"ಅಂಕೋಲಾ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
ಸಂಪಾದನೆಯ ಸಾರಾಂಶವಿಲ್ಲ
(ಸಮುದ್ರ ತೀರದ ಬಗ್ಗೆ ಕೀಲು ಮಾಹಿತಿ)
ಚು
ಭಾವಿಕೇರಿಯಲ್ಲಿ ಕಾನಬೀರ,ಮಹಾಸತಿ ದೇವಸ್ಥಾನವಿದ್ದು ಇವು ತಮ್ಮದೆ ಆದ ಐತಿಹಾಸಿಕ ಹಿನ್ನಲೆಯನ್ನ ಹೊಂದಿದೆ. ಕಾನಬೀರ ದೇವನ ಅಣ್ಣ ಪಕ್ಕದೂರಿನಲ್ಲಿರುವ ಜೈನಬೀರ(ಬೇಲೇಕೇರಿ)ಈ ದೇವನ ಒಂದು ಪಾರ್ಶ್ವದಿ೦ದ ನೋಡಿದರೆ ಅಣ್ಣನ ಕಡೆ ನೋಡುತಲಿದ್ದಾನೆ ಎನಿಸುತ್ತದೆ. ಹಾಗೂ ಇಲ್ಲಿ ಮಹಾಸತಿ ದೇವಸ್ಥಾನವಿದ್ದು ದೇವಸ್ಥಾನದ ಎಡಭಗದಲ್ಲಿ "ಹಿರಿನಾಯಕ ಹಾಗೂ ಕಿರಿನಾಯಕರ ಸಮಾದಿಗಳಿವೆ", ಬಲಭಾಗಕ್ಕೆ ಕೆಲವು ಶಾಸನಗಳಿವೆ. ಈ ಹಿಂದೆ "ನಾಯಕ "ಮನೆತನದವರು ಈ ಊರನ್ನು ಆಳುತ್ತಿದ್ದರ೦ತೆ. ಅಂಕೋಲೆಯಲ್ಲಿ ಮಲ್ಲಿಕಾರ್ಜುನನ ಕೋಟೆಯಿದ್ದು, ಕೋಟೆಯ ಮದ್ಯದಲ್ಲಿ ಎದುರು ಬದುರಾಗಿ ಹನುಮದೇವನ ದೇವಾಲಯವಿದೆ. ದೇವಾಲಯದ ಪಕ್ಕದಲ್ಲಿಯೇ "ಕುದುರೆಬಾವಿ" ಇದೆ. ಈ ಬಾವಿಯ ಒಳಗಡೆ ಸುರಂಗ ಮಾರ್ಗವಿದ್ದು ಈ ಮಾರ್ಗದ ಮೂಲಕ [[ಗೋಕರ್ಣ]], [[ವಾರಾಣಸಿ|ಕಾಶಿ]], [[ರಾಮೇಶ್ವರಮ್|ರಾಮೇಶ್ವರ]] ಮೊದಲಾದ ಪುಣ್ಯ ಸ್ಥಳಗಳಿಗೆ ಹೋಗುತ್ತಿದ್ದರು ಎಂಬ ಪ್ರತೀತಿ ಇದೆ. ಬೌದ್ದ ಪೂರ್ಣಿಮೆಯಂದು ಶಾಂತಾದುರ್ಗಾ ದೇವಾಲಯದಲ್ಲಿ ಒಂಬತ್ತು ದಿನಗಳ ಹಬ್ಬ ನಡೆಯುತ್ತದೆ. ಈ ತಾಲ್ಲೂಕಿನ ನೂರಾರು ಎಕರೆಗಳಷ್ಟು ಪ್ರದೇಶ ಸೀಬರ್ಡ ನೌಖಾನೆಲೆ ವ್ಯಾಪ್ತಿಗೆ ಒಳಪಟ್ಟಿದೆ. ಬೇಲೇಕೇರಿ ಸಮುದ್ರ ತೀರ ಹಲವಾರು ಪ್ರವಾಸಿಗರನ್ನು ಕರೆಯುತಿತ್ತು ಆದರೆ ಈಗ ಮ್ಯಾಂಗನೀಸ್ ಉದ್ಯಮದಲ್ಲಿ ಉನ್ನತ ಹಂತವನ್ನು ತಲುಪುತಿದ್ದು ಉದ್ಯಮಿಗಳ ತವರೂರಾಗಿದೆ. ಈ ಉದ್ಯಮವು ಪರಿಸರದ ಮೇಲೆ ಮಾರಕ ಪರಿಣಾಮವನ್ನುಂಟು ಮಾಡುತಿದೆ.ಇದಲ್ಲ ದೆ [[ವ್ಯೈದ್ಯ ದಿ. ಬೊಮ್ಮು ಶಿವು ಗೌಡ]] ಎಂಬುವವರು ಪಾರ್ಶವಾಯು ವ್ಯಾಧಿಗೆ ಉತ್ತಮ ಔಷಧಿಯನ್ನು ಕೊಡುತ್ತ್ತ್ತಾರೆ. ಮೂಳೆ ಮುರಿತಕ್ಕೆ ತೋಡೊರು ಗೌಡರ ಮನೆಯ ಗಿಡಮೂಲಿಕೆ ಔಷಧಿ ರಾಮಬಾಣ.
== <big>ಹಬ್ಬಗಳು</big> ==
ಬಂಡೀಹಬ್ಬ ಅಂಕೋಲಾ ದ ಪ್ರಸಿದ್ಧ ಉತ್ಸವ ವಾಗಿದ್ದು ಇದು ಬೇಸಿಗೆಯಲ್ಲಿ ಮೇ ತಿಂಗಳಲ್ಲಿ ನಡೆಯುತ್ತದೆ.ಈ ಹಬ್ಬ ಒಂಂತ್ತು ದಿನಗಳ ಕಾಲ ನಡೆಯುತ್ತದೆ.ಗ್ರಾಮ ದೇವತೆದೇವತೆಯಾದ ಶಾಂತಾದುರ್ಗಾ ದೇವಾಲಯ ದಿಲ್ಲಿ ನಡೆಯುತ್ತದೆ. ಈ ಉತ್ಸವದಲ್ಲಿ ಪಾಲ್ಗೊಳ್ಳಲು ದೂರದೂರಿನಿಂದ ಭಕ್ತಾದಿಗಳು ಬರುತ್ತಾರೆ.
 
ಅದೇ ರೀತಿ ಇನ್ನೂಂದು ಉತ್ಸವವು ಕೂಡಾ ತುಂಬಾ ಪ್ರಸಿದ್ಧಿಯನ್ನು ಪಡೆದಿದೆ ಅದೇ ಕಾರ್ತಿಕ್ ಉತ್ಸವ ಈ ಉತ್ಸವ ನನ್ನು ನವೆಂಬರ್ ತಿಂಗಳಲ್ಲಿ ನಡೆಸಲಾಗುತ್ತದೆ. ಐದು ದೇವತೆಗಳ ಪಲಕ್ಕಿಯನ್ನು ರಾತ್ರಿಯಿಡೀ ಅಂಕೋಲಾ ಪಟ್ಟಣದಲ್ಲಿ ಮೇರವಣಿಗೆ ನಡೆಸುತ್ತಾರೆ ಈ ವೇಳೆ ಭಕ್ತರು ಸಂಭ್ರಮ ತುಂಬಿ ತುಳುಕುತ್ತಿರುತ್ತದೆ.
 
 
== ಜನಸಂಖ್ಯೆ ==
 
== ಜನಸಂಖ್ಯೆ ==
{{ಅಂಕೋಲಾ}}
<references responsive="" /><graph>{
 
== ಜನಸಂಖ್ಯೆ ==
<graph>{
"version": 2,
"width": 400,
೭೭

edits

"https://kn.wikipedia.org/wiki/ವಿಶೇಷ:MobileDiff/881141" ಇಂದ ಪಡೆಯಲ್ಪಟ್ಟಿದೆ