ಇಂಡೋ-ಯುರೋಪಿಯನ್ ಭಾಷೆಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೧ ನೇ ಸಾಲು:
}}
 
<br'''ಇಂಡೋ-ಯುರೋಪಿಯನ್ ಭಾಷೆಗಳು''' ನೂರಾರು ಭಾಷೆಗಳನ್ನು ಒಳಗೊಂಡಿರುವ ಪ್ರಪಂಚದಲ್ಲಿ ಅತ್ಯಂತ ಹೆಚ್ಚು ಮಾತುಗಾರರನ್ನುಳ್ಳ [[ಭಾಷಾ ಕುಟುಂಬ]]. clear="all"> ಈ ಗುಂಪಿಗೆ ಸೇರಿದ ಭಾಷೆಗಳು ಇತರ ಯಾವುದೇ ಮನೆತನಕ್ಕೆ ಸೇರಿದ [[ಭಾಷೆ]]ಗಳಿಗಿಂತಲೂ ಹೆಚ್ಚು ವಿಸ್ತಾರವಾಗಿ ಪ್ರಪಂಚದಲ್ಲಿ ವ್ಯಾಪಿಸಿವೆ. ಅಲ್ಲದೆ ಈ ಭಾಷೆಗಳ ಸಂಖ್ಯೆಯೂ ಅಧಿಕವಿದ್ದು ಮಿಕ್ಕೆಲ್ಲ ಭಾಷೆಗಳಿಗಿಂತ ಹೆಚ್ಚು ವಿಸ್ತಾರವಾಗಿ ಪುನರ್‍ವಿಂಗಡಣೆಗೊಂಡಿದೆ. ಭಾರತದ ಜನಸಂಖ್ಯೆಯಲ್ಲಿನ ಅಧಿಕಪಾಲು ಜನ ಈ ಮೂಲದ ಭಾಷೆಗಳನ್ನೇ ಆಡುತ್ತಾರೆ. ಈ ಭಾಷೆಗಳಲ್ಲಿ ಹಿಂದೀ, ಉರ್ದು, ಬಂಗಾಳೀ, ಅಸ್ಸಾಮೀ, ಒರಿಯಾ, ಮರಾಠೀ, ಪಂಜಾಬೀ ಮತ್ತು ಕಾಶ್ಮೀರೀ - ಇವು ಮುಖ್ಯವಾದುವು. ಇವುಗಳಿಗೆ ಸಿಂಹಳದ ಸಿಂಹಳೀ ಭಾಷೆಯನ್ನೂ ಸೇರಿಸಬಹುದು. [[ಇಂಡೋ-ಆರ್ಯನ್]] ಪಂಗಡದ ಪ್ರಾಚೀನ ಸ್ತರಗಳಲ್ಲಿ (i) ವೈದಿಕ ಭಾಷೆ (ii) ಭಾಷೆಯಲ್ಲಿನ ಪ್ರಾಚೀನತಮ ಗ್ರಂಥಗಳ ಕಾಲ ಸು.ಕ್ರಿ.ಪೂ. 2ಂಂಂ ಇರಬಹುದು: (ii) ಅಭಿಜಾತ ಸಂಸ್ಕøತ ಭಾಷೆ; (iii) ಪಾಲಿ, ಪ್ರಾಕೃತ ಮತ್ತು ಅಪಭ್ರಂಶವನ್ನೊಳಗೊಂಡಂತಿರುವ ಮಧ್ಯಯುಗದ ಇಂಡೋ-ಆರ್ಯನ್ ಭಾಷೆ. ಇದರಲ್ಲಿ ಮೂರು ಹಂತಗಳಿವೆ. ಪ್ರಾಚೀನ ಇಂಡೋ-ಆರ್ಯನ್ ಭಾಷೆ (ವೈದಿಕ) ಹಳೆಯ ಇರಾನೀ ಭಾಷೆಗೆ ನಿಕಟವಾಗಿ ಸಂಬಂಧಿಸಿದೆ. ಮಧ್ಯಕಾಲದ ಪರ್ಷಿಯನ್ (ಪಹ್ಲವಿ), ಪಾರ್ಥಿಯನ್, ಸೊಗ್‍ಡಿಯನ್, ಜೋರಾಸ್ಮಿಯನ್ ಮತ್ತು ಶಕ ಭಾಷೆಗಳಿಂದ ಮಧ್ಯಕಾಲದ ಇರಾನೀ ಹಂತ ಪ್ರತಿನಿಧಿತವಾಗಿದೆ. ಆಧುನಿಕ ಇರಾನೀ ಭಾಷೆಗಳಲ್ಲಿ ಪರ್ಷಿಯನ್ ಮತ್ತು ಪಸ್ರುಭಾಷೆಗಳು ಮುಖ್ಯ. ಇವುಗಳಿಗೆ ಕೆಲವಾರು ಸಣ್ಣಪುಟ್ಟ ಪ್ರಾಂತೀಯ ಭಾಷೆಗಳನ್ನು ಸೇರಿಸಬಹುದು. ಇವುಗಳಲ್ಲಿ ಓಸೆಟಿಕ್ ಭಾಷೆ ಅತ್ಯಂತ ಗಮನಾರ್ಹ.
'''ಇಂಡೋ-ಯುರೋಪಿಯನ್ ಭಾಷೆಗಳು''' ನೂರಾರು ಭಾಷೆಗಳನ್ನು ಒಳಗೊಂಡಿರುವ ಪ್ರಪಂಚದಲ್ಲಿ ಅತ್ಯಂತ ಹೆಚ್ಚು ಮಾತುಗಾರರನ್ನುಳ್ಳ [[ಭಾಷಾ ಕುಟುಂಬ]].
<br clear="all"> ಈ ಗುಂಪಿಗೆ ಸೇರಿದ ಭಾಷೆಗಳು ಇತರ ಯಾವುದೇ ಮನೆತನಕ್ಕೆ ಸೇರಿದ [[ಭಾಷೆ]]ಗಳಿಗಿಂತಲೂ ಹೆಚ್ಚು ವಿಸ್ತಾರವಾಗಿ ಪ್ರಪಂಚದಲ್ಲಿ ವ್ಯಾಪಿಸಿವೆ. ಅಲ್ಲದೆ ಈ ಭಾಷೆಗಳ ಸಂಖ್ಯೆಯೂ ಅಧಿಕವಿದ್ದು ಮಿಕ್ಕೆಲ್ಲ ಭಾಷೆಗಳಿಗಿಂತ ಹೆಚ್ಚು ವಿಸ್ತಾರವಾಗಿ ಪುನರ್‍ವಿಂಗಡಣೆಗೊಂಡಿದೆ. ಭಾರತದ ಜನಸಂಖ್ಯೆಯಲ್ಲಿನ ಅಧಿಕಪಾಲು ಜನ ಈ ಮೂಲದ ಭಾಷೆಗಳನ್ನೇ ಆಡುತ್ತಾರೆ. ಈ ಭಾಷೆಗಳಲ್ಲಿ ಹಿಂದೀ, ಉರ್ದು, ಬಂಗಾಳೀ, ಅಸ್ಸಾಮೀ, ಒರಿಯಾ, ಮರಾಠೀ, ಪಂಜಾಬೀ ಮತ್ತು ಕಾಶ್ಮೀರೀ - ಇವು ಮುಖ್ಯವಾದುವು. ಇವುಗಳಿಗೆ ಸಿಂಹಳದ ಸಿಂಹಳೀ ಭಾಷೆಯನ್ನೂ ಸೇರಿಸಬಹುದು. [[ಇಂಡೋ-ಆರ್ಯನ್]] ಪಂಗಡದ ಪ್ರಾಚೀನ ಸ್ತರಗಳಲ್ಲಿ (i) ವೈದಿಕ ಭಾಷೆ (ii) ಭಾಷೆಯಲ್ಲಿನ ಪ್ರಾಚೀನತಮ ಗ್ರಂಥಗಳ ಕಾಲ ಸು.ಕ್ರಿ.ಪೂ. 2ಂಂಂ ಇರಬಹುದು: (ii) ಅಭಿಜಾತ ಸಂಸ್ಕøತ ಭಾಷೆ; (iii) ಪಾಲಿ, ಪ್ರಾಕೃತ ಮತ್ತು ಅಪಭ್ರಂಶವನ್ನೊಳಗೊಂಡಂತಿರುವ ಮಧ್ಯಯುಗದ ಇಂಡೋ-ಆರ್ಯನ್ ಭಾಷೆ. ಇದರಲ್ಲಿ ಮೂರು ಹಂತಗಳಿವೆ. ಪ್ರಾಚೀನ ಇಂಡೋ-ಆರ್ಯನ್ ಭಾಷೆ (ವೈದಿಕ) ಹಳೆಯ ಇರಾನೀ ಭಾಷೆಗೆ ನಿಕಟವಾಗಿ ಸಂಬಂಧಿಸಿದೆ. ಮಧ್ಯಕಾಲದ ಪರ್ಷಿಯನ್ (ಪಹ್ಲವಿ), ಪಾರ್ಥಿಯನ್, ಸೊಗ್‍ಡಿಯನ್, ಜೋರಾಸ್ಮಿಯನ್ ಮತ್ತು ಶಕ ಭಾಷೆಗಳಿಂದ ಮಧ್ಯಕಾಲದ ಇರಾನೀ ಹಂತ ಪ್ರತಿನಿಧಿತವಾಗಿದೆ. ಆಧುನಿಕ ಇರಾನೀ ಭಾಷೆಗಳಲ್ಲಿ ಪರ್ಷಿಯನ್ ಮತ್ತು ಪಸ್ರುಭಾಷೆಗಳು ಮುಖ್ಯ. ಇವುಗಳಿಗೆ ಕೆಲವಾರು ಸಣ್ಣಪುಟ್ಟ ಪ್ರಾಂತೀಯ ಭಾಷೆಗಳನ್ನು ಸೇರಿಸಬಹುದು. ಇವುಗಳಲ್ಲಿ ಓಸೆಟಿಕ್ ಭಾಷೆ ಅತ್ಯಂತ ಗಮನಾರ್ಹ.
 
== ಭಾಷಾ ವಿಭಾಗ ==