ಸಿಸೇರಿಯನ್ ಶಸ್ತ್ರಚಿಕಿತ್ಸೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೨ ನೇ ಸಾಲು:
 
==ಸಂದರ್ಭಗಳು==
ಸಿಸೇರಿಯನ್ ಶಸ್ತ್ರಚಿಕಿತ್ಸೆ ಮಾಡಬೇಕಾಗಿ ಬರುವ ಸಂದರ್ಭಗಳು:-
* ಯಾವುದೇ ಕಾರಣದಿಂದಾಗಿ ತಾಯಿಗೂ ಮಗುವಿಗೂ ಅಪಾಯವಾಗದಿರಲು ತಜ್ಞರು ಈ ವಿಧಾನವನ್ನು ಆರಿಸಿಕೊಳ್ಳುತಾರೆ.
* ತಾಯಿಯ ಕಿಳ್ಗುಳಿಯ ಅಳತೆ ಬಹಳ ಕಡಿಮೆ ಇದ್ದು ಅಥವಾ ಮಗುವಿನ ತಲೆ ದೊಡ್ಡದ್ದಾಗಿದ್ದಾಗ.
Line ೩೧ ⟶ ೩೨:
* ತಾಯಿಗೆ ತೀವ್ರವಾದ ಗರ್ಭಿಣಿಯ ನಂಜು ಇದ್ದಾಗ. ಪ್ರಸವಪೂರ್ವ ರಕ್ತಸ್ರಾವ, ಸಿಹಿಮೂತ್ರ ರೋಗ ಇತ್ಯಾದಿ ರೋಗಗಳಿದ್ದಾಗ.
* [[ಹೊಕ್ಕುಳಬಳ್ಳಿ]] ಮಗುವಿನ ಕತ್ತಿಗೆ ಸುತ್ತಿಕೊಂಡು ಹೆರಿಗೆ ಮುಂದುವರಿಯದೆ ಮಗುವಿನ [[ಹೃದಯ|ಹೃದಯದ]] ಬಡಿತ ಕ್ಷೀಣಿಸುತ್ತಿರುವಾಗ.
 
 
==ಬಾಹ್ಯ ಸಂಪರ್ಕಗಳು==