ಭಗತ್ ಸಿಂಗ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Reverted edits by 2405:204:5788:CE9E:D005:86F9:841E:CF1B (talk) to last revision by Anoop Rao
೧೫ ನೇ ಸಾಲು:
[[Image:Bhagat singh noncooperation.jpg|thumb|right|A rare historical photograph of students and staff of National College, Lahore, which was started by [[Lala Lajpat Rai]]. Singh can be seen standing fourth from the right.]]
[[File:Shaheed Bhagat Singh. Rewalsar, Himachal Pradesh.jpg|thumb|200px|Wall painting of Shaheed Bhagat Singh. [[Rewalsar, India]]. 2010]]
[[File:Statues of Bhagat Singh, Rajguru and Sukhdev.jpg|thumb|210px|Statues of murder.jpg|thumb|PamphletBhagat bySingh, HSRARajguru afterand Saunder'sSukhdev murder,at signedthe byIndia–Pakistan BalrajBorder, a pseudonym of Chandrashekharnear Azad[[Hussainiwala]]]]
[[File:Pamphlet by HSRA after Saunders murder.jpg|thumb|Pamphlet by HSRA after Saunder's murder, signed by Balraj, a pseudonym of Chandrashekhar Azad]]
[[File:BhagatSingh DeathCertificate.jpg|right|180px|Death Certificate of Bhagat Singh]]
 
'''ಭಗತ್ ಸಿಂಗ್'''([[೧೯೦೭]]–[[೧೯೩೧]]) [[ಭಾರತ]] ಸ್ವಾತಂತ್ರ್ಯ ಸಂಗ್ರಾಮದ ತಂದೆಕ್ರಾಂತಿಕಾರಿ ಕಿಶನ್ಮತ್ತು ಸಿಂಗ್. ಭಗತ್ ಮೇಲೆ ಅತೀವ ಪ್ರಭಾವವನ್ನು ಬೀರಿದ್ದವರೆಂದರೆ ಅವರ ಚಿಕ್ಕಪ್ಪ ಅಜಿತ್ ಸಿಂಗ್.
*ತಲ್ಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ. ಅವರ [[ತಾಯಿ]] ಶ್ರೀಮತಿ ವಿದ್ಯಾವತಿ ಮತ್ತು ಜೀವ ವಿಮಾ ಕಂಪನಿಯಲ್ಲಿ ಏಜೆಂಟರಾಗಿ ವೃತ್ತಿ ಮಾಡುತ್ತಿದ್ದ ತಂದೆ ಕಿಶನ್ ಸಿಂಗ್. ಭಗತ್ ಮೇಲೆ ಅತೀವ ಪ್ರಭಾವವನ್ನು ಬೀರಿದ್ದವರೆಂದರೆ ಅವರ ಚಿಕ್ಕಪ್ಪ ಅಜಿತ್ ಸಿಂಗ್.
*ಈಗಾಗಲೇ ಅಜಿತ್ ಸಿಂಗರು ಉಗ್ಕ್ಕೀಡುಉಗ್ರ ಭಾಷಣಕಾರರಾಗಿದ್ದು ರೈತರ ನಡುವೆ ಹಲವಾರು ಚಳುವಳಿಗಳನ್ನು ಸಂಘಟಿಸಿ ಬ್ರಿಟೀಷರು ಬಂಧನಕ್ಕೀಡು ಮಾಡಲು ಬಲೆ ಯ್ದಿದ್ದರೂನೇಯ್ದಿದ್ದರೂ ಸಿಗಸಿಗದೆ ಅವರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದರು. ಇದರೊಂದಿಗಇದರೊಂದಿಗೆ ಜಲಿಯನ್ ವಾಲಾಬಾಗ್ನಲ್ಲಿ ಬ್ರಿಟಷರುಬ್ರಿಟೀಷರು ಡೆಸಿದನಡೆಸಿದ ಮಾರಣಹೋಮದಿಂದುಂಟಾದ ರಕ್ತದ ಕೆಂಪು ಕಲೆ ಅವರಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಬ್ಬಿಸಿ ಮನಸ್ಸಿನಲ್ಲಿ ಹೋರಾಟದ ಚಿತ್ತಾರ ಮೂಡಿಸಿತ್ತು.
*ಪಂಜಾಬಿನ ಕ್ರಾಂತಿಕಾರಿ ಚಟುವಟಿಕೆಗಳಲ್ಲಿ ನಿರತರಾಗಿದ್ದು, ಲಾಹೋರ್ ಪಿತೂರಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಕರ್ತಾರ್ ಸಿಂಗ್ ಸರಭ್
*ಪಂಜಾಬಿನ ಕ್ರಾಂತಿಕಾರಿ ಚಟುವಟಿಕೆಗಳಲ್ಲಿ ನಿರತರಾಗಿದ್ದು, ಲಾಹೋರ್ ಪಿತೂರಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಕರ್ತಾರ್ ಸಿಂಗ್ ಸರಭ್ ರವರನ್ನು 1915 ರಲ್ಲಿ ಅವರ 20 ನೇ ವಯಸ್ಸಿನಲ್ಲೇ ನೇಣಿಗೇರಿಸಲಾಗಿತ್ತು. "ರಾಷ್ಟ್ರ ವಿಮೋಚನೆಯೊಂದೇ ನನ್ನ ಗುರಿ. ಯಾವುದೇ ವ್ಯಕ್ತಿ, ರಾಷ್ಟ್ರ, ಧರ್ಮ ಅಥವಾ ಜನಾಂಗದ ಮೇಲೆ ದ್ವೇಷ ಸಾಧಿಸಲು ನಾನಾವುದನ್ನೂ ಮಾಡಿಲ್ಲ. ನನಗೆ ಬೇಕಾಗಿರುವುದೊಂದೆ - ಸ್ವಾತಂತ್ರ್ಯ. ಅದೊಂದೇ ನನ್ನ ಕನಸು" ಎಂ ಸರಭ್ರ ಕೊನೆಗಾಲದ ಮಾತುಗಳು ಅವರಲ್ಲಿ ಕ್ರಾಂತಿಯ ಉದ್ದೀಪನ ಹಚ್ಚಿದ್ದವು. ಇದು ಭಗತ್ರನ್ನು ಮೈನವಿರೇಳಿಸಿ ಸಾವಿಗೇ ಸವಾಲು ಹಾಕುವ ಗುಣವನ್ನು ಮೈಗೂಡುವಂತೆ ಮಾಡಿತ್ತು.
 
==ಹಿಂದೂಸ್ತಾನ್ ಗಣತಂತ್ರ ಸಂಘಟನೆ:==
"https://kn.wikipedia.org/wiki/ಭಗತ್_ಸಿಂಗ್" ಇಂದ ಪಡೆಯಲ್ಪಟ್ಟಿದೆ