ರಾಧೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚು ರಾಧೆ ಭಾಗವತದಲ್ಲಿ = ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ
೧ ನೇ ಸಾಲು:
[[ಚಿತ್ರ:Radhamadhava.JPG|thumb]]
''ರಾಧಿಕಾ'', ''ರಾಧಾರಾಣಿ'' ಮತ್ತು ''ರಾಧಿಕಾ ರಾಣಿ'' ಎಂದೂ ಕರೆಯಲ್ಪಡುವ '''ರಾಧೆ'''ಯನ್ನು ಬಹುತೇಕ ಯಾವಾಗಲೂ [[ಕೃಷ್ಣ]]ನ ಪಕ್ಕದಲ್ಲಿ ಚಿತ್ರಿಸಲಾಗುತ್ತದೆ ಮತ್ತು ಪ್ರಮುಖವಾಗಿ ರಾಧೆಯನ್ನು ಮೂಲ ''ದೇವತೆ'' ಅಥವಾ ''[[ಶಕ್ತಿ]]''ಯೆಂದು ಪರಿಗಣಿಸುವ ಇಂದಿನ [[ವಲ್ಲಭ]] ಹಾಗೂ [[ಗೌಡೀಯ ವೈಷ್ಣವ]] ಪಂಥಗಳ ದೇವತಾಶಾಸ್ತ್ರದಲ್ಲಿ ಚಿತ್ರಿಸಲಾಗಿದೆ. [[ನಿಂಬಾರ್ಕ ಸಂಪ್ರದಾಯ]]ದಲ್ಲಿ ರಾಧೆಯು ಪ್ರಧಾನ ಪೂಜಾ ದೇವತೆ ಕೂಡ ಆಗಿದ್ದಾಳೆ, ಏಕೆಂದರೆ ಈ ಸಂಪ್ರದಾಯದ ಸ್ಥಾಪಕ [[ನಿಂಬಾರ್ಕ]]ನು ರಾಧೆ ಹಾಗೂ ಕೃಷ್ಣ ಒಟ್ಟಾಗಿ ಪರಮ ಸತ್ಯವನ್ನು ನಿರ್ಮಿಸುತ್ತಾರೆ ಎಂದು ಘೋಷಿಸಿದನು. ರಾಧೆಯನ್ನು [[ಭಾಗವತ ಪುರಾಣ]], [[ವಿಷ್ಣು ಪುರಾಣ]], [[ಹರಿವಂಶ]] ಅಥವಾ [[ಮಹಾಭಾರತ]]ದಂತಹ ಪುಸ್ತಕಗಳಲ್ಲಿ ಎಲ್ಲೂ ಉಲ್ಲೇಖಿಸಿಲ್ಲ.
 
[[ವರ್ಗ:ಹಿಂದೂ ದೇವತೆಗಳು]]
 
ಕೃಷ್ಣ ಮತ್ತು ರಾಧೆ ಬಾಲ್ಯದಲ್ಲಿ ಸ್ನೇಹಿತರಾಗಿದ್ದರು. ವೃಂದಾವನದಲ್ಲಿ ರಾಸಲೀಲೆ ಮಾಡಿದ ಗೋಪಿಕೆಯರಲ್ಲಿ ರಾಧೆಯು ಒಬ್ಬಳಾಗಿದ್ದಳು. ಗೋಪಿಕೆಯರೆಲ್ಲರೂ ಕೃಷ್ಣನಿಗೆ ಹತ್ತಿರವಾಗಿದ್ದರೂ ರಾಧೆಯನ್ನು ಮಾತ್ರ ತುಂಬಾ ಪ್ರೀತಿಸುತ್ತಿದ್ದ. ಕೃಷ್ಣ ಕೊಳಲನ್ನು ನುಡಿಸುವಾಗ ರಾಧೆ ಹಾಡುತ್ತಾ ನೃತ್ಯ ಮಾಡುತ್ತಿದ್ದಳು.ಆದರೆ ಈ ಪ್ರೀತಿಯು ಪ್ರೌಢತೆಗೆ ಹೋಗಲೇ ಇಲ್ಲ. ಯಾಕೆಂದರೆ 12ನೇ ವಯಸ್ಸಿನಲ್ಲಿ ಕೃಷ್ಣನು ವೃಂದಾವನವನ್ನು ಬಿಟ್ಟು ಗುರುಕುಲ ಸೇರಲು ಹೋದ ಮತ್ತು ಮಥುರಾದಲ್ಲಿದ್ದ ತನ್ನ ಮಾವ ಕಂಸನ ವಧಿಸಲು ಹೋದ.ಕೆಲವೊಂದು ಪುರಾಣಗಳಲ್ಲಿ ಇರುವಂತೆ ರಾಧೆಯ ಮದುವೆಯು ಅತ್ಯಂತ ಶ್ರೀಮಂತ ವ್ಯಕ್ತಿ ಅಭಿಮನ್ಯು ಜತೆ ನಡೆದಿದೆ ಎಂದು ಹೇಳಲಾಗಿದೆ.
Line ೧೯ ⟶ ೧೭:
 
ಸಾವಿರಾರು ವರ್ಷಗಳು ಕಳೆದರೂ ಇಂದಿಗೂ ನಾವು ರಾಧಾ-ಕೃಷ್ಣರನ್ನು ಪೂಜಿಸುತ್ತೇವೆ. ರಾಧಾ-ಕೃಷ್ಣರ ಹೆಸರು ಜಗತ್ತು ಇರುವ ತನಕ ಅಜರಾಮರವಾಗಿರುತ್ತದೆ. ಇದರಿಂದಾಗಿಯೇ ರಾಧಾ-ಕೃಷ್ಣರ ಪ್ರೀತಿಯು ಯಾವತ್ತೂ ಪವಿತ್ರವೆಂದು ಭಾವಿಸಲಾಗುತ್ತಿದೆ.
ರಾಧೆ ಮತ್ತು ಕೃಷ್ಣನ ಪ್ರೀತಿಯು ದೈಹಿಕ ಸಂಬಂಧವನ್ನು ಮೀರಿದಾಗಿತ್ತು ಎನ್ನುವ ಸಂದೇಶವನ್ನು ಸಾರುತ್ತದೆ. ರಾಧೆ ಮತ್ತು ಕೃಷ್ಣ ಯಾವತ್ತೂ ಪತಿ-ಪತ್ನಿಯಾಗಿರಲಿಲ್ಲ. ಮದುವೆಯ ಬಂಧನದಲ್ಲೂ ಅವರು ಬಂಧಿಯಾಗಿರಲಿಲ್ಲ. [[ಮೇಲಿನದು ಸ್ವಂತ ಅಭಿಪ್ರಾಯಗಳನ್ನು ಹೊಂದಿದೆ]]
==ರಾಧೆ ಭಾಗವತದಲ್ಲಿ==
(ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ)
Line ೩೪ ⟶ ೩೨:
 
==ಉಲ್ಲೇಖ==
[[ವರ್ಗ:ಹಿಂದೂ ದೇವತೆಗಳು]] [[ವರ್ಗ:ಪುರಾಣಗಳು]]
"https://kn.wikipedia.org/wiki/ರಾಧೆ" ಇಂದ ಪಡೆಯಲ್ಪಟ್ಟಿದೆ