ಚಂದ್ರಶೇಖರ ವೆಂಕಟರಾಮನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೬ ನೇ ಸಾಲು:
[[File:CV Raman bust BITM.JPG|thumb|ರಾಮನ್ ಪುತ್ಥಳಿ (ಬಿರ್ಲಾ ಇಂಡಸ್ಟ್ರಿಯಲ್ & ಟೆಚೊಲೊಜಿಕಲ್ ಮ್ಯೂಸಿಯಂ)|alt=]]
 
೧೯೩೪ರಲ್ಲಿ '[[ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯುಟ್ ಆಫ್ ಸೈನ್ಸ್ ನ ನಿರ್ದೇಶಕ]],' ರಾಗಿನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ '[[ಡಾ. ರಾಮನ್]]', ತದನಂತರ ೧೯೪೩ರಲ್ಲಿ '[[ರಾಮನ್ ಸಂಶೋಧನಾ ಕೆಂದ್ರ]]'ವನ್ನುಕೆಂದ್ರವನ್ನು ಬೆಂಗಳೂರಿನಲ್ಲಿ ಸ್ಥಾಪಿಸಿದರು. ಪ್ರೊ. ರಾಮನ್ ಬೆಂಗಳೂರನ್ನು ತಮ್ಮ ಕಾರ್ಯಕ್ಷೇತ್ರವಾಗಿ ಮಾಡಿಕೊಂಡು “ರಾಮನ್ ರೀಸರ್ಚ್ ಇನ್ ಸ್ಟಿಟ್ಯೂಟ್ಇನ್ಸ್ಟಿಟ್ಯೂಟ್ ” ಎಂಬ ವಿಜ್ಞಾನ ಸಂಶೋಧನಾ ಸಂಸ್ಥೆಯನ್ನು ಅವರ ಜೀವಿತ ಕಾಲದಲ್ಲೇ ಸ್ಥಾಪಿಸಿ ಬಹಳಷ್ಟು ಸಂಶೋಧನೆಗಳನ್ನು ಮಾಡಿದರು. ಭಾವಿ ಸಂಶೋಧಕರಿಗೆ ಬಿಟ್ಟುಹೋಗಿರುವ ಈ ಸಂಸ್ಥೆ ವಿಶೇಷವಾಗಿ ಭೌತಶಾಸ್ತ್ರದ ಅತ್ಯಂತ ಪ್ರಮುಖ ಸಂಶೋಧನ ಸಂಸ್ಥೆಯಾಗಿದೆ.
==ಗೌರವ, ಪ್ರಶಸ್ತಿಗಳು==