ಅಂಬರೀಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೪೬ ನೇ ಸಾಲು:
==ಚಲನಚಿತ್ರಗಳು==
ಮುಖ್ಯ ಲೇಖನ:[[ಅಂಬರೀಶ್ ನಟನೆಯ ಚಲನಚಿತ್ರಗಳು]]
==ಪ್ರಶಸ್ತಿ ಮತ್ತು ಮನ್ನಣೆಗಳು==
*1982 ರಲ್ಲಿ ಅಂತ ಗಾಗಿ ಅತ್ಯುತ್ತಮ ನಟನಿಗಾಗಿರುವ ಕರ್ನಾಟಕ ರಾಜ್ಯ ವಿಶೇಷ ಪ್ರಶಸ್ತಿ.
*ಪುಟ್ಟಣ್ಣ ಕನ್ನಗಲ್ ನಿರ್ದೇಶನದ ಮಸನದ ಹೂವು ಚಿತ್ರದಲ್ಲಿ "ಅತ್ಯುತ್ತಮ ಪೋಷಕ ನಟ" (1985-86) ಗಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ
*ರಾಜೇಂದ್ರ ಬಾಬು ನಿರ್ದೇಶನದ "ಒಲವೀನ ಉಡುಗೋರೆ " ಚಿತ್ರದಲ್ಲಿನ ಅಭಿನಯಕ್ಕಾಗಿ ಫಿಲ್ಮ್ಫೇರ್ ಅತ್ಯುತ್ತಮ ನಟ ಪ್ರಶಸ್ತಿ.
*2005 ರಲ್ಲಿ ಎನ್ಟಿಆರ್ ರಾಷ್ಟ್ರೀಯ ಪ್ರಶಸ್ತಿ ಪಡೆದರು.
*ಫಿಲ್ಮ್ಫೇರ್ ಜೀವಮಾನ ಸಾಧನೆಯ ಪ್ರಶಸ್ತಿ - ದಕ್ಷಿಣ 2009.
*ಆಂಧ್ರ ಸರ್ಕಾರವು ನಂದಿ ಪ್ರಶಸ್ತಿಯನ್ನು 2009 ರಲ್ಲಿ ಗೌರವಿಸಿತು.
*90 ರ ದಶಕದಲ್ಲಿ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ತಿರಸ್ಕರಿಸಿದ ನಂತರ, ತಿರುವನಂತಪುರ ಟಿ.ಎನ್.ಬಾಲಾ ಕೃಷ್ಣ ಅವರಿಗೆ ನೀಡಲಾಯಿತು
*ಟಿವಿ 9 ಸ್ಯಾಂಡಲ್ವುಡ್ ಸ್ಟಾರ್ ಅವಾರ್ಡ್ಸ್ - 2012, ಜೀವಮಾನ ಸಾಧನೆಯ ಪ್ರಶಸ್ತಿ
ಕರ್ನಾಟಕ ಸರ್ಕಾರ ಡಾ. ವಿಷ್ಣುವರ್ಧನ್ ಪ್ರಶಸ್ತಿ 2011 ರಲ್ಲಿ
*2013 ರಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಗೌರವಾನ್ವಿತ ಡಾಕ್ಟರೇಟ್
*SIIMA ಜೀವಮಾನ ಸಾಧನೆ ಪ್ರಶಸ್ತಿ 2012
 
==ನಿಧನ==
"https://kn.wikipedia.org/wiki/ಅಂಬರೀಶ್" ಇಂದ ಪಡೆಯಲ್ಪಟ್ಟಿದೆ