ಇಂಗ್ಲಿಷ್ ಕಡಲ್ಗಾಲುವೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
wikify
ಚುNo edit summary
೧೧ ನೇ ಸಾಲು:
ಈ ಕಾಲುವೆಯಲ್ಲಿ ವೈಟ್ ಮತ್ತು ಚಾನಲ್ ದ್ವೀಪಗಳಿವೆ. ಇಲ್ಲಿ ಅನೇಕ ಹಡಗುಗಳೂ ದೋಣಿಗಳೂ ಸಂಚರಿಸುವುದರಿಂದ ಹಡಗುಗಳಿಗೆ ದಾರಿ ತೋರಿಸಲು ಎತ್ತರವಾಗಿ ಕಟ್ಟಿರುವ ಅನೇಕ ದೀಪದ ಮನೆಗಳಿವೆ. ಇದರ ಎರಡೂ ಪಕ್ಕದಲ್ಲಿ ಅನೇಕ ಬಂದರುಗಳಿವೆ. ಇಂಗ್ಲೆಂಡ್ ದೇಶದ ಕಡೆ ಪ್ಲಿಮತ್, ಸೌತಾಂಪ್ಟನ್, ಪೋರ್ಟ್ಸ್ಮತ್, ಡೋವರ್, ಫ್ರಾನ್ಸ್ ದೇಶದ ಕಡೆ ಜೆರ್ ಭೂರ್ಗ್, ಲೀಹಾರ್ಟ್, ಕೆಲೆಗಳಿವೆ. ಹೆಚ್ಚಾಗಿ ಮೀನು ದೊರೆಯುವುದರಿಂದ ಇಡೀ ಕಾಲುವೆ ಮೀನುಗಾರಿಕೆಯ ಕೇಂದ್ರವಾಗಿದೆ.
 
ಈ ನಾಲೆಯ ತಳದಲ್ಲೊಂದು ಸುರಂಗ ([[ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಇಂಗ್ಲಿಷ್ ಕಡಲ್ಗಾಲುವೆಯ ಸುರಂಗ|ಇಂಗ್ಲಿಷ್ ಕಡಲ್ಗಾಲುವೆಯ ಸುರಂಗ]]) ತೋಡಿ ಪ್ಯಾರಿಸ್ ಮತ್ತು ಲಂಡನ್ ಎರಡು ಕಡೆಗೂ ಭೂಸಂಪರ್ಕವನ್ನು ಏರ್ಪಡಿಸುವ ಸಾಹಸ ಬಹಳ ವರ್ಷಗಳ ಕಾಲ ನಡೆದು 1994ರಲ್ಲಿ ಪೂರ್ಣಗೊಂಡಿತು.
 
== ಕಡಲ್ಗಾಲುವೆಯ ದಾಟುವಿಕೆ ==