ಕನ್ನಡ ರಾಜ್ಯೋತ್ಸವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 2405:204:5504:ED16:E2A9:F679:620:5EF6 (talk) to last revision by 2405:204:528A:A06A:0:0:28D0:A0B0
೧೯ ನೇ ಸಾಲು:
 
==ಇತಿಹಾಸ==
*'''[[ಕನ್ನಡದ]] ಕುಲಪುರೋಹಿತರಾದ''' ಆಲೂರು ವೆಂಕಟರಾವ್, ಕರ್ನಾಟಕ ಏಕೀಕರಣ ಚಳುವಳಿಯನ್ನು ೧೯೦೫ ರಲ್ಲಿ ಪ್ರಾರಂಭಿಸಿದರು. ೧೯೫೦ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪು ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.
 
 
 
ಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.
*೧೯೫೬ ರ ನವೆಂಬರ್ ೧ ರಂದು, [[ಮದ್ರಾಸ್]], [[ಮುಂಬಯಿ]], [[ಹೈದರಬಾದ್]] ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ [[ಉತ್ತರ ಕರ್ನಾಟಕ]], [[ಮಲೆನಾಡು]] ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.
*ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು "ಮೈಸೂರು" ಹೆಸರನ್ನು ಉಳಿಸಿಕೊಂಡರು. ಆದರೆ ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ, ರಾಜ್ಯದ ಹೆಸರು ನವೆಂಬರ್ ೧, ೧೯೭೩ ರಂದು "ಕರ್ನಾಟಕ" ಎಂದು ಬದಲಾಯಿತು.
"https://kn.wikipedia.org/wiki/ಕನ್ನಡ_ರಾಜ್ಯೋತ್ಸವ" ಇಂದ ಪಡೆಯಲ್ಪಟ್ಟಿದೆ