ಶಿಂಜೋ ಅಬೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೬ ನೇ ಸಾಲು:
ಸೆಂಕಾಕು ದ್ವೀಪಗಳು, ಯಾಸುಕುನಿ ತೀರ್ಥಕ್ಷೇತ್ರಕ್ಕೆ ಭೇಟಿ ಹೀಗೆ ಸಂಪ್ರದಾಯಸ್ಥ ಮತ್ತು ವಿವಾದಾಸ್ಪದ ಘಟನೆಗಳು ಅಬೆರನ್ನು ಮೂಲಭೂತವಾದಿ ಎಂಬ ಹಣೆಪಟ್ಟಿಗೆ ಈಡು ಮಾಡಿದವು.
೨೦೦೭ರ ಚುನಾವಣೆಯಲ್ಲಿ ೫೨ ವರ್ಷದಲ್ಲಿ ಮೊದಲ ಬಾರಿಗೆ ಲಿಬರಲ್ ಡೆಮಾಕ್ರಟಿಕ್ ಪಕ್ಷ ಜಪಾನ್ ಸಂಸತ್ತಿನ ಹಿರಿಮನೆಯಲ್ಲಿ ಬಮತ ಕಳೆದುಕೊಂಡಿತು. ಹಲಮಂದಿ ಸಚಿವ ಸಂಪುಟದ ಸಹೋದ್ಯೋಗಿಗಳು ಭ್ರಷ್ಟಾಚಾರದ ಆರೋಪ ಹೊತ್ತು ರಾಜೀನಾಮೆ ನೀಡಿದ್ದು ಅಬೆರನ್ನು ನಿರಾಶರನ್ನಾಗಿಸಿತು. ಇದೇ ಸಮಯಕ್ಕೆ ತೀಕ್ಷ್ಣ ಅಲ್ಸರ್ ರೀಗಕ್ಕೆರೋಗಕ್ಕೆ ಗುರಿಯಾದ ಅಬೆ, ೨೬ ಸೆಪ್ಟೆಂಬರ್ ೨೦೦೭ರಂದು ಪ್ರಧಾನಿ ಪದವಿಗೆ ರಾಜೀನಾಮೆ ಇತ್ತರು. ಯಾಸುವೋ ಫುಕುಡ ಪ್ರಧಾನಿಯಾದರು.
 
==೨೦೦೭-೧೨==
ಅಸಾಕೊಲ್ ಎಂಬ ಔಷಧದಿಂದ ಅಬೆ, ತಮ್ಮ ಅಲ್ಸರ್ ರೋಗದಿಂದ ಪಾರಾದರು. ವಿ~ಗ್ಞಾನ ಮತ್ತು ಔಷಧ ಸಂಶೋಧನೆಗೆ ಒತ್ತು ನೀಡುವುದರ ಮಹತ್ವ ಅಬೆರಿಗೆ ಆಯಿತು.
"https://kn.wikipedia.org/wiki/ಶಿಂಜೋ_ಅಬೆ" ಇಂದ ಪಡೆಯಲ್ಪಟ್ಟಿದೆ