಷ್ಟಾದಶಪುರಾಣಗಳು]</ref>
 
==ಪುರಾಣಗಳ ಪಟ್ಟಿ==
{| border="0" cellpadding="8" cellspacing="3"
"https://kn.wikipedia.org/wiki/ಪುರಾಣಗಳು" ಇಂದ ಪಡೆಯಲ್ಪಟ್ಟಿದೆ