ಭಾಗಮಂಡಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್: 2017 source edit
೪ ನೇ ಸಾಲು:
|other_name =
|taluk_names =
|district = [[Kodaguಕೊಡಗು]] ಜಿಲ್ಲೆ
|state_name = Karnatakaಕರ್ನಾಟಕ
|nearest_city =Madikeri ಮಡಿಕೇರಿ
|parliament_const =
|assembly_const =
೨೯ ನೇ ಸಾಲು:
|website=
}}
 
[[File:Bhagmandala2.JPG|thumb|left|ಭಾಗಮಂಡಲ ದೇವಸ್ಥಾನ]]
[[ಭಾರತ]]ದಲ್ಲಿನ [[ಕರ್ನಾಟಕ]]ದ [[ಕೊಡಗು]] ಜಿಲ್ಲೆಯಲ್ಲಿನ ಒಂದು ತೀರ್ಥಯಾತ್ರಾ ಸ್ಥಳವಾಗಿದೆ. ಕಾವೇರಿ ನದಿಯ ದಂಡೆಯ ಮೇಲಿನ ನದಿಯ ಹರಿವಿಗೆ ಎದುರು ದಿಕ್ಕಿನಲ್ಲಿರುವ ವಿಸ್ತರಣೆಗಳ ಮೇಲೆ ಇದು ನೆಲೆಗೊಂಡಿದೆ. ಈ ಸ್ಥಳದಲ್ಲಿ, ಕಾವೇರಿಗೆ ಎರಡು ಉಪನದಿಗಳು ಬಂದು ಸೇರಿಕೊಳ್ಳುತ್ತವೆ; ಕನ್ನಿಕೆ ಮತ್ತು ಕಾಲ್ಪನಿಕ ನದಿಯಾದ ಸುಜ್ಯೋತಿ ಇವೇ ಆ ಎರಡು ನದಿಗಳಾಗಿವೆ. ಒಂದು ನದಿ ಸಂಗಮಸ್ಥಾನವಾಗಿ (ಕನ್ನಡ ಮತ್ತು [[ಸಂಸ್ಕೃತ]] ಭಾಷೆಗಳಲ್ಲಿ ಕ್ರಮವಾಗಿ ''ಕೂಡಲ'' ಅಥವಾ ''ತ್ರಿವೇಣಿ ಸಂಗಮ'' ) ಇದು ಪವಿತ್ರ ಸ್ಥಳವೆಂದು ಪರಿಗಣಿಸಲ್ಪಟ್ಟಿದೆ.
 
ಯಾತ್ರಾರ್ಥಿಗಳು ಕಾವೇರಿಯ ಜನ್ಮಸ್ಥಳವಾದ [[ತಲಕಾವೇರಿ]]ಯೆಡೆಗೆ ಮುಂದುವರಿಯುವುದಕ್ಕೆ ಮುಂಚಿತವಾಗಿ, ತ್ರಿವೇಣಿ ಸಂಗಮದಲ್ಲಿ ಒಮ್ಮೆ ಸ್ನಾನಮಾಡಿ ತಮ್ಮ ಪೂರ್ವಜರ ಕುರಿತಾದ ಕರ್ಮಾಚರಣೆಗಳನ್ನು ನಿರ್ವಹಿಸುವುದು ಒಂದು ಸಾಮಾನ್ಯ ಪರಿಪಾಠವಾಗಿದೆ. ಅಕ್ಟೋಬರ್‌ ತಿಂಗಳ 17ನೇ ಅಥವಾ 18ನೇ ತಾರೀಖಿನಂದು ಬರುವ ತುಲಾ ಸಂಕ್ರಮಣದ ಸಂದರ್ಭದಲ್ಲಿ, ಯಾತ್ರಾರ್ಥಿಗಳು ಇಲ್ಲಿ ಬೃಹತ್‌‌ ಸಂಖ್ಯೆಯಲ್ಲಿ ಜಮಾವಣೆಯಾಗುತ್ತಾರೆ.
 
[[File:bhagamandala3.jpg|thumb|left|ಭಾಗಮಂಡಲ ದೇವಸ್ಥಾನದ ಸಮೀಪವಿರುವ ತ್ರಿವೇಣಿ ಸಂಗಮ]]
ತ್ರಿವೇಣಿ ಸಂಗಮದಿಂದ ಸ್ವಲ್ಪವೇ ದೂರದಲ್ಲೊಂದು ಪ್ರಸಿದ್ಧ ದೇವಸ್ಥಾನವಿದ್ದು, ಶ್ರೀ ಭಗಂಡೇಶ್ವರ ದೇವಸ್ಥಾನ ಎಂದು ಅದು ಸುಪರಿಚಿತವಾಗಿದೆ; ಇಲ್ಲಿ ಭಗಂಡೇಶ್ವರ (ಈಶ್ವರ), ಸುಬ್ರಹ್ಮಣ್ಯ, ಮಹಾವಿಷ್ಣು ಮತ್ತು ಗಣಪತಿ ದೇವರುಗಳ ವಿಗ್ರಹಗಳು ಪ್ರತಿಷ್ಠಾಪಿಸಲ್ಪಟ್ಟಿವೆ. ಈ ಸ್ಥಳವು ಭಗಂಡೇಶ್ವರ ಕ್ಷೇತ್ರ ಎಂಬ ಹೆಸರಿನಿಂದಲೂ ಪ್ರಸಿದ್ಧಿಯಾಗಿದ್ದು, ಇದರಿಂದಲೇ ಭಾಗಮಂಡಲ ಎಂಬ ಹೆಸರು ಜನ್ಯವಾಗಿದೆ. ಈ ಪ್ರದೇಶದಲ್ಲಿನ ದೇವಸ್ಥಾನಗಳು ಕೇರಳ ಶೈಲಿಯಲ್ಲಿ ನಿರ್ಮಿಸಲ್ಪಟ್ಟಿದ್ದು, ಈ ಶೈಲಿಯು ನೇಪಾಳದಲ್ಲಿರುವ ದೇವಸ್ಥಾನಗಳನ್ನೂ ಹೋಲುವಂತಿದೆ.
 
"https://kn.wikipedia.org/wiki/ಭಾಗಮಂಡಲ" ಇಂದ ಪಡೆಯಲ್ಪಟ್ಟಿದೆ