ವಲ್ಲಭ್‌ಭಾಯಿ ಪಟೇಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೦೧ ನೇ ಸಾಲು:
==ಏಕತಾ ಮೂರ್ತಿ==
[[File:Statue of Unity in 2018.jpg|thumb|ಗುಜರಾತ್, ಭಾರತದಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ - ಏಕತಾ ಪ್ರತಿಮೆ]]
*ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ 182 ಮೀಟರ್‌ ಎತ್ತರದ "<ref>ಏಕತೆಯ ಮೂರ್ತಿ</ref>"ಯನ್ನು ೩೧ ಅಕ್ಟೋಬರ್ ೨೦೧೮ ರಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಲೋಕಾರ್ಪಣೆ ಮಾಡಿದರು. ಗುಜರಾತಿನ ನರ್ಮದಾ ಸರೋವರ ದಂಡೆಯ ಮೇಲೆ ಈ ಪ್ರತಿಮೆಯನ್ನು ನಿರ್ಮಿಸಲಾಗಿದೆ. ವಡೋದರಾ ಸಮೀಪದ ಸಾಧು ಬೆಟ್ಟದಿಂದ 3.2 ಕಿಮೀ ದೂರದಲ್ಲಿದೆ. 182 ಮೀಟರ್ (597 ಅಡಿ) ಎತ್ತರದ, ಇದು ವಿಶ್ವದ ಅತಿ ಎತ್ತರದ ಪ್ರತಿಮೆಯಾಗಿದೆ.<ref>[https://www.bbc.com/news/world-asia-india-46028342 India unveils the world's tallest statue;31 October 2018]</ref><ref>[https://www.prajavani.net/columns/dehali-noota/dehali-nota-585809.html ಗುಜರಾತಿನ ನರ್ಮದಾ ಕಣಿವೆಯ ಸಾವಿರಾರು ಆದಿವಾಸಿ ಕುಟುಂಬಗಳ ಕಥೆ]</ref>
 
== ಉಲ್ಲೇಖ ==