ವಲ್ಲಭ್‌ಭಾಯಿ ಪಟೇಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by 49.206.9.233 (talk) to last revision by Bschandrasgr
ಚುNo edit summary
ಟ್ಯಾಗ್: 2017 source edit
೧೬ ನೇ ಸಾಲು:
|birth_name = ವಲ್ಲಭಭಾಯ್ ಝವೇರಿಭಾಯ್ ಪಟೇಲ್
|birth_date = {{birth date|df=yes|1875|10|31}}
|birth_place = ನಾಡಿಯಾದ್, ಗಜರಾತ್ಗುಜರಾತ್, [[ಬಾಂಬೆ ಪ್ರೆಸಿಡೆನ್ಸಿ]], [[ಬ್ರಿಟಿಷ್ ಭಾರತ]]
|death_date = {{death date and age|df=yes|1950|12|15|1875|09|31}}
|death_place = [[ಬಾಂಬೆ]], [[ಬಾಂಬೆ ರಾಜ್ಯ]], ಭಾರತ
೩೪ ನೇ ಸಾಲು:
[[ಚಿತ್ರ:A021 (Small).jpg|thumb|ಸರ್ದಾರ್ ಪಟೇಲ್ ರಾಷ್ಟ್ರೀಯ ಸ್ಮಾರಕದ ಸೆಂಟ್ರಲ್ ಹಾಲ್ ಸಭಾಂಗಣ.]]
 
'''ಸರ್ದಾರ್ ವಲ್ಲಭಭಾಯ್ ಪಟೇಲ್''' ([[ಅಕ್ಟೋಬರ್ ೩೧]], [[೧೮೭೫]] - [[ಡಿಸೆಂಬರ್ ೧೫]], [[೧೯೫೦]]) '''ಉಕ್ಕಿನ ಮನುಷ್ಯ''' - ಭಾರತದ ಪ್ರಮುಖ ರಾಜಕೀಯ ವ್ಯಕ್ತಿಗಳಲ್ಲೊಬ್ಬರು. ಭಾರತದ ಪ್ರಪ್ರಥಮ ಉಪಪ್ರಧಾನ ಮಂತ್ರಿಯಾಗಿದ್ದರು. ಅವರೊಬ್ಬ ನ್ಯಾಯವಾದಿ (ಬ್ಯಾರಿಸ್ಟರ್) ಹಾಗೂ [[ಭಾರತೀಯ ರಾಷ್ಟ್ರೀಯ ಕಾಂಗ್ರೆಸ್]]ನ ಹಿರಿಯ ಮುಖಂಡರಾಗಿದ್ದರು. ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದರಲ್ಲದೇ, ಭಾರತದ ಗಣರಾಜ್ಯದ ಸ್ಥಾಪನೆ ಮತ್ತು ಸ್ವತಂತ್ರ ರಾಷ್ಟ್ರದೊಳಗಿನ ಏಕೀಕರಣದಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಿದರು. ಭಾರತ ಮತ್ತು ಇತರೆ ಕಡೆಗಳಲ್ಲಿ, ಅವರನ್ನು ಹೆಚ್ಚಾಗಿ ಸರ್ದಾರ್ ಎಂದು ಕರೆಯಲಾಗುತ್ತಿತ್ತು, ಇದರರ್ಥ ಹಿಂದಿ, ಉರ್ದು, ಮತ್ತು ಪರ್ಷಿಯನ್ ಭಾಷೆಗಳಲ್ಲಿ "ಮುಖ್ಯ"ವಾದ ವ್ಯಕ್ತಿ. 1947ರ ಇಂಡೋ-ಪಾಕಿಸ್ತಾನ ಯುದ್ಧದ ಅವಧಿಯಲ್ಲಿ ಅವರು ಭಾರತೀಯ ಸೈನ್ಯದ ಕಮಾಂಡರ್-ಇನ್-ಚೀಫ್ ಆಗಿ ಸಹ ಕಾರ್ಯ ನಿರ್ವಹಿಸಿದರು.
'''ಸರ್ದಾರ್ ವಲ್ಲಭಭಾಯ್ ಪಟೇಲ್''' ([[ಅಕ್ಟೋಬರ್ ೩೧]], [[೧೮೭೫]] - [[ಡಿಸೆಂಬರ್ ೧೫]], [[೧೯೫೦]]) '''ಉಕ್ಕಿನ ಮನುಷ್ಯ''' - ಭಾರತದ ಪ್ರಮುಖ ಗಣ್ಯರಲ್ಲಿ ಒಬ್ಬರು, ರಾಜಕೀಯ ಮುತ್ಸದ್ಧಿ. ಇವರು ಗಾಂಧೀಜಿಯವರ ಕೆಳಗೆ [[ಕಾ೦ಗ್ರೆಸ್ ಪಕ್ಷ|ಭಾರತೀಯ ರಾಷ್ಟೀಯ ಕಾಂಗ್ರೆಸ್‌ನ]] ಮುಖ್ಯ ನಿರ್ವಾಹಕರು ಇವರೇ ಆಗಿದ್ದರು. ಇವರ ಪ್ರಯತ್ನಗಳಿಂದಲೇ ೧೯೩೭ರ ಮತದಾನದಲ್ಲಿ ಕಾಂಗ್ರೆಸ್ ೧೦೦% ಜಯವನ್ನು ಸಾಧಿಸಿತು. ವಸ್ತುಶಃ ಸರ್ದಾರ್ ಪಟೇಲ್‌ರವರೇ ಕಾಂಗ್ರೆಸ್ ಸದಸ್ಯರಿಂದ ಪ್ರಧಾನಿ ಹುದ್ದೆಗೆ ಬೆಂಬಲಿಸಲ್ಪಟ್ಟಿದ್ದರು. ಆದರೆ ಗಾಂಧೀಜಿಯವರ ಒತ್ತಾಯದ ಮೇಲೆ ಇವರು ಪ್ರಧಾನಿ ಹುದ್ದೆಗೆ ಹಿಂದಕ್ಕೆ ಸರಿದು [[ಜವಾಹರಲಾಲ್ ನೆಹರು|ಜವಾಹರ್ ಲಾಲ್ ನೆಹರುರವರಿಗೆ]] ದಾರಿ ಮಾಡಿಕೊಟ್ಟರು.
 
== ಬಾಲ್ಯ ==
*ವಲ್ಲಭಭಾಯ್ ಝವೇರಭಾಯ್ ಪಟೇಲ್ ಹುಟ್ಟಿದ್ದು [[ಗುಜರಾತ್|ಗುಜರಾತಿನ]] ನಡಿಯಾದ್ ಎಂಬಲ್ಲಿ ಅವರ ಸೋದರಮಾವನ ಮನೆಯಲ್ಲಿ. ಖೇಡಾ ಜಿಲ್ಲೆಯ ಕರಮಸಾಡ್ ಎಂಬ ಹಳ್ಳಿಯ ನಿವಾಸಿ ಝವೇರಭಾಯ್ ಮತ್ತು ಲಾಡಬಾ ಇವರ ನಾಲ್ಕನೆಯ ಮಗನಾಗಿ ಜನಿಸಿದ ವಲ್ಲಭಭಾಯಿಯ ಹುಟ್ಟಿದ ದಿನ, ಮುಂದೆ ಅವರು ಮ್ಯಾಟ್ರಿಕ್ ಪರೀಕ್ಷೆಯಲ್ಲಿ ಅಕ್ಟೋಬರ್ ೩೧ ಎಂದು ನಮೂದಿಸಿದರೂ, ನಿಖರವಾಗಿ ದಾಖಲಾಗಿಲ್ಲ.
*ಸೋಮಾಭಾಯಿ, ನರಸೀಭಾಯಿ, ಮತ್ತು ,ರಾಜಕೀಯದಲ್ಲಿ ಮುಂದೆ ಪ್ರಸಿದ್ಧರಾದ, [[ವಿಠ್ಠಲಭಾಯ್ ಪಟೇಲ್|ವಿಠ್ಠಲಭಾಯಿ]] ಇವರ ಅಣ್ಣಂದಿರುಗಳು. ಕಾಶೀಭಾಯಿ ಎಂಬ ತಮ್ಮ ಹಾಗೂ ದಹೀಬಾ ಎಂಬ ತಂಗಿ ಇವರ ಇತರ ಒಡಹುಟ್ಟಿದವರು. ಪಟೇಲರು ಶಾಲೆ ಸೇರಿದ್ದು ತಡವಾಗಿ. ಇವರ ಕುಟುಂಬದವರು ಅವರ ವಿದ್ಯಾಭ್ಯಾಸದಲ್ಲಿ ಆಸಕ್ತಿಯನ್ನಾಗಲೀ, ಅದಕ್ಕೆ ಬೆಂಬಲವನ್ನಾಗಲೀ ಕೊಟ್ಟಂತೆ ಕಾಣುವುದಿಲ್ಲ. ನಡಿಯಾದಿನಿಂದ, ಪೇಟ್ಲಾಡ್, ಹಾಗೂ ಮುಂದೆ ಬೋರ್ಸಾಡ್ ಎಂಬಲ್ಲಿ ಅವರ ವಿದ್ಯಾಭ್ಯಾಸ ಮುಂದುವರಿಯಿತು.
*ಪಟೇಲರು ಮ್ಯಾಟ್ರಿಕ್ ಪರೀಕ್ಷೆ ಕಟ್ಟಿದಾಗ ಅವರಿಗೆ ೨೨ ವರ್ಷ ! ಈ ಘಟ್ಟದಲ್ಲಿ ಅವರ ಸರೀಕರ ಅಭಿಪ್ರಾಯದಲ್ಲಿ ಪಟೇಲರು ಯಾವುದೇ ಮಹತ್ವಾಕಾಂಕ್ಷೆಯಿಲ್ಲದ ಜನಸಾಮಾನ್ಯರಲ್ಲಿ ಒಬ್ಬರಾಗಿದ್ದರು. ಸ್ವತಃ ಪಟೇಲರಿಗೆ ಪ್ಲೀಡರ್ ಪರೀಕ್ಷೆ ಪಾಸು ಮಾಡಿ ವಕೀಲರಾಗಬೇಕೆಂದು ಅಪೇಕ್ಷೆಯಿತ್ತು. ಅದಕ್ಕಾಗಿ ಹಣ ಒಟ್ಟುಮಾಡಿ , ಮುಂದೆ ಬ್ಯಾರಿಸ್ಟರಾಗಲು [[ಇಂಗ್ಲೆಂಡ್|ಇಂಗ್ಲೆಂಡಿಗೆ]] ತೆರಳುತ್ತಾರೆ. ಪಟೇಲರು ಹಣಸಂಗ್ರಹಣೆಯಲ್ಲಿ ತೊಡಗಿದ್ದ ಕಾಲದಲ್ಲಿ ಅವರ ಅಣ್ಣ [[ವಿಠ್ಠಲಭಾಯ್ ಪಟೇಲ್|ವಿಠ್ಠಲಭಾಯಿ]] ವಕೀಲರಾಗಿ ಹೆಸರಾಗುತ್ತಿದ್ದರು.<ref>http://www.culturalindia.net/leaders/sardar-vallabhbhai-patel.html</ref>
 
==ಜೀವನ==