ಅಂಕೋಲಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಅಂಕೋಲಾ ತಾಲ್ಲೂಕಿನ ಹಳ್ಳಿಗಳು
ಉಪ್ಪಿನ ಸತ್ಯಾಗ್ರಹ
೧೫೬ ನೇ ಸಾಲು:
{{wikisource}}
 
#

ಅಚವೆ
 
ಆಚವೆ
 
# ಅಡಿಗೋಣ
# ಅಡ್ಲೂರ
Line ೩೦೦ ⟶ ೩೦೫:
 
ವಾಡಿಬೊಗರಿ
 
== ಉಪ್ಪಿನ ಸತ್ಯಾಗ್ರಹ ==
 
#
{{commons category|Ankola}}ಉಪ್ಪನ್ನು ತಯಾರಿಸುವ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿದ  ಬ್ರಿಟಿಷ್ ಸರಕಾರದ ನಿಯಮದಿಂದ ರಾಷ್ಟ್ರೀಯ ನಾಯಕರು ತಿವ್ರ ಅಸಮಾಧಾನಗೂಂಡು ಈ ಸಮಸ್ಯೆಯನ್ನು ಹೋರಾಟದ ಮೂಲಕವೇ ಇತ್ಯರ್ಥ ಮಾಡಬೇಕೆಂದು ನಿರ್ಧರಿಸಿದರು. ಅದರಂತೆ 1930, ಫೆಬ್ರುವರಿ 20 ರಂದು ಬಳ್ಳಾರಿಯಲ್ಲಿ ಸಭೆ ಸೇರಿದ್ದ ಪ್ರದೇಶ ಕಾಂಗ್ರೆಸ್ ಸಮಿತಿಯು ಕರ್ನಾಟಕದಲ್ಲಿ ಉಪ್ಪಿನ ಸತ್ಯಾಗ್ರಹ ನಡೆಸಲು ಅಂಕೋಲೆಯೇ ಸೂಕ್ತ ಎಂದು ನಿರ್ಧರಿಸಿದ್ದರು. ಏಪ್ರಿಲ್ 13ನೇ ತಾರೀಖಿನಂದು ಭಾರಿ ಮೆರವಣಿಗೆಯೊಂದಿಗೆ ಹೋರಾಟಗಾರರು ಉಪ್ಪು ತಯಾರಿಸಿ ಮಾರಾಟ ಮಾಡಿದ್ದರು.ಈ ಹೋರಾಟದ ನೇತೃತ್ವವನ್ನು ಎಂಪಿ ನಾಡಕರ್ಣಿ ವಹಿಸಿದ್ದರು.ಕರಬಂಧಿ ಚಳವಳಿಯ ಸರ್ವಾಧಿಕಾರಿಯಾಗಿ ಹೋರಾಡಿದ ಬಾಸಗೋಡದ ರಾಮ ನಾಯಕರು ತಮ್ಮ ಗ್ರಾಮದಲ್ಲಿಯೇ ಸೇವಾದಳದ ತರಬೇತಿ ಶಿಬಿರವನ್ನು ನಡೆಸಿ ಸ್ವಾತಂತ್ರ್ಯ ಚಳವಳಿಯ ಪ್ರಾಥಮಿಕ ಪಾಠಗಳನ್ನು ನಾ.ಸು. ಹರ್ಡೀಕರ, ಗಂಗಾಧರರಾವ್ ದೇಶಪಾಂಡೆ, ಮುದವೀಡು ಕೃಷ್ಣರಾವ್ ಮುಂತಾದ ಮಹನೀಯರಿಂದ ಇಲ್ಲಿನ ಹೋರಾಟಗಾರರಿಗೆ ಹೇಳಿಸಿಕೊಟ್ಟರು. ತಾಲ್ಲೂಕಿನ ನಾಡವ ಸಮುದಾಯದವರು ಸಾಮೂಹಿಕವಾಗಿ ಸ್ವಾತಂತ್ರ್ಯ ಚಳವಳಿಗೆ ಧುಮುಕಿದರು. ಈ ಭಾಗದಲ್ಲಿ ಸಂಚರಿಸಿ ಹೋರಾಟದ ಕಹಳೆಯನ್ನು ಊದಿದ ಕೃಷ್ಣಾಬಾಯಿ ಪಂಜೀಕರ, ಉಮಾಬಾಯಿ ಕುಂದಾಪುರ ಮಹಿಳೆಯರನ್ನು ಕೂಡ ಚಳವಳಿಗೆ ಅಣಿಗೊಳಿಸಿದರು.
{{commons category|Ankola}}
 
ರಂಗನಾಥ ದಿವಾಕರ, ಡಿ.ಪಿ. ಕರ್ಮಕರ, ಜಯರಾಮಾಚಾರ್ಯ ಮುಂತಾದವರು ಈ ಭಾಗದಲ್ಲಿ ಸಂಚರಿಸಿ ಹೋರಾಟದ ಕಿಚ್ಚನ್ನು ಹೆಚ್ಚಿಸಿದ್ದರು.
 
ಎಂ.ಪಿ. ನಾಡಕರ್ಣಿ, ಶಾಮರಾವ್ ಶೇಣ್ವಿ, ಸ್ವಾಮಿ ವಿದ್ಯಾನಂದ, ವಂದಿಗೆ ಹಮ್ಮಣ್ಣ ನಾಯಕ, ಶೆಟಗೇರಿ ಜೋಗಿ ನಾಯಕ, ಬಾಸ್ಗೋಡ ಬೊಮ್ಮಯ್ಯ  ನಾಯಕ ಮುಂತಾದವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆದ ಉಪ್ಪಿನ ಸತ್ಯಾಗ್ರಹವು ದೇಶದ ಗಮನವನ್ನು ಸೆಳೆಯಿತು.
 
ಹಳ್ಳಿ ಹಳ್ಳಿಗಳಿಗೆ ವಿಸ್ತರಿಸಿದ ಉಪ್ಪಿನ ಸತ್ಯಾಗ್ರಹದಲ್ಲಿ ವಂದಿಗೆ, ಶೆಟಗೇರಿ, ಹೊಸ್ಕೇರಿ,  ಸೂರ್ವೆ, ಬಾವಿಕೇರಿ, ಹಿಚ್ಕಡ, ಕಣಗೀಲ ಮುಂತಾದ ಗ್ರಾಮಗಳ ನೂರಾರು ಹೋರಾಟಗಾರರು ಪೊಲೀಸರ ಲಾಠಿಗೆ ಎದೆಯೊಡ್ಡಿ ನಿಂತರು. ಜನರ ನಿರಂತರ ಹೋರಾಟದಿಂದ ಉಪ್ಪಿನ ಸತ್ಯಾಗ್ರಹ ಯಶಸ್ವಿಯಾಯಿತು. ಅಂಕೋಲೆಯ  ಕೀರ್ತಿ ದೇಶಾದ್ಯಂತ ಹರಡಿತು.
 
#
"https://kn.wikipedia.org/wiki/ಅಂಕೋಲಾ" ಇಂದ ಪಡೆಯಲ್ಪಟ್ಟಿದೆ