ವಲ್ಲಭ್‌ಭಾಯಿ ಪಟೇಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಟ್ಯಾಗ್: 2017 source edit
ಚುNo edit summary
೨೯ ನೇ ಸಾಲು:
[[ಚಿತ್ರ:Congressmen.png|thumb|ವಾರ್ಧಾದಲ್ಲಿ ಮೌಲಾನಾ ಅಜಾದ್, ಸರ್ದಾರ್ ಪಟೇಲ್ (ಎಡದಿಂದ ಮೂರನೆಯವರು) ಹಾಗು ಇತರ ಕಾಂಗ್ರೆಸ್ ನಾಯಕರು.]]
[[ಚಿತ್ರ:Sardarpatel.jpg|thumb|ಸರ್ದಾರ್ ವಲ್ಲಭಭಾಯ್ ಪಟೇಲ್]]
[[ಚಿತ್ರ:Hyderabad state 1909.jpg|thumb|left|೧೯೦೯ರಲ್ಲಿ [[ಹೈದರಾಬಾದ್]] ರಾಜ್ಯ. ಈಗಿನ [[ಆಂಧ್ರಪ್ರದೇಶ]], [[ತೆಲಂಗಾಣ]], [[ಮಹಾರಾಷ್ಟ್ರ]] ಹಾಗುಹಾಗೂ [[ಕರ್ನಾಟಕ]] ರಾಜ್ಯಗಳನ್ನೊಳಗೊಂಡ ಸಮಯದಲ್ಲಿ.]]
[[ಚಿತ್ರ:Gandhi,_Patel_and_Maulana_Azad_Sept_1940.jpg|thumb|left|೧೯೪೦ ರ ಬಾಂಬೆಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಅಜಾದ್, ಪಟೇಲ್ ಹಾಗು ಗಾಂಧೀಜಿ.]]
[[ಚಿತ್ರ:Patelcoat.jpg|thumb|ಸರ್ದಾರ್ ವಲ್ಲಭಬಾಯಿ ಪಟೇಲ್ ಧರಿಸುತ್ತಿದ್ದ ಕೋಟು, ಅಹಮದಾಬಾದ್ ಸರ್ದಾರ್ ಪಟೇಲ್ ರಾಷ್ಟ್ರೀಯ ಸ್ಮಾರಕದ ವಸ್ತುಪ್ರದರ್ಶನಾಲಯದಲ್ಲಿ.]]
[[ಚಿತ್ರ:A021 (Small).jpg|thumb|ಸರ್ದಾರ್ ಪಟೇಲ್ ರಾಷ್ಟ್ರೀಯ ಸ್ಮಾರಕದ ಸೆಂಟ್ರಲ್ ಹಾಲ್ ಸಭಾಂಗಣ.]]
 
'''ವಲ್ಲಭಭಾಯ್ ಪಟೇಲ್''' ([[ಅಕ್ಟೋಬರ್ ೩೧]], [[೧೮೭೫]] - [[ಡಿಸೆಂಬರ್ ೧೫]], [[೧೯೫೦]]), ಸರ್ದಾರ್ ಪಟೇಲ್ ಎಂದೇ ಕರೆಯಲ್ಪಡುವ, ಭಾರತದ ಪ್ರಮುಖ ರಾಜಕೀಯ ವ್ಯಕ್ತಿಗಳಲ್ಲೊಬ್ಬರು. ಭಾರತದ ಪ್ರಪ್ರಥಮ ಉಪಪ್ರಧಾನ ಮಂತ್ರಿಯಾಗಿದ್ದರುಮಂತ್ರಿ ಹಾಗೂ ಗೃಹಸಚಿವರಾಗಿದ್ದರು. ಅವರೊಬ್ಬ ವಕೀಲ(ಬ್ಯಾರಿಸ್ಟರ್) ಹಾಗೂ [[ಭಾರತೀಯ ರಾಷ್ಟ್ರೀಯ ಕಾಂಗ್ರೆಸ್]]ನ ಹಿರಿಯ ಮುಖಂಡರಾಗಿದ್ದರು. ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಮಾತ್ರವಲ್ಲದೇ, ಭಾರತದ ಗಣರಾಜ್ಯದ ಸ್ಥಾಪನೆ ಮತ್ತು ಸ್ವತಂತ್ರ ರಾಷ್ಟ್ರದೊಳಗಿನ ಏಕೀಕರಣದಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಿದರು.<ref>{{cite web|url=http://indianexpress.com/article/research/how-vallabhbhai-patel-v-p-menon-and-mountbatten-unified-india-4915468/|title=How Vallabhbhai Patel, V P Menon and Mountbatten unified India}}</ref> ಭಾರತ ಮತ್ತು ಇತರೆ ಕಡೆಗಳಲ್ಲಿ, ಅವರನ್ನು ಹೆಚ್ಚಾಗಿ ಸರ್ದಾರ್ ಎಂದು ಕರೆಯಲಾಗುತ್ತಿತ್ತು, ಇದರರ್ಥ ಹಿಂದಿ, ಉರ್ದು, ಮತ್ತು ಪರ್ಷಿಯನ್ ಭಾಷೆಗಳಲ್ಲಿ "ಮುಖ್ಯ"ವಾದ ವ್ಯಕ್ತಿ. 1947ರ ಇಂಡೋ-ಪಾಕಿಸ್ತಾನ ಯುದ್ಧದ ಅವಧಿಯಲ್ಲಿ ಅವರು ಭಾರತೀಯ ಸೈನ್ಯದ ಕಮಾಂಡರ್-ಇನ್-ಚೀಫ್ ಆಗಿ ಸಹ ಕಾರ್ಯ ನಿರ್ವಹಿಸಿದರು. ಇವರು ಕೈಗೊಂಡ ಕಠು ನಿರ್ಧಾರಗಳಿಂದ ಇವರಿಗೆ, '''ಉಕ್ಕಿನ ಮನುಷ್ಯ''' ಅಥವಾ '''ಲೋಹ ಪುರುಷ''' ಎಂಬ ಬಿರುದೂ ಪ್ರಜಾಮಾನಸದಲ್ಲಿ ದೊರೆತಿತ್ತು.<ref>{{citation|title=PM Modi pays rich tribute to ‘iron man’ Sardar Patel on his 141st birth anniversary|date=31 October 2016|url=http://indianexpress.com/article/india/india-news-india/pm-modi-pays-rich-tribute-to-iron-man-sardar-patel-on-his-141st-birth-anniversary-3730221|work=[[The Indian Express]]}}</ref>
 
ಗುಜರಾತ್‌ನ ಗ್ರಾಮಾಂತರ ಭಾಗದಲ್ಲಿ ಬೆಳೆದ ಪಟೇಲ್, ಯಶಸ್ವಿ ವಕೀಲರಾಗಿದ್ದರು.<ref name="indomitable_sardar">{{cite book|title=The Indomitable Sardar|last=Lalchand|first=Kewalram|publisher=Bharatiya Vidya Bhavan|year=1977|page=4|quote=Sardar Vallabhbhai Patel}}</ref> ಅವರು ತರುವಾಯ ಗುಜರಾತ್‌ನ ಖೇಡಾ, ಬೊರ್ಸಾದ್ ಮತ್ತು ಬರ್ಡೋಲಿಗಳಿಂದ ರೈತರನ್ನು ಬ್ರಿಟಿಷ್ ಆಳ್ವಿಕೆಯ ವಿರುದ್ಧ ಅಹಿಂಸಾತ್ಮಕ, ನಾಗರಿಕ ಅಸಹಕಾರ ಚಳುವಳಿಗಾಗಿ ಸಂಘಟಿಸಿದರು. ಈ ಮೂಲಕ ಗುಜರಾತ್‌ನ ಅತ್ಯಂತ ಪ್ರಭಾವಶಾಲಿ ನಾಯಕರಲ್ಲಿ ಒಬ್ಬರಾದರು. ಅವರು [[ಭಾರತೀಯ ರಾಷ್ಟ್ರೀಯ ಕಾಂಗ್ರೆಸ್]]ನ 49ನೇ ಅಧ್ಯಕ್ಷರಾಗಿ ನೇಮಕಗೊಂಡರು. ಕ್ವಿಟ್ ಇಂಡಿಯಾ ಚಳವಳಿಯನ್ನು ಉತ್ತೇಜಿಸುವುದರ ಜೊತೆಯಲ್ಲೇ, ಕಾಂಗ್ರೆಸ್ ಪಕ್ಷವನ್ನು 1934 ಮತ್ತು 1937ರ ಚುನಾವಣೆಗಳಲ್ಲಿ ಮುನ್ನಡೆಸಿದರು.
 
ಭಾರತದ ಮೊದಲ ಗೃಹ ಸಚಿವ ಮತ್ತು ಉಪ ಪ್ರಧಾನ ಮಂತ್ರಿಯಾಗಿ, ಪಟೇಲ್ ಭಾರತ ವಿಭಜನೆಯಿಂದ ಉಂಟಾದ ಹಿಂಸಾಚಾರದ ಸಮಯದಲ್ಲಿ, ಪಂಜಾಬ್ ಮತ್ತು ದೆಹಲಿಯ ನಿರಾಶ್ರಿತರ ಪರಿಹಾರ ಕಾರ್ಯಗಳನ್ನು ಸಂಘಟಿಸಿ, ಆ ಭಾಗಗಳಲ್ಲಿ ಶಾಂತಿ ಪುನಃಸ್ಥಾಪಿಸಲು ಕೆಲಸ ಮಾಡಿದರು. ಅವರು ಭಾರತಕ್ಕೆ "ಹಂಚಿಕೆಯಾದ" ಬ್ರಿಟಿಷ್ ವಸಾಹತುಶಾಹಿ ಪ್ರಾಂತ್ಯಗಳನ್ನು ಹೊಸದಾಗಿ ಸ್ವಾತಂತ್ರ್ಯ ಹೊಂದಿದ ರಾಷ್ಟ್ರವಾಗಿ ಯಶಸ್ವಿಯಾಗಿ ಏಕೀಕರಿಸಿ ಸಂಯುಕ್ತ ಭಾರತವನ್ನು ರೂಪಿಸುವ ಕಾರ್ಯವನ್ನು ಮುನ್ನಡೆಸಿದರು. 1947ರ '''ಇಂಡಿಯನ್ ಇಂಡಿಪೆಂಡೆನ್ಸ್ ಆಕ್ಟ್'''ನ ಪ್ರಕಾರ ಬ್ರಿಟಿಷ್ ಆಳ್ವಿಕೆಯಿಂದ ಸುಮಾರು 565 ಸ್ವಯಂ ಆಡಳಿತದ ಸಂಸ್ಥಾನಗಳನ್ನು ಬಿಡುಗಡೆ ಮಾಡಲಾಯಿತು. ಸೇನಾಪಡೆಗಳ ಬೆದರಿಕೆಯನ್ನು ಉಪಯೋಗಿಸಿ ಬಹುತೇಕ ರಾಜಪ್ರಭುತ್ವದ ರಾಜ್ಯಗಳನ್ನು ಭಾರತಕ್ಕೆ ಸೇರಿಸಿದರು. ಹೊಸ ಸ್ವತಂತ್ರ ದೇಶದಲ್ಲಿ ರಾಷ್ಟ್ರೀಯ ಏಕೀಕರಣಕ್ಕೆ ಅವರ ಬದ್ಧತೆಯು ಸಂಪೂರ್ಣ ಮತ್ತು ತುಸುವೂ ರಾಜಿಯಾಗದ್ದಾಗಿತ್ತು.
 
ಆಧುನಿಕ ಅಖಿಲ ಭಾರತ ಸೇವೆಗಳ ವ್ಯವಸ್ಥೆಯನ್ನು ಸ್ಥಾಪಿಸಿದ್ದಕ್ಕಾಗಿ ಅವರು "ಭಾರತದ ನಾಗರಿಕ ಸೇವಕರ ಪೋಷಕ ಸಂತ" (patron saint of India's civil servants) ಎಂದು ನೆನಪಿಸಿಕೊಳ್ಳುತ್ತಾರೆ. ಅವರನ್ನು "ಭಾರತದ ಏಕೀಕರಣ ನೇತಾರ" ಎಂದೂ ಕರೆಯಲಾಗುತ್ತದೆ. <ref>{{citation|title=Prime Minister Narendra Modi pays tribute to India's 'Iron Man' on his 141st birth anniversary|date=31 October 2016|url=http://www.financialexpress.com/india-news/prime-minister-narendra-modi-pays-tribute-to-indias-iron-man-on-his-141st-birth-anniversary/434368|work=[[The Financial Express (India)|The Financial Express]]}}</ref> ಪ್ರಪಂಚದ ಅತಿ ಎತ್ತರದ ಪ್ರತಿಮೆಯಾದ '''ಏಕತಾ ಪ್ರತಿಮೆ'''ಯನ್ನು 31 ಅಕ್ಟೋಬರ್ 2018 ರಂದು ದೇಶಕ್ಕೆ ಸಮರ್ಪಿಸಲಾಯಿತು, ಅದು ಸುಮಾರು 182 ಮೀಟರ್ ಎತ್ತರದ್ದಾಗಿದೆ. <ref>{{citation|title=India unveils the world's tallest statue|date=31 October 2018|url=https://www.bbc.com/news/world-asia-india-46028342/|work=[[BBC]]}}</ref>
 
== ಬಾಲ್ಯ ==