ಕನ್ನಡ ಗಣಕ ಪರಿಷತ್ತು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚುNo edit summary
೧ ನೇ ಸಾಲು:
{{Under construction}}
ಕನ್ನಡ ಗಣಕ ಪರಿಷತ್ತು ಒಂದು ಲಾಭರಹಿತ ಸ್ವಯಂಸೇವಾ ಸಂಸ್ಥೆ. ಇದು ಕನ್ನಡವನ್ನು[[ಕನ್ನಡ]]ವನ್ನು ಗಣಕಗಳಲ್ಲಿ ಬಳಸುವುದರಲ್ಲಿ ಆಸಕ್ತಿ ಹೊಂದಿರುವ ಆಸಕ್ತರ ಗುಂಪಿನಿಂದ ೧೯೯೭ ರಲ್ಲಿ ಪ್ರಾರಂಭವಾಯಿತು. ಈ ಸಂಸ್ಥೆಯು ವಿವಿಧ ಸಂಗತಿಗಳ ಗಣಕೀಕರಣದ ಸಂದರ್ಭದಲ್ಲಿ ಕನ್ನಡವನ್ನು[[ಕನ್ನಡ]]ವನ್ನು ಬಳಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಸಿದ್ಧಪಡಿಸಿದೆ ಮತ್ತು ಅವುಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸುತ್ತಿದೆ. ತುಂಬ ಮುಖ್ಯವಾಗಿ [[ಕರ್ನಾಟಕ ಸರ್ಕಾರ]]ದ ಆಡಳಿತದ ಗಣಕೀಕರಣದ ಸಂದರ್ಭದಲ್ಲೂ [[ಕನ್ನಡ]] ಭಾಷೆಯೇ ಮಾಧ್ಯಮವಾಗಿ ಮುಂದುವರೆಯಬೇಕೆಂದು ಪ್ರತಿಪಾದಿಸಿದೆ. ಈ ದಿಸೆಯಲ್ಲಿ ಒಂದು [[ಕನ್ನಡ]] [[ತಂತ್ರಾಂಶ]]ವು (ಸಾಫ಼್ಟ್ ವೇರ್) ನೀಡಬೇಕಾದ ಕನಿಷ್ಠ ಸೌಲಭ್ಯಗಳನ್ನು ಗುರುತಿಸಿ ಅದನ್ನು ಪ್ರಚುರಪಡಿಸಿ ಆ ಬಗ್ಗೆ ಸರ್ಕಾರದ ಗಮನವನ್ನು ಸೆಳೆದಿದೆ.ಈಗ [[ಕರ್ನಾಟಕ ಸರ್ಕಾರ]] ಸ್ವಾಮ್ಯದಲ್ಲಿರುವ ಮತ್ತು ಉಚಿತವಾಗಿ ಲಭ್ಯವಿರುವ '[[ನುಡಿ (ತಂತ್ರಾಂಶ)|ನುಡಿ ತಂತ್ರಾಂಶ']]ವು ಈ ಸಂಸ್ಥೆಯ ಕೊಡುಗೆ.
 
==ಸಂಸ್ಥೆಯ ಧ್ಯೇಯೋದ್ದೇಶಗಳು==