ಅಂಬರೀಶ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚುNo edit summary
೩೪ ನೇ ಸಾಲು:
 
==ಸಿನೆಮಾ ಜೀವನ==
ಕನ್ನಡ ಚಲನಚಿತ್ರ ರಂಗಕ್ಕೆ ೧೯೭೩ರಲ್ಲಿ, [[ಪುಟ್ಟಣ್ಣ ಕಣಗಾಲ್]] ನಿರ್ದೇಶನದ "[[ನಾಗರಹಾವು]]" <ref>{{cite web|url=http://www.thehindu.com/features/friday-review/rebel-with-a-cause/article6506820.ece|title=Rebel with a cause|date=16 October 2014|publisher=''The Hindu''|accessdate=21 October 2014}}</ref> ಚಿತ್ರದ (ಜಲೀಲನ ಪಾತ್ರ) ಮೂಲಕ ಪಾದಾರ್ಪಣೆ ಮಾಡಿದರು. ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸಿದ ಎಚ್.ಕೆ.ಅನಂತರಾವ್ ಅವರ ಕಾದಂಬರಿ ಆಧಾರಿತ ಅಂತ ಚಿತ್ರದ ನಾಯಕನಾಗಿ ಅಭಿನಯಿಸಿದ್ದು ಇವರ ವೃತ್ತಿ ಜೀವನಕ್ಕೆ ಒಂದು ಹೊಸ ಆಯಾಮ ನೀಡಿತು. ಈ ಚಿತ್ರದಲ್ಲಿ ಅನ್ಯಾಯದ ವಿರುದ್ಧ ಸಿಡಿದೇಳುವ ಇನ್ಸ್ಪೆಕ್ಟರ್ ಸುಶೀಲ್ ಕುಮಾರ್ ಪಾತ್ರ ಇವರಿಗೆ 'ರೆಬೆಲ್ ಸ್ಟಾರ್' ಎಂಬ ಇಮೇಜು ನೀಡಿತು. ಅನಂತರ ಇವರು ನಾಯಕ, ಖಳನಾಯಕಪಾತ್ರಗಳಲ್ಲಿ ನಟಿಸಿದರು. ರಂಗನಾಯಕಿ, ಪಡುವಾರಹಳ್ಳಿ ಪಾಂಡವರು, ಮಸಣದ ಹೂವು, ಚಕ್ರವ್ಯೂಹ, ಏಳುಸುತ್ತಿನ ಕೋಟೆ, ಹೃದಯ ಹಾಡಿತು, ಸ್ನೇಹಸಂಬಂಧ, ಬ್ರಹ್ಮಾಸ್ತ್ರ, ಅಮರಜ್ಯೋತಿ ಮೊದಲಾದ ಅನೇಕ ಚಿತ್ರಗಳಲ್ಲಿ ಇವರು ನಟಿಸಿದ್ದಾರೆ. 'ಮಸಣದ ಹೂವು' ಚಿತ್ರದಲ್ಲಿನ ಇವರ ಪಾತ್ರದ ಅಭಿನಯ ಅವಿಸ್ಮರಣೀಯವಾದದ್ದು. 'ಹೃದಯ ಹಾಡಿತು' ಚಿತ್ರ ಇವರ ಚಿತ್ರರಂಗದ ಇಮೇಜನ್ನು ಬದಲಾಯಿಸಿತು. ಚಕ್ರವ್ಯೂಹ ಹಾಗೂ ಮೌನರಾಗ ಚಿತ್ರಗಳು ಇವರಿಗೆ ಜನಪ್ರಿಯತೆ ತಂದುಕೊಟ್ಟವು!.
[[ಜೋ ಸೈಮನ್]] ನಿರ್ದೇಶನದಲ್ಲಿ, ೧೯೮೯ರಲ್ಲಿ ಬಿಡುಗಡೆಯಾದ [[ಹಾಂಕಾಂಗ್‍ನಲ್ಲಿ ಏಜೆಂಟ್ ಅಮರ್]] ಇವರ ನೂರನೇ ಚಿತ್ರ. ಇವರು ಇಲ್ಲಿಯವರೆಗೆ ಸುಮಾರು ೨೦೦ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಟಿಸಿದ್ದಾರೆ.
 
೫೨ ನೇ ಸಾಲು:
==ಪ್ರಶಸ್ತಿ ಮತ್ತು ಮನ್ನಣೆಗಳು==
*1982 ರಲ್ಲಿ 'ಅಂತ'ಗಾಗಿ ಅತ್ಯುತ್ತಮ ನಟನಿಗಾಗಿರುವ ಕರ್ನಾಟಕ ರಾಜ್ಯ ವಿಶೇಷ ಪ್ರಶಸ್ತಿ.
*ಪುಟ್ಟಣ್ಣ ಕಣಗಾಲ್ ನಿರ್ದೇಶನದ 'ಮಸಣದ ಹೂವು' ಚಿತ್ರದಲ್ಲಿ "ಅತ್ಯುತ್ತಮ ಪೋಷಕ ನಟ" (1985-86) ಗಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ
*ರಾಜೇಂದ್ರ ಬಾಬು ನಿರ್ದೇಶನದ "ಒಲವಿನ ಉಡುಗೊರೆ " ಚಿತ್ರದಲ್ಲಿನ ಅಭಿನಯಕ್ಕಾಗಿ ಫಿಲ್ಮ್ ಫೇರ್ ಅತ್ಯುತ್ತಮ ನಟ ಪ್ರಶಸ್ತಿ.
*2005 ರಲ್ಲಿ ಎನ್ ಟಿಆರ್ ರಾಷ್ಟ್ರೀಯ ಪ್ರಶಸ್ತಿ ಪಡೆದರು.<ref>Our Bureau: [http://www.thehindubusinessline.com/2007/08/31/stories/2007083151572100.htm Ilayaraja, Ambarish, Krishna get NTR award], ''[[Indian Express]]'', 31 August 2007.</ref>
*ಫಿಲ್ಮ್ ಫೇರ್ ಜೀವಮಾನ ಸಾಧನೆಯ ಪ್ರಶಸ್ತಿ - ದಕ್ಷಿಣ 2009.
*ಆಂಧ್ರ ಸರ್ಕಾರವು ನಂದಿ ಪ್ರಶಸ್ತಿಯನ್ನು 20092009ರಲ್ಲಿ ರಲ್ಲಿನೀಡಿ ಗೌರವಿಸಿತು.
*90 ರ ದಶಕದಲ್ಲಿ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ತಿರಸ್ಕರಿಸಿದ ನಂತರ, ತಿರುವನಂತಪುರ ಟಿ.ಎನ್.ಬಾಲಕೃಷ್ಣ ಅವರಿಗೆ ನೀಡಲಾಯಿತು
*ಟಿವಿ 9 ಸ್ಯಾಂಡಲ್ ವುಡ್ ಸ್ಟಾರ್ ಅವಾರ್ಡ್ಸ್ - 2012, ಜೀವಮಾನ ಸಾಧನೆಯ ಪ್ರಶಸ್ತಿ
"https://kn.wikipedia.org/wiki/ಅಂಬರೀಶ್" ಇಂದ ಪಡೆಯಲ್ಪಟ್ಟಿದೆ