ಅಂಬರೀಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ರಾಜಕೀಯ ವೃತ್ತಿಜೀವನ
೩೮ ನೇ ಸಾಲು:
 
== ರಾಜಕೀಯ ವೃತ್ತಿಜೀವನ ==
1994 ರಲ್ಲಿ ನಡೆದ ವಿಧಾನಸಭೆ ಚುನಾವಣೆಯ ಮುಂದೆ ಅಂಬರೀಶ್ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಗೆ ಸೇರಿದರು.1996 ರ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ನಂತರ ಅವರು ಎರಡು ವರ್ಷಗಳ ನಂತರ ಪಕ್ಷವನ್ನು ತ್ಯಜಿಸಿದರು. ಅಂಬರೀಶ್ ತರುವಾಯ ಜನತಾ ದಳಕ್ಕೆ ಸೇರಿಕೊಂಡರು ಮತ್ತು ಮಂಡ್ಯದಿಂದ 1998 ರ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಿದರು . ನಂತರ ಅವರು ಅದೇ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಲು ಕಾಂಗ್ರೆಸ್ ಸೇರಿಕೊಂಡರು.14 ನೇ ಲೋಕಸಭೆಯಲ್ಲಿ, ಅವರು ಮಾಹಿತಿ ಮತ್ತು ಪ್ರಸಾರ  ರಾಜ್ಯ ಸಚಿವರಾಗಿದ್ದರು . ಕಾವೇರಿ ನದಿ ನೀರು ಹಂಚಿಕೆಯ ತೀರ್ಪಿನ ಅಸಮಾಧಾನದಿಂದ  ರಾಜೀನಾಮೆ ನೀಡಿದರು. ರಾಜೀನಾಮೆ ಔಪಚಾರಿಕವಾಗಿ ಸ್ವೀಕರಿಸಲಿಲ್ಲ.ಮೇ 2009 ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಸೋತರು .
 
*ಸದಸ್ಯ, 12 ನೇ ಲೋಕಸಭೆ: 1998-1999
*ಸದಸ್ಯ, 13 ನೇ ಲೋಕಸಭೆ: 1999-2004
*ಸದಸ್ಯ, 14 ನೇ ಲೋಕಸಭೆ: 2004-2009
*ಮಾಹಿತಿ ಮತ್ತು ಪ್ರಸಾರ ರಾಜ್ಯ ಸಚಿವ,  24 ಅಕ್ಟೋಬರ್ 2006 ರಿಂದ 2008
 
==ನಿಧನ==
"https://kn.wikipedia.org/wiki/ಅಂಬರೀಶ್" ಇಂದ ಪಡೆಯಲ್ಪಟ್ಟಿದೆ