ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೪ ನೇ ಸಾಲು:
==ರಾಮ ಪುರಾಣ==
* ಮಿಥಿಲೆಯ ಸೀತಾ ಸ್ವಯಂವರದಲ್ಲಿ ರಾಮ ಶಿವನ ಧನುಸ್ಸನ್ನು ಮುರಿಯುತ್ತಿರುವುದು, ರಾಜಾ ರವಿವರ್ಮ ರಚನೆಯ ಚಿತ್ರ ವಿಶ್ವದ ಸೃಷ್ಟಿಕರ್ತನಾದ ಬ್ರಹ್ಮನು ರಾಕ್ಷಸರ ರಾಜ ರಾವಣನ ಘೋರ ತಪಸ್ಸಿಗೆ ಮೆಚ್ಚಿ ಅವನನ್ನು ದೇವತೆಗಳು, ರಾಕ್ಷಸರು ಅಥವಾ ಯಕ್ಷಕಿನ್ನರರು ಕೊಲ್ಲಲಾಗದೆಂಬ ವರವನ್ನು ಕೊಟ್ಟಿದ್ದನು. ಅದನ್ನು ಅವನು ಹಿಂತೆಗೆದುಕೊಳ್ಳುವದು ಸಾಧ್ಯವಿರಲಿಲ್ಲ.
* ಅಂಥ ವರವನ್ನು ಪಡೆದು ರಾವಣನು ತನ್ನ ಸಹಚರ ರಾಕ್ಷಸರೊಡಗೂಡಿ ಭೂಸಂಹಾರಕ್ಕೆ ತೊಡಗಿ, ಶಿಷ್ಟಜನರಿಗೆ ಅದರಲ್ಲೂ ಬ್ರಾಹ್ಮಣರಿಗೆ ಅವರ ಜಪ-ತಪಗಳಿಗೆ ಉಪದ್ರವ ಕೊಡಲಾರಂಭಿಸಿದನು. ಇದನ್ನು ನೋಡಿ ಎಲ್ಲ ದೇವತೆಗಳು ಭೂಮಿಯನ್ನೂ ತಮ್ಮನ್ನು ಈ ದುಷ್ಟನಿಂದ ಕಾಪಾಡು ಎಂದು ಬ್ರಹ್ಮನ ಮೊರೆ ಹೊಕ್ಕರು. <ref>https://www.ancientಕೊಡಲಾರಂಭಿಸಿದನುancient-origins.net/myths-legends/was-rama-based-real-historical-figure-007456</ref>
* ಬ್ರಹ್ಮನು ವಿಷ್ಣುವಿನ ಬಳಿಸಾರಿ ದೇವತೆಗಳ ಚಿಂತೆಯನ್ನು ಅರುಹಿ, ರಾವಣನು ಮನುಷ್ಯರಿಂದ ಅಥವಾ ಪ್ರಾಣಿಗಳಿಂದ ಮರಣ ಹೊಂದದ ವರವನ್ನು ಪಡೆದಿಲ್ಲದಿರುವುದರಿಂದ ವಿಷ್ಣುವೇ ಮಾನವನಾಗಿ ಅವತಾರವೆತ್ತಿಅವತ್ತಿ ರಾವಣನನ್ನು ಸಂಹರಿಸಬೇಕೆಂದು ಕೇಳಿಕೊಂಡನು. ಈ ಮಧ್ಯೆ ಕೋಸಲವನ್ನು ಆಳುತ್ತಿದ್ದ ಅಯೋಧ್ಯೆಯ ರಾಜ ದಶರಥನಿಗೆ ಮಕ್ಕಳಿಲ್ಲದ್ದರಿಂದ ತನ್ನ ಉತ್ತರಾಧಿಕಾರಿಯ ಬಗ್ಗೆ ಚಿಂತೆಯಲ್ಲಿದ್ದನು.
* ಮಂತ್ರಿಗಳು ಹಾಗೂ ಪುರೋಹಿತರ ಸಲಹೆಯ ಮೇರೆಗೆ ಪುತ್ರಸಂತಾನಕ್ಕಾಗಿ ಪುತ್ರಕಾಮೇಷ್ಟಿ ಯಜ್ಞವನ್ನು ಮಾಡಿದನು. ವಿಷ್ಣು ದಶರಥನ ಜ್ಯೇಷ್ಠ ಪುತ್ರನಾಗಿ ಜನಿಸಲು ನಿರ್ಧರಿಸಿ ದೈವೀ ಪುರುಷನೊಬ್ಬನನ್ನು ಯಜ್ಞಕುಂಡದಲ್ಲಿ ಹುಟ್ಟುವಂತೆ ಮಾಡಿದನು. ಈ ದೈವೀ ಪುರುಷ ದಶರಥನಿಗೆ ಅಮೃತವಿದ್ದ ಚಿನ್ನದ ಕಲಶವೊಂದನ್ನು ನೀಡಿ ತನ್ನ ರಾಣಿಯರಿಗೆ ಅದನ್ನು ನೀಡುವಂತೆ ಹೇಳಿದನು. ದಶರಥನು ಅದನ್ನು ತನ್ನ ಮೂವರು ರಾ‍ಣಿಯರಾದ ಕೌಸಲ್ಯೆ, ಸುಮಿತ್ರೆ ಮತ್ತು ಕೈಕೇಯಿಕೈಕೇಯಿಮಗನಾಗಿ ಇವರರಾಮನೂ, ಕೈಕೇಯಿಗೆ ಭರತನೂ ಮತ್ತು ಲಕ್ಷ್ಮಣ ಮತ್ತು ಶತ್ರುಘ್ನರು ಸುಮಿತ್ರೆಗೆ ಜನಿಸಿದರು. ಈ ಬಾಲಕರು ವಸಿಷ್ಠರಿಂದ ಶಾಸ್ತ್ರಗಳನ್ನೂ, ಬಿಲ್ಲುವಿದ್ಯೆಯನ್ನೂ ಕಲಿಯುತ್ತ ಬೆಳೆದರು. ಒಂದು ದಿನ ವಿಶ್ವಾಮಿತ್ರರು ರಾಜ್ಯಕ್ಕೆ ಬಂದು ದಶರಥನಲ್ಲಿ ತಮ್ಮ ಯಜ್ಞ ಯಾಗಾದಿಗಳಿಗೆ ಲಕ್ಷ್ಮಣರನ್ನು ಕಳಿಸಿಕೊಡಲು ಮಾರು ಹೋದನು. ಐದು ಸಾವಿರ ಜನರು ಆ ಬಿಲ್ಲನ್ನು ಎಂಟು ಗಾಲಿಗಳ ರಥದಲ್ಲಿ ಆಸ್ಥಾನಕ್ಕೆ ಎಳೆದು ತಂದರು. ರಾಮನು ಬಹಳ ಸುಲಭವಾಗಿ ಅದನ್ನು ನಡುವೆಮುರಿಯುವಷ್ಟು ಹಂಚಿದನುಬಗ್ಗಿಸಿದನು. ಜನಕನು
* ಕಾಲ ಕ್ರಮೇಣ ಅವರು ಗರ್ಭಿಣಿಯರಾಗಿ ನಾಲ್ಕು ಮಕ್ಕಳಿಗೆ ಜನ್ಮವಿತ್ತರು. ರಾಣಿ ಕೌಸಲ್ಯೆಗೆ ಹಿರಿಯ ಮಗನಾಗಿ ರಾಮನೂ, ಕೈಕೇಯಿಗೆ ಭರತನೂ ಮತ್ತು ಲಕ್ಷ್ಮಣ ಮತ್ತು ಶತ್ರುಘ್ನರು ಸುಮಿತ್ರೆಗೆ ಜನಿಸಿದರು. ಈ ಬಾಲಕರು ವಸಿಷ್ಠರಿಂದ ಶಾಸ್ತ್ರಗಳನ್ನೂ, ಬಿಲ್ಲುವಿದ್ಯೆಯನ್ನೂ ಕಲಿಯುತ್ತ ಬೆಳೆದರು. ಒಂದು ದಿನ ವಿಶ್ವಾಮಿತ್ರರು ರಾಜ್ಯಕ್ಕೆ ಬಂದು ದಶರಥನಲ್ಲಿ ತಮ್ಮ ಯಜ್ಞ ಯಾಗಾದಿಗಳಿಗೆ ಭಂಗ ತರುತ್ತಿರುವ ರಾಕ್ಷಸರಿಂದ ತಮ್ಮನ್ನು ಕಾಪಾಡಲು ರಾಮನನ್ನು ಕಳಿಸಬೇಕೆಂದು ಕೋರಿದರು.
* ಒಲ್ಲದ ಮನ್ಸಸ್ಸಿನಿಂದ ವಿಶ್ವಾಮಿತ್ರರೊಡನೆ ರಾಮ ಲಕ್ಷ್ಮಣರನ್ನು ಕಳಿಸಿಕೊಡಲು ಅವನು ಒಪ್ಪಿದನು. ಈ ಸೋದರರು ತಮ್ಮ ಕರ್ತವ್ಯವನ್ನು ಪೂರೈಸಲು ವಿಶ್ವಾಮಿತ್ರನು ಸಂತೋಷಪಟ್ಟು ಅವರಿಗೆ ಅನೇಕ ದಿವ್ಯಾಸ್ತ್ರಗಳನ್ನು ಅನುಗ್ರಹಿಸಿದನು. ಹಿಂತಿರುಗುವಾಗ ವಿಶ್ವಾಮಿತ್ರರೊಡನೆ ಪ್ರಯಾಣದ ಕೊನೆಯಲ್ಲಿ ರಾಮನು ಮಿಥಿಲಾ ರಾಜ್ಯಕ್ಕೆ ಬಂದನು.
* ಅಲ್ಲಿ ಜನಕ ಮಹಾರಾಜನು ತನ್ನ ಮಗಳು ಅಪ್ರತಿಮ ಸುಂದರಿ ಸೀತೆಯನ್ನು ತನ್ನ ಆಸ್ಥಾನದಲ್ಲಿದ್ದ ಶಿವನ ಬಹಳ ಬಲಿಷ್ಠವಾದ ಧನುಸ್ಸನ್ನು ಎದೆಯೀರಿಸಿದವನಿಗೆ ತನ್ನ ಮಗಳನ್ನು ಮದುವೆ ಮಾಡಿ ಕೊಡಲಿರುವ ಸ್ವಯಂವರವನ್ನು ನಡೆಸುತ್ತಿರುವುದನ್ನು ಅರಿತನು. ಅನೇಕ ವಿವಾಹೇಚ್ಛುಗಳು ಪ್ರಯತ್ನಿಸಿ ಸೋತಿದ್ದ ಈ ಕಾರ್ಯವನ್ನು ಸಾಧಿಸಲು ರಾಮನು ನಿಶ್ಚಯಿಸಿದನು.
* ಅವನು ಜನಕನ ಆಸ್ಥಾನಕ್ಕೆ ಬಂದಾಗ ಜನಕನು ಅವನ ಲಾವಣ್ಯಕ್ಕೆ ಮಾರು ಹೋದನು. ಐದು ಸಾವಿರ ಜನರು ಆ ಬಿಲ್ಲನ್ನು ಎಂಟು ಗಾಲಿಗಳ ರಥದಲ್ಲಿ ಆಸ್ಥಾನಕ್ಕೆ ಎಳೆದು ತಂದರು. ರಾಮನು ಬಹಳ ಸುಲಭವಾಗಿ ಅದನ್ನು ಮುರಿಯುವಷ್ಟು ಬಗ್ಗಿಸಿದನು. ಜನಕನು ಸಂತಸದಿಂದ ತನ್ನ ಲಾವಣ್ಯವತಿ ಮಗಳನ್ನು ರಾಮನಿಗೆ ಮದುವೆ ಮಾಡಿಕೊಟ್ಟನು. ಭವ್ಯವಾದ ಮದುವೆ ಸಮಾರಂಭದ ನಂತರ ನವಜೋಡಿಯು ಅಯೋಧ್ಯೆಗೆ ಪ್ರಯಾಣ ಬೆಳೆಸಿತು.
 
==ರಾಮನ ವನವಾಸ==
"https://kn.wikipedia.org/wiki/ರಾಮ" ಇಂದ ಪಡೆಯಲ್ಪಟ್ಟಿದೆ