ಶಿಂಜೋ ಅಬೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೫ ನೇ ಸಾಲು:
ಟಾರೀ ಅಸೋ ರನ್ನು ಉಪಪ್ರಧಾನಿ ಮತ್ತು ಯೋಷಿಹಿಡೆ ಸುಗಾರನ್ನು ಮುಖ್ಹ್ಯ ಕ್ಯಾಬಿನೇಟ್ ಕಾರ್ಯದರ್ಶಿಯನ್ನಾಗಿಸಿದ ಅಬೆ, ಅಬೆನಾಮಿಕ್ಸ್ ಎಂಬ ಹೊಸ ಹಣಕಾಸು ನೀತಿಯನ್ನು ಮೊದಲು ಮಾಡಿದರು.
೧೯೯೦ರಿಂದ ವಹಿವಾಟು ಹಿಂಜರಿತ (ಡೀಫ್ಲೇಷನ್) ಅನುಭವಿಸುತ್ತಿದ್ದ ಜಪಾನ್, ೨೦೦೮ರ ಜಾಗತಿಕ ಹಣಕಾಸು ಮುಗ್ಗಟ್ಟನ್ನು ಮತ್ತು ತೈಲ ಬೆಲೆ ಸಮಸ್ಯೆಗಳಿಂದ ಜರ್ಝರಿತವಾಗಿತ್ತು.
* ೨% ಹಣದುಬ್ಬರ
* ಸಡಿಲ ಮತ್ತು ಉದಾರವಾದ ಅರ್ಥಿಕ ನೆರವನ್ನು ಕೈಗಾರಿಕೆಗಳಿಗೆ ನೀಡುವುದು
* ವಿತ್ತೀಯ ಕೊರತೆ ಕಡಿಮೆ ಮಾಡಲು ಖಾಸಗಿ ಸಹಭಾಗಿತ್ವಕ್ಕೆ ಒತ್ತು
ಇವು ಅಬೆರ ಗುರಿಗಳಾದವು.
 
"https://kn.wikipedia.org/wiki/ಶಿಂಜೋ_ಅಬೆ" ಇಂದ ಪಡೆಯಲ್ಪಟ್ಟಿದೆ