ರಾಧೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
+*ಕೃಷ್ಣ *ಭಾಗವತ *ಜಯದೇವ ==ಉಲ್ಲೇಖ==
೧೯ ನೇ ಸಾಲು:
 
ಸಾವಿರಾರು ವರ್ಷಗಳು ಕಳೆದರೂ ಇಂದಿಗೂ ನಾವು ರಾಧಾ-ಕೃಷ್ಣರನ್ನು ಪೂಜಿಸುತ್ತೇವೆ. ರಾಧಾ-ಕೃಷ್ಣರ ಹೆಸರು ಜಗತ್ತು ಇರುವ ತನಕ ಅಜರಾಮರವಾಗಿರುತ್ತದೆ. ಇದರಿಂದಾಗಿಯೇ ರಾಧಾ-ಕೃಷ್ಣರ ಪ್ರೀತಿಯು ಯಾವತ್ತೂ ಪವಿತ್ರವೆಂದು ಭಾವಿಸಲಾಗುತ್ತಿದೆ.
ರಾಧೆ ಮತ್ತು ಕೃಷ್ಣನ ಪ್ರೀತಿಯು ದೈಹಿಕ ಸಂಬಂಧವನ್ನು ಮೀರಿದಾಗಿತ್ತು ಎನ್ನುವ ಸಂದೇಶವನ್ನು ಸಾರುತ್ತದೆ. ರಾಧೆ ಮತ್ತು ಕೃಷ್ಣ ಯಾವತ್ತೂ ಪತಿ-ಪತ್ನಿಯಾಗಿರಲಿಲ್ಲ. ಮದುವೆಯ ಬಂಧನದಲ್ಲೂ ಅವರು ಬಂಧಿಯಾಗಿರಲಿಲ್ಲ. <ref>https://kn.wikisource.org/s/2ud ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ರಾಧೆ</ref> <ref>ಭಾಗವತ ಹತ್ತನೇ ಸ್ಕಂದ</ref>
==ನೋಡಿ==
*[[ಕೃಷ್ಣ]]
*[[ಭಾಗವತ]]
*[[ಜಯದೇವ]]
==ಉಲ್ಲೇಖ==
"https://kn.wikipedia.org/wiki/ರಾಧೆ" ಇಂದ ಪಡೆಯಲ್ಪಟ್ಟಿದೆ