ಏಕಾದಶಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೨ ನೇ ಸಾಲು:
 
 
'''ವೈಕುಂಠ ಏಕಾದಶಿ''' ಏಕಾದಶಿಗಳಲ್ಲಿ ವಿಶೇಷ ದಿನ.ಚಾಂದ್ರಮಾನ ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿಯೇ ಈ ವಿಶೇಷ ದಿನ. ಈ ದಿನ ವೆಂಕಟೇಶ್ವರ/ಶ್ರೀನಿವಾಸ/ವಿಷ್ಣು ದೇವಸ್ಥಾನಗಳಲ್ಲಿ ಜನಸಂದಣಿ ಹೆಚ್ಚು. ಈ ದಿನ ದೇವಸ್ಥಾನಗಳಲ್ಲಿ ನಿರ್ಮಿಸಿರುವ [[ವೈಕುಂಠ]] ದ್ವಾರದದ್ವಾರವನ್ನು ಒಳಗೆಪ್ರವೇಶಿಸಿದರೆ ಹೋಗಿ(ದೇವಾಲಯದ ಹೊರ ಭಾಗದಿಂದ ಒಳ ಭಾಗಕ್ಕೆ ದ್ವಾರದ ಬಂದರೆಮೂಲಕ) ಮೋಕ್ಷ ಸಿಗುವುದೆಂಬ ಪ್ರತೀತಿಯಿದೆ..
 
 
೮ ನೇ ಸಾಲು:
 
 
ಆಷಾಢ ಮಾಸದ ಶುಕ್ಲ ಪಕ್ಷದ ಏಕಾದಶಿಯ ಹೆಸರು "ಶಯನೀ" (ಅಥವಾ ಪ್ರಥಮಾ ಎಂದೂ ಇನ್ನೊಂದು ಹೆಸರಿದೆ). ಅದಿನ ಮಹಾವಿಷ್ಣುವು ನಿದ್ರಿಸಲು ತೆರಳುವನೆಂದೂ, ಮುಂದೆ ಕಾರ್ತೀಕ ಮಾಸದ ಶುಕ್ಲ ಪಕ್ಷದ ಏಕಾದಶಿ "ಪ್ರಬೋಧಿನೀ"ಯ ನಂತರ ಬರುವ [[’ಉತ್ಥಾನ’ದ್ವಾದಶಿ]]ಯಂದು. ಅವನು ನಿದ್ರೆ ಮುಗಿಸಿ ಎಚ್ಚರಗೊಳ್ಳುತಾನೆಂದು ಆಸ್ತಿಕರ ನಂಬಿಕೆ. ಈ ಎರಡೂ ಏಕಾದಶಿಗಳ. ನಡುವಿನ ನಾಲ್ಕು ತಿಂಗಳ ಅವಧಿಯನ್ನು .[[ಚಾತುರ್ಮಾಸ್ಯ ]] ಎನ್ನಲಾಗುತ್ತದೆ.
 
 
 
==ಏಕಾದಶಿ ಕ್ರಮವು==
"https://kn.wikipedia.org/wiki/ಏಕಾದಶಿ" ಇಂದ ಪಡೆಯಲ್ಪಟ್ಟಿದೆ