ಕುರುಬ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
ಒಂದು ಹಿಂದುಳಿದ ಜಾತಿಯ ಹೆಸರು. ಕುರುಬ ಎಂದರೆ ಹುಡುಕುವ ಅಥವ ಪಡೆಯುವ ಎಂದು ಅರ್ಥ ಬರುತ್ತದೆ. ಉದಾಹರಣೆ: ಜೇನು ಕುರುಬ ಜಾತಿ ಎಂದರೆ ಜೇನು ಹುಡುಕುವ ಜಾತಿ. ಕುರುಬರು ಹಾಲುಮತ ಅನುಯಾಯಿಗಳು. ಕುರುಬ ಎಂದರೆ ಜ್ಞಾನವನ್ನು(ಭ) ಹುಡುಕುವವನು (ಕುರು) ಎಂಬ ದಾರ್ಮಿಕ ಅರ್ಥವು ಇದೆ. ಕುರುಬ ಜಾತಿಯು ಅತಿ ಪುರತನವಾದ ಜಾತಿ. ಕುರಿ ಕಾಯಿವುದು ಒಂದು ಉಪಕಸಬು.
"https://kn.wikipedia.org/wiki/ಕುರುಬ" ಇಂದ ಪಡೆಯಲ್ಪಟ್ಟಿದೆ