"ಬಾಗಲಕೋಟ" ಆವೃತ್ತಿಗಳ ಮಧ್ಯದ ಬದಲಾವಣೆಗಳು

→‎top: correction
ಟ್ಯಾಗ್: 2017 source edit
(→‎top: correction)
}}
 
'''[[ಬಾಗಲಕೋಟೆ]]'''ಯು ಕರ್ನಾಟಕದ ಒಂದು [[ಜಿಲ್ಲೆ|ಜಿಲ್ಲಾ ಕೇಂದ್ರ]]. ಈ ಜಿಲ್ಲೆಯು ಉತ್ತರ ಕರ್ನಾಟಕದಲ್ಲಿ ಸ್ಥಾಪಿತವಾಗಿದೆಇದೆ. ಮತ್ತು [[ಬೆಳಗಾವಿ]], [[ಗದಗ]], [[ಕೊಪ್ಪಳ]], [[ರಾಯಚೂರು]] ಹಾಗೂ [[ಬಿಜಾಪುರ]] ಗಳೊಂದಿಗೆ ತನ್ನ ಗಡಿಯನ್ನು ಹೊಂದಿದೆ. ೧೯೯೭ರಲ್ಲಿ ಭಾರತದ ೫೦ನೆಯ ಸ್ವಾತಂತ್ರ್ಯೋತ್ಸವದ ಸ್ಮರಣೀಯ ಘಟ್ಟದಲ್ಲಿ [[ಕರ್ನಾಟಕ ಸರ್ಕಾರ]]ದ ''[[ಪ್ರಕಟಣೆ ಆರ್‌ಡಿ ೪೨ ಎಲ್ಆರ್‌ಡಿ ೮೭ ಭಾಗ ೩]]'' ನಿರ್ದೇಶದ ದ್ವಾರಾ ಹೊಸ ಜಿಲ್ಲೆಯಾಗಿ ಅಂದಿನ ಮುಖ್ಯಮಂತ್ರಿ ಮಾನ್ಯ ಜೆ.ಎಚ್.ಪಟೇಲರಿಂದ ಉದ್ಘಾಟಿಸಲ್ಪಟ್ಟಿತು. ಐತಿಹಾಸಿಕವಾಗಿ ಬಾಗಲಕೋಟೆ ಜಿಲ್ಲೆಯು [[ಚಾಲುಕ್ಯ]]ರಾಳಿದ ನಾಡು. [[ಬಾದಾಮಿ]], [[ಐಹೊಳೆ]], [[ಪಟ್ಟದಕಲ್ಲು]], [[ಕೂಡಲಸಂಗಮ]] ಮತ್ತು [[ಮಹಾ ಕೂಟ]] ಇಲ್ಲಿಯ ಅತ್ಯಂತ ಪ್ರಮುಖ ಪ್ರೇಕ್ಷಣೀಯ ಸ್ಥಳಗಳು.
 
=='''ಇತಿಹಾಸ'''==
೪,೨೪೫

edits

"https://kn.wikipedia.org/wiki/ವಿಶೇಷ:MobileDiff/882343" ಇಂದ ಪಡೆಯಲ್ಪಟ್ಟಿದೆ