ರಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted 4 edits by 164.100.133.254 (talk) to last revision by DeepikaRavikumar(BCB). (TW)
ಟ್ಯಾಗ್: ರದ್ದುಗೊಳಿಸಿ
೨೯ ನೇ ಸಾಲು:
 
==ಇತಿವೃತ್ತ==
* [[ಭಾರತ|ಭಾರತದಲ್ಲಿ]] ರಾಮನ ಆಳ್ವಿಕೆಯ ಕಾಲ ಅತ್ಯಂತ ಸುಭಿಕ್ಷವಾಗಿದ್ದು, ನ್ಯಾಯ, ನೀತಿಗಳಿಂದ ಕೂಡಿದ್ದವೆಂದು ತಿಳಿದು ಬರುತ್ತದೆ. [[ಅಯೋಧ್ಯೆ|ಅಯೋಧ್ಯೆಯ]] ರಾಜನಾಗಿದ್ದ [[ದಶರಥ|ದಶರಥನ]] ನಾಲ್ಕು ಜನ ಮಕ್ಕಳಲ್ಲಿ ಹಿರಿಯನು ರಾಮ. ಆತನ ತಾಯಿ [[ ಕೌಸಲ್ಯೆ]]. ಲಕ್ಷ್ಮಣ, ಭರತ, ಶತ್ರುಘ್ನರು ಆತನ ತಮ್ಮಂದಿರು. ಭರತನ ತಾಯಿ ಕೈಕೇಯಿ. ಲಕ್ಷ್ಮಣ ಶತ್ರುಘ್ನರ ತಾಯಿ ಸುಮಿತ್ರೆ.
* ತರುತ್ತಾಳೆ. ನಂತರ ಆಕೆಯ ಮೂಗು, ಮುಂದಲೆಯನ್ನು ಲಕ್ಷ್ಮಣ ಕೊಯ್ಯುವನು.
* [[ಸೀತೆ]] ರಾಮನ ಹೆಂಡತಿ. ರಾಮನಿಗೆ [[ಲವ]]ಮತ್ತು [[ಕುಶ]] ಎಂಬ ಇಬ್ಬರು ಮಕ್ಕಳು. ರಾಮನ ಜೀವನ ಚರಿತ್ರೆಯನ್ನು ತಿಳಿಸುವ ಮಹಾಕಾವ್ಯವೇ [[ರಾಮಾಯಣ]]. ಶ್ರೀರಾಮಚಂದ್ರ ಕ್ರಿ.ಪೂ.5114 ರ ಜನವರಿ 10 ರಂದು ಜನಿಸಿದನು. ಈತನು ಪುರಾಣ ಪುರುಷ ಮಾತ್ರವಲ್ಲ ಈತನ ಇತಿಹಾಸದ ಬಗ್ಗೆಯೂ ಸಾಕಷ್ಟು ಮಾಹಿತಿ ಲಭ್ಯವಾಗಿದೆ. ಪ್ರಖ್ಯಾತ ಖಗೋಳಜ್ಞರು ಈ ಬಗ್ಗೆ ಅನೇಕ ಅನ್ವೇಷಣೆಗಳನ್ನು ಮಾಡುತ್ತಿದ್ದಾರೆ.
* ಆಗ ಆಕೆ ತನ್ನ ಅಣ್ಣ ಲಂಕಾಧಿಪತಿ, ಶ್ರೀರಾಮ-ಲಕ್ಷ್ಮಣರು ಸೀತೆಯನ್ನು ಅರಸುತ್ತಾ, ವಾನರರ ಸಹಾಯ ಪಡೆದು ರಾವಣನನ್ನು ಸಂಹರಿಸಿ, ಸೀತೆಯನ್ನು ಅಗ್ನಿಪ್ರವೇಶದ ಮೂಲಕ ಪುನೀತಳನ್ನಾಗಿಸಿ ಮರಳಿ ಅಯೋಧ್ಯೆಗೆ ಕರೆತರುತ್ತಾನೆ.<ref>https://www.dailyo.in/lite/variety/ram-mandir-ram-janmbhoomi-ayodhya-ramayana-bjp-rss-hindutva/story/1/23549.html</ref>
* ಶ್ರೀರಾಮನು ತಂದೆ ಮಾತಿಗೆ ಬೆಲೆ ಕೊಟ್ಟು ಸೀತಾ ಮತ್ತು ಲಕ್ಷ್ಮಣರೊಂದಿಗೆ ವನವಾಸಕ್ಕೆ ಹೋಗುವನು 13 ವರ್ಷಗಳ ವನವಾಸ ನಿರಾತಂಕವಾಗಿ ನಡೆಯುವುದು. ಆದರೆ ಶೂರ್ಪನಕಿ ಎಂಬ ರಾಕ್ಷಸಿ ಬಂದು ಇವರ ನೆಮ್ಮದಿಗೆ ಭಂಗ ತರುತ್ತಾಳೆ. ನಂತರ ಆಕೆಯ ಮೂಗು, ಮುಂದಲೆಯನ್ನು ಲಕ್ಷ್ಮಣ ಕೊಯ್ಯುವನು.
* ಆಗ ಆಕೆ ತನ್ನ ಅಣ್ಣ ಲಂಕಾಧಿಪತಿ, ಮಹಾಶಿವಭಕ್ತ ರಾವಣನಿಗೆ ದೂರು ನೀಡಿ ಸೀತೆಯು ಸುಂದರಿಯೆಂದು ಆಕೆಯನ್ನು ನೀನು ವರಿಸಿದರೆ ಬಹಳ ಚೆಂದವೆಂದು ಹೇಳುವಳು. ಆಗ ರಾವಣ ಮಾಯಾವೇಶ ಧರಿಸಿ ಸೀತೆಯನ್ನು ಅಪಹರಿಸುವನು. ಶ್ರೀರಾಮ-ಲಕ್ಷ್ಮಣರು ಸೀತೆಯನ್ನು ಅರಸುತ್ತಾ, ವಾನರರ ಸಹಾಯ ಪಡೆದು ರಾವಣನನ್ನು ಸಂಹರಿಸಿ, ಸೀತೆಯನ್ನು ಅಗ್ನಿಪ್ರವೇಶದ ಮೂಲಕ ಪುನೀತಳನ್ನಾಗಿಸಿ ಮರಳಿ ಅಯೋಧ್ಯೆಗೆ ಕರೆತರುತ್ತಾನೆ.<ref>https://www.dailyo.in/lite/variety/ram-mandir-ram-janmbhoomi-ayodhya-ramayana-bjp-rss-hindutva/story/1/23549.html</ref>
 
==ರಾಮ ಪುರಾಣ==
* ಮಿಥಿಲೆಯ ಸೀತಾ ಸ್ವಯಂವರದಲ್ಲಿ ರಾಮ ಶಿವನ ಧನುಸ್ಸನ್ನು ಮುರಿಯುತ್ತಿರುವುದು, ರಾಜಾ ರವಿವರ್ಮ ರಚನೆಯ ಚಿತ್ರ ವಿಶ್ವದ ಸೃಷ್ಟಿಕರ್ತನಾದ ಬ್ರಹ್ಮನು ರಾಕ್ಷಸರ ರಾಜ ರಾವಣನ ಘೋರ ತಪಸ್ಸಿಗೆ ಮೆಚ್ಚಿ ಅವನನ್ನು ದೇವತೆಗಳು, ರಾಕ್ಷಸರು ಅಥವಾ ಯಕ್ಷಕಿನ್ನರರು ಕೊಲ್ಲಲಾಗದೆಂಬ ವರವನ್ನು ಕೊಟ್ಟಿದ್ದನು. ಅದನ್ನು ಅವನು ಹಿಂತೆಗೆದುಕೊಳ್ಳುವದು ಸಾಧ್ಯವಿರಲಿಲ್ಲ.
* ಅಂಥ ವರವನ್ನು ಪಡೆದು ರಾವಣನು ತನ್ನ ಸಹಚರ ರಾಕ್ಷಸರೊಡಗೂಡಿ ಭೂಸಂಹಾರಕ್ಕೆ ತೊಡಗಿ, ಶಿಷ್ಟಜನರಿಗೆ ಅದರಲ್ಲೂ ಬ್ರಾಹ್ಮಣರಿಗೆ ಅವರ ಜಪ-ತಪಗಳಿಗೆ ಉಪದ್ರವ ಕೊಡಲಾರಂಭಿಸಿದನುancientಕೊಡಲಾರಂಭಿಸಿದನು. ಇದನ್ನು ನೋಡಿ ಎಲ್ಲ ದೇವತೆಗಳು ಭೂಮಿಯನ್ನೂ ತಮ್ಮನ್ನು ಈ ದುಷ್ಟನಿಂದ ಕಾಪಾಡು ಎಂದು ಬ್ರಹ್ಮನ ಮೊರೆ ಹೊಕ್ಕರು. <ref>https://www.ancient-origins.net/myths-legends/was-rama-based-real-historical-figure-007456</ref>
* ಬ್ರಹ್ಮನು ವಿಷ್ಣುವಿನ ಬಳಿಸಾರಿ ದೇವತೆಗಳ ಚಿಂತೆಯನ್ನು ಅರುಹಿ, ರಾವಣನು ಮನುಷ್ಯರಿಂದ ಅಥವಾ ಪ್ರಾಣಿಗಳಿಂದ ಮರಣ ಹೊಂದದ ವರವನ್ನು ಪಡೆದಿಲ್ಲದಿರುವುದರಿಂದ ವಿಷ್ಣುವೇ ಮಾನವನಾಗಿ ಅವತ್ತಿಅವತಾರವೆತ್ತಿ ರಾವಣನನ್ನು ಸಂಹರಿಸಬೇಕೆಂದು ಕೇಳಿಕೊಂಡನು. ಈ ಮಧ್ಯೆ ಕೋಸಲವನ್ನು ಆಳುತ್ತಿದ್ದ ಅಯೋಧ್ಯೆಯ ರಾಜ ದಶರಥನಿಗೆ ಮಕ್ಕಳಿಲ್ಲದ್ದರಿಂದ ತನ್ನ ಉತ್ತರಾಧಿಕಾರಿಯ ಬಗ್ಗೆ ಚಿಂತೆಯಲ್ಲಿದ್ದನು.
* ಮಂತ್ರಿಗಳು ಹಾಗೂ ಪುರೋಹಿತರ ಸಲಹೆಯ ಮೇರೆಗೆ ಪುತ್ರಸಂತಾನಕ್ಕಾಗಿ ಪುತ್ರಕಾಮೇಷ್ಟಿ ಯಜ್ಞವನ್ನು ಮಾಡಿದನು. ವಿಷ್ಣು ದಶರಥನ ಜ್ಯೇಷ್ಠ ಪುತ್ರನಾಗಿ ಜನಿಸಲು ನಿರ್ಧರಿಸಿ ದೈವೀ ಪುರುಷನೊಬ್ಬನನ್ನು ಯಜ್ಞಕುಂಡದಲ್ಲಿ ಹುಟ್ಟುವಂತೆ ಮಾಡಿದನು. ಈ ದೈವೀ ಪುರುಷ ದಶರಥನಿಗೆ ಅಮೃತವಿದ್ದ ಚಿನ್ನದ ಕಲಶವೊಂದನ್ನು ನೀಡಿ ತನ್ನ ರಾಣಿಯರಿಗೆ ಅದನ್ನು ನೀಡುವಂತೆ ಹೇಳಿದನು. ದಶರಥನು ಅದನ್ನು ತನ್ನ ಮೂವರು ರಾ‍ಣಿಯರಾದ ಕೌಸಲ್ಯೆ, ಸುಮಿತ್ರೆ ಮತ್ತು ಕೈಕೇಯಿಮಗನಾಗಿಕೈಕೇಯಿ ರಾಮನೂ, ಕೈಕೇಯಿಗೆ ಭರತನೂ ಮತ್ತು ಲಕ್ಷ್ಮಣ ಮತ್ತು ಶತ್ರುಘ್ನರು ಸುಮಿತ್ರೆಗೆ ಜನಿಸಿದರು. ಈ ಬಾಲಕರು ವಸಿಷ್ಠರಿಂದ ಶಾಸ್ತ್ರಗಳನ್ನೂ, ಬಿಲ್ಲುವಿದ್ಯೆಯನ್ನೂ ಕಲಿಯುತ್ತ ಬೆಳೆದರು. ಒಂದು ದಿನ ವಿಶ್ವಾಮಿತ್ರರು ರಾಜ್ಯಕ್ಕೆ ಬಂದು ದಶರಥನಲ್ಲಿ ತಮ್ಮ ಯಜ್ಞ ಯಾಗಾದಿಗಳಿಗೆ ಲಕ್ಷ್ಮಣರನ್ನು ಕಳಿಸಿಕೊಡಲು ಮಾರು ಹೋದನು. ಐದು ಸಾವಿರ ಜನರು ಆ ಬಿಲ್ಲನ್ನು ಎಂಟು ಗಾಲಿಗಳ ರಥದಲ್ಲಿ ಆಸ್ಥಾನಕ್ಕೆ ಎಳೆದು ತಂದರು. ರಾಮನು ಬಹಳ ಸುಲಭವಾಗಿ ಅದನ್ನುಇವರ ಮುರಿಯುವಷ್ಟುನಡುವೆ ಬಗ್ಗಿಸಿದನುಹಂಚಿದನು. ಜನಕನು
* ಕಾಲ ಕ್ರಮೇಣ ಅವರು ಗರ್ಭಿಣಿಯರಾಗಿ ನಾಲ್ಕು ಮಕ್ಕಳಿಗೆ ಜನ್ಮವಿತ್ತರು. ರಾಣಿ ಕೌಸಲ್ಯೆಗೆ ಹಿರಿಯ ಮಗನಾಗಿ ರಾಮನೂ, ಕೈಕೇಯಿಗೆ ಭರತನೂ ಮತ್ತು ಲಕ್ಷ್ಮಣ ಮತ್ತು ಶತ್ರುಘ್ನರು ಸುಮಿತ್ರೆಗೆ ಜನಿಸಿದರು. ಈ ಬಾಲಕರು ವಸಿಷ್ಠರಿಂದ ಶಾಸ್ತ್ರಗಳನ್ನೂ, ಬಿಲ್ಲುವಿದ್ಯೆಯನ್ನೂ ಕಲಿಯುತ್ತ ಬೆಳೆದರು. ಒಂದು ದಿನ ವಿಶ್ವಾಮಿತ್ರರು ರಾಜ್ಯಕ್ಕೆ ಬಂದು ದಶರಥನಲ್ಲಿ ತಮ್ಮ ಯಜ್ಞ ಯಾಗಾದಿಗಳಿಗೆ ಭಂಗ ತರುತ್ತಿರುವ ರಾಕ್ಷಸರಿಂದ ತಮ್ಮನ್ನು ಕಾಪಾಡಲು ರಾಮನನ್ನು ಕಳಿಸಬೇಕೆಂದು ಕೋರಿದರು.
* ಒಲ್ಲದ ಮನ್ಸಸ್ಸಿನಿಂದ ವಿಶ್ವಾಮಿತ್ರರೊಡನೆ ರಾಮ ಲಕ್ಷ್ಮಣರನ್ನು ಕಳಿಸಿಕೊಡಲು ಅವನು ಒಪ್ಪಿದನು. ಈ ಸೋದರರು ತಮ್ಮ ಕರ್ತವ್ಯವನ್ನು ಪೂರೈಸಲು ವಿಶ್ವಾಮಿತ್ರನು ಸಂತೋಷಪಟ್ಟು ಅವರಿಗೆ ಅನೇಕ ದಿವ್ಯಾಸ್ತ್ರಗಳನ್ನು ಅನುಗ್ರಹಿಸಿದನು. ಹಿಂತಿರುಗುವಾಗ ವಿಶ್ವಾಮಿತ್ರರೊಡನೆ ಪ್ರಯಾಣದ ಕೊನೆಯಲ್ಲಿ ರಾಮನು ಮಿಥಿಲಾ ರಾಜ್ಯಕ್ಕೆ ಬಂದನು.
* ಅಲ್ಲಿ ಜನಕ ಮಹಾರಾಜನು ತನ್ನ ಮಗಳು ಅಪ್ರತಿಮ ಸುಂದರಿ ಸೀತೆಯನ್ನು ತನ್ನ ಆಸ್ಥಾನದಲ್ಲಿದ್ದ ಶಿವನ ಬಹಳ ಬಲಿಷ್ಠವಾದ ಧನುಸ್ಸನ್ನು ಎದೆಯೀರಿಸಿದವನಿಗೆ ತನ್ನ ಮಗಳನ್ನು ಮದುವೆ ಮಾಡಿ ಕೊಡಲಿರುವ ಸ್ವಯಂವರವನ್ನು ನಡೆಸುತ್ತಿರುವುದನ್ನು ಅರಿತನು. ಅನೇಕ ವಿವಾಹೇಚ್ಛುಗಳು ಪ್ರಯತ್ನಿಸಿ ಸೋತಿದ್ದ ಈ ಕಾರ್ಯವನ್ನು ಸಾಧಿಸಲು ರಾಮನು ನಿಶ್ಚಯಿಸಿದನು.
* ಅವನು ಜನಕನ ಆಸ್ಥಾನಕ್ಕೆ ಬಂದಾಗ ಜನಕನು ಅವನ ಲಾವಣ್ಯಕ್ಕೆ ಮಾರು ಹೋದನು. ಐದು ಸಾವಿರ ಜನರು ಆ ಬಿಲ್ಲನ್ನು ಎಂಟು ಗಾಲಿಗಳ ರಥದಲ್ಲಿ ಆಸ್ಥಾನಕ್ಕೆ ಎಳೆದು ತಂದರು. ರಾಮನು ಬಹಳ ಸುಲಭವಾಗಿ ಅದನ್ನು ಮುರಿಯುವಷ್ಟು ಬಗ್ಗಿಸಿದನು. ಜನಕನು ಸಂತಸದಿಂದ ತನ್ನ ಲಾವಣ್ಯವತಿ ಮಗಳನ್ನು ರಾಮನಿಗೆ ಮದುವೆ ಮಾಡಿಕೊಟ್ಟನು. ಭವ್ಯವಾದ ಮದುವೆ ಸಮಾರಂಭದ ನಂತರ ನವಜೋಡಿಯು ಅಯೋಧ್ಯೆಗೆ ಪ್ರಯಾಣ ಬೆಳೆಸಿತು.
 
==ರಾಮನ ವನವಾಸ==
* ರಾಜ ದಶರಥನು ತನ್ನ ಹಿರಿಯ ಮಗ ಹಾಗೂ ಪದ್ಧತಿಯಂತೆ ಉತ್ತರಾಧಿಕಾರಿಯಾದ ರಾಮನನ್ನು ಯುವರಾಜನನ್ನಾಗಿ ಮಾಡಲು ನಿರ್ಧರಿಸಿದನು. ಅವನ ಪ್ರಜೆಗಳು ಈ ಘೋಷಣೆಯನ್ನು ಸಂತಸದಿಂದ ಸ್ವಾಗತಿಸಿದರು. ಇಡೀ ನಗರವು ಈ ಸಂಬಂಧದ ಉತ್ಸವವನ್ನೂ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳಲ್ಲಿ ತೊಡಗಿತು. ದಶರಥನು ಈ ಆಚರಣೆಗಳ ಸಂಬಂಧ ಚರ್ಚಿಸಲು ತನ್ನ ಪತ್ನಿ ಕೈಕೇಯಿ ಇದ್ದಲ್ಲಿಗೆ ಹೋದನು.
* ಆದರೆ ದಾಸಿ ಮಂಥರೆಯಿಂದ ದುರ್ಬೋಧನೆಗೊಳಗಾಗಿ 'ಯುವರಾಜನಾಗುತ್ತಿರುವುದು ಪ್ರವಾಸದಲ್ಲಿರುವ ತನ್ನ ಮಗ ಭರತನಲ್ಲ, ಅದು ಕೌಸಲ್ಯೆಯ ಮಗ ರಾಮ' ಎಂದು ಅಸೂಯೆಪಟ್ಟು ದುಃಖಿಸಿದಳು. ದಶರಥನು ಬಂದಾಗ ಅವಳು ಅಂತಃಪುರದಲ್ಲಿ ಕಣ್ಣೀರುಗರೆಯುತ್ತಿದ್ದಳು. ಚಿಂತಿತನಾದ ದಶರಥನ ಪ್ರಶ್ನೆಗಳಿಗೆ ಉತ್ತರವಾಗಿ ಕೈಕೇಯಿ, ಅನೇಕ ವರ್ಷಗಳ ಹಿಂದೆ ದಶರಥ ತನಗಿತ್ತಿದ್ದ ಎರಡು ವರಗಳನ್ನು ನೆನಪಿಸಿದಳು. ಈ ವರಗಳನ್ನು ಪೂರೈಸಿದರೆ ಪ್ರಸನ್ನಳಾಗುವುದಾಗಿ ಹೇಳಿದಳು.
* ಇದಕ್ಕೆ ಪೂರಕವಾಗಿ ಅವಳು, ಮೊದಲನೆಯದಾಗಿ, ತನ್ನ ಮಗ ಭರತನನ್ನು ಯುವರಾಜನಾಗಿ ನೇಮಿಸಬೇಕೆಂದೂ, ಎರಡನೆಯದಾಗಿ, ರಾಮನನ್ನು ಹದಿನಾಲ್ಕು ವರ್ಷಕಾಲ ಘೋರವಾದ ದಂಡಕಾರಣ್ಯಕ್ಕೆ ವನವಾಸಕ್ಕೆ ಕಳಿಸಬೇಕೆಂದೂ ಕೇಳಿದಳು. ದುಃಖಿತನಾದ ದಶರಥ, ಆದಾಗ್ಯೂ ತನ್ನ ವಚನವನ್ನು ಪರಿಪಾಲಿಸಿಕೊಳ್ಳಲು ನಿರ್ಧರಿಸಿದನು.
* ಇದಕ್ಕೆಆದರ್ಶ ಪೂರಕವಾಗಿಪುತ್ರನಾದ ಅವಳುರಾಮ, ಸಿಂಹಾಸನದ ಮೇಲೆ ತನಗಿದ್ದ ಹಕ್ಕನ್ನು ಬಿಟ್ಟುಕೊಟ್ಟು ವನವಾಸಕ್ಕೆ ಹೊರಡಲು ಸಿದ್ಧನಾದನು. ಅವನ ನಿಷ್ಠಾವಂತ ಪತ್ನಿ ಸೀತೆ ಮತ್ತು ತಮ್ಮ ಲಕ್ಷ್ಮಣ, ರಾಮನ ಜೊತೆ ಹೊರಡಲು ನಿರ್ಧರಿಸಿದರು. ದಶರಥ ದುಃಖದಲ್ಲಿದ್ದಂತೆ ರಾಮ, ಅಯೋಧ್ಯೆಯ ಪರಿತಪ್ತ ಜನರಿಂದ ಹಿಂಬಾಲಿಸಲ್ಪಟ್ಟು ವನವಾಸಕ್ಕೆ ತೆರಳಿದನು. ಸ್ವಲ್ಪ ಕಾಲಾನಂತರ ದಶರಥ ದುಃಖದಿಂದ ಮರಣವನ್ನಪ್ಪಿದನು.
 
==ವಾನರ ಸಾಮ್ರಾಜ್ಯ==
* ತಮ್ಮ ಹುಡುಕಾಟವನ್ನು ಮುಂದುವರೆಸಿ ರಾಮ ಲಕ್ಷ್ಮಣರು ಕಿಷ್ಕಿಂದೆಯ ವಾನರ ರಾಜನಾದ ಸುಗ್ರೀವ ಹಾಗೂ ಹನುಮಂತನನ್ನು ಭೇಟಿಯಾಗುತ್ತಾರೆ. ಹನುಮಂತ ಸುಗ್ರೀವನ ಸೈನ್ಯಕ್ಕೆ ಸೇನಾಧಿಪತಿ. ಸೀತೆ ರಾವಣನ ರಥದಿಂದ ಎಸೆದ ಆಭರಣಗಳು ವಾನರರಿಗೆ ದೊರೆತಿರುತ್ತದೆ. ತನ್ನ ಅಣ್ಣ ವಾಲಿಯಿಂದ ಸಾಮ್ರಾಜ್ಯದಿಂದ ಹೊರಗಟ್ಟಲ್ಪಟ್ಟ ಸುಗ್ರೀವ ರಾಮನ ಸಹಾಯ ಪಡೆಯುತ್ತಾನೆ.
* ಪರಸ್ಪರ ಕಾಳಗದಲ್ಲಿ ರಾಮನ ಸಹಾಯ ಪಡೆದ ಸುಗ್ರೀವನಿಂದ ವಾಲಿ ಮಡಿಯುತ್ತಾನೆ. ಸಹಾಯ ಮಾಡಿದ ರಾಮನೊಂದಿಗೆ ಸುಗ್ರೀವ ತನ್ನ ಸೈನ್ಯ ವನ್ನು ಕೂಡಿ ಲಂಕೆಯೆಡೆಗೆ ಹೊರಡುತ್ತಾನೆ. ರಾಮ, ಸುಗ್ರೀವರು ಸೀತೆಯನ್ನು ಹುಡುಕಲು ತಮ್ಮ ವಾನರಸೇನೆಯನ್ನು ನಾನಾ ದಿಕ್ಕಿಗೆ ಕಳಿಸಿದರು.ಅವರು ರಾವಣನಿಂದ ಹತನಾದ ಜಟಾಯುವಿನ ಸೋದರ, ಸಂಪಾತಿಯನ್ನು ಭೇಟಿಯಾಗುವವರೆಗೆ ಅವರ ಪ್ರಯತ್ನಗಳಿಗೆ ವಿಶೇಷ ಫಲ ದೊರೆಯಲಿಲ್ಲ.
* ಸಂಪಾತಿಯು ಅಂಗವೈಕಲ್ಯದಿಂದಾಗಿ ಹಾರಲು ಅಸಮನಾಗಿದ್ದನುಅಸಮರ್ಥನಾಗಿದ್ದನು. ಅಸೂರ್ಯನಅವನು ಸೂರ್ಯನ ಅತಿ ಸಮೀಪಕ್ಕೆ ಹಾದಹಾರಿದ್ದರಿಂದ ಅವನ ರೆಕ್ಕೆಗಳು ಸುಟ್ಟು ಹೋಗಿದ್ದವು. ಬಲಶಾಲಿಯಾದ ಜಟಾಯುವು ಅವನನ್ನು ಸಾವಿನಿಂದ ರಕ್ಷಿಸಿದ್ದನು. ಇರಲ್ಲಿಇಬ್ಬರಲ್ಲಿ ಜಟಾಯು ದೇಹಬಲದಿಂದ ಗಟ್ಟಿಗನಾದರೂ ಸಂಪಾತಿಗೆ ಕಣ್ಣಿನ ಹೆಚ್ಚಿನ ದೃಷ್ಟಿದ್ದುದೃಷ್ಟಿಯಿದ್ದು ನೂರಾರು ನೂರಾಯೋಜನಗಳಷ್ಟುಯೋಜನಗಳಷ್ಟು ದೂರ ನೋಡಬಲ್ಲವನಾಗಿದ್ದನು.
* ರಾವಣನು ತನ್ನ ಸೋದರನನ್ನು ಕೊಂದ್ದನ್ನುಕೊಂದದ್ದನ್ನು ಕೇಳಿ ಅವನು ವಾನರರಿಗೆ ಸಹಾಯ ಲುಮಾಡಲು ಪ್ಪಿದನುಒಪ್ಪಿದನು. ನತಿಕಾಲದಅವನುಅನತಿಕಾಲದಲ್ಲೇ ಅವನು ಸೀತೆಯನ್ನು ದಕ್ಷಿಣ ದಿಕ್ಕಿನಲ್ಲಿರುವದಾಗಿ ಪತ್ತೆ ಹಚ್ಚಿದನು. ಅವಳು ದಕ್ಷಿಣದಲ್ಲಿ ಸಮುಚೆಗಿನಸಮುದ್ರದಾಚೆಗಿನ ಲಂಕಾದ್ವೀಪದಲ್ಲಿನ ಅಶೋಕವನವೊಂದರಲ್ಲಿ ಸೆರೆಯಾಗಿರುವುದನ್ನು ನೋಡಿ ದನುಹೇಳಿದನು.
 
== ಲಂಕೆಯಲ್ಲಿ ಹನುಮಂತ==
"https://kn.wikipedia.org/wiki/ರಾಮ" ಇಂದ ಪಡೆಯಲ್ಪಟ್ಟಿದೆ