ಅಂಬರೀಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚುNo edit summary
೩೮ ನೇ ಸಾಲು:
 
==ರಾಜಕೀಯ ಜೀವನ==
ಅಂಬರೀಶ್ [[ಮಂಡ್ಯ]] ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿ ಸಂಸತ್ ಸದಸ್ಯರಾಗಿದ್ದರು. ಇವರು ರಾಜಕೀಯ ಕ್ಷೇತ್ರವನ್ನು ಪ್ರವೇಶಿಸಿದ ಸಂದರ್ಭದಲ್ಲಿ ಮೊದಲಿಗೆ ಜನತಾದಳದಲ್ಲಿದ್ದರು. 1994 ರಲ್ಲಿ ನಡೆದ ವಿಧಾನಸಭೆ ಚುನಾವಣೆಯ ಮುಂದೆ ಅಂಬರೀಶ್ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಗೆ ಸೇರಿದರು. 1996 ರ1996ರ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ನಂತರ ಅವರು ಎರಡು ವರ್ಷಗಳ ನಂತರ ಪಕ್ಷವನ್ನು ತ್ಯಜಿಸಿದರು. ಅಂಬರೀಶ್ ತರುವಾಯ ಜನತಾ ದಳಕ್ಕೆ ಸೇರಿಕೊಂಡರು ಮತ್ತು ಮಂಡ್ಯದಿಂದ 1998 ರ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಿ ಲೋಕಸಭೆಗೆ ಆಯ್ಕೆಯಾದರು. 14 ನೇ ಲೋಕಸಭೆಯಲ್ಲಿ, ಅವರು ಮಾಹಿತಿ ಮತ್ತು ಪ್ರಸಾರ  ರಾಜ್ಯ ಸಚಿವರಾಗಿದ್ದರು. ಅನಂತರ ಕಾವೇರಿ ಚಳವಳಿಯ ಹಿನ್ನೆಲೆಯಲ್ಲಿ ಜನತೆಯ ಅಬಿsಪ್ರಾಯಕ್ಕೆಅಭಿಪ್ರಾಯಕ್ಕೆ ಮನ್ನಣೆ ನೀಡಿ ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದರು (2002). ಮೇ 2009 ರ2009ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಸೋತರು.<ref>{{cite news|url=http://www.rediff.com/news/1998/mar/03win.htm|title=The winners!|date=3 March 1998|work=Rediff.com|accessdate=5 November 2018}}</ref> ೨೦೧೩ರಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಿರುವ ಅವರು, ಶ್ರೀ ಸಿದ್ಧರಾಮಯ್ಯನವರ ಸಂಪುಟದಲ್ಲಿ ವಸತಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.
 
=== ರಾಜಕೀಯ ವೃತ್ತಿಜೀವನ ===
*ಸದಸ್ಯ, 12 ನೇ12ನೇ ಲೋಕಸಭೆ: 1998-1999
*ಸದಸ್ಯ, 13 ನೇ13ನೇ ಲೋಕಸಭೆ: 1999-2004
*ಸದಸ್ಯ, 14 ನೇ14ನೇ ಲೋಕಸಭೆ: 2004-2009
*ಮಾಹಿತಿ ಮತ್ತು ಪ್ರಸಾರ ರಾಜ್ಯ ಸಚಿವ,  24 ಅಕ್ಟೋಬರ್ 2006 ರಿಂದ 2008
*ಸದಸ್ಯ, ಕರ್ನಾಟಕ ವಿಧಾನಸಭೆ: 2013-2018, ವಸತಿ ಸಚಿವ
೫೨ ನೇ ಸಾಲು:
==ಪ್ರಶಸ್ತಿ ಮತ್ತು ಮನ್ನಣೆಗಳು==
*1982 ರಲ್ಲಿ 'ಅಂತ'ಗಾಗಿ ಅತ್ಯುತ್ತಮ ನಟನಿಗಾಗಿರುವ ಕರ್ನಾಟಕ ರಾಜ್ಯ ವಿಶೇಷ ಪ್ರಶಸ್ತಿ.
*ಪುಟ್ಟಣ್ಣ ಕನ್ನಗಲ್ಕಣಗಾಲ್ ನಿರ್ದೇಶನದ ಮಸನದ'ಮಸಣದ ಹೂವು' ಚಿತ್ರದಲ್ಲಿ "ಅತ್ಯುತ್ತಮ ಪೋಷಕ ನಟ" (1985-86) ಗಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ
*ರಾಜೇಂದ್ರ ಬಾಬು ನಿರ್ದೇಶನದ "ಒಲವಿನ ಉಡುಗೋರೆಉಡುಗೊರೆ " ಚಿತ್ರದಲ್ಲಿನ ಅಭಿನಯಕ್ಕಾಗಿ ಫಿಲ್ಮ್ ಫೇರ್ ಅತ್ಯುತ್ತಮ ನಟ ಪ್ರಶಸ್ತಿ.
*2005 ರಲ್ಲಿ ಎನ್ ಟಿಆರ್ ರಾಷ್ಟ್ರೀಯ ಪ್ರಶಸ್ತಿ ಪಡೆದರು.<ref>Our Bureau: [http://www.thehindubusinessline.com/2007/08/31/stories/2007083151572100.htm Ilayaraja, Ambarish, Krishna get NTR award], ''[[Indian Express]]'', 31 August 2007.</ref>
*ಫಿಲ್ಮ್ ಫೇರ್ ಜೀವಮಾನ ಸಾಧನೆಯ ಪ್ರಶಸ್ತಿ - ದಕ್ಷಿಣ 2009.
"https://kn.wikipedia.org/wiki/ಅಂಬರೀಶ್" ಇಂದ ಪಡೆಯಲ್ಪಟ್ಟಿದೆ