ಜ್ಯೋತಿಷ ಮತ್ತು ವಿಜ್ಞಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೮ ನೇ ಸಾಲು:
=== ನಕ್ಷತ್ರ : ===
-----------
*[[ಜ್ಯೋತಿಶಾಸ್ತ್ರದಜ್ಯೋತಿಷ್ಯಶಾಸ್ತ್ರದ ನಕ್ಷತ್ರಗಳು]]
* ಆಕಾಶದ ಕ್ರಾಂತಿವೃತ್ತದ ೩೬೦ ಡಿಗ್ರಿಗಳನ್ನು ೨೭ ಭಾಗ ಮಾಡಿದರೆ ೨೭ ನಕ್ಷತ್ರದ ಸ್ಥಾನಗಳಾಗುತ್ತವೆ. ಅವೇ ಅಶ್ವಿನಿ, ಭರಣಿ, ವೊದಲಾದ ೨೭ ನಕ್ಷತ್ರ ಸ್ಥಾನಗಳು. ಒಂದು ನಕ್ಷತ್ರಕ್ಕೆ ಆಕಾಶದಲ್ಲಿ ೧೩.೧/೩ ಡಿಗ್ರಿ ಯಷ್ಟು ಸ್ಥಾನ (ಸ್ಥಳ). ಆಕಾಶದಲ್ಲಿ ಈ ಹೆಸರಿನ ನಕ್ಷತ್ರಗಳು ಅಳತೆಗೆ ಸರಿಯಾಗಿ ಇಲ್ಲ; ೧೩.೧/೩ ಮಧ್ಯದಲ್ಲಿ ಎಲ್ಲಿಯೋ ಒಂದು ಕಡೆ ಬರುವುದು. ಈ ೧೩.೧/೩ ಡಿಗ್ರಿಗಳನ್ನು ಪುನಃ ೪ ಭಾಗ (೪ ಪಾದ) ಮಾಡಿದರೆ ಪ್ರತಿ ಭಾಗಕ್ಕೆ ೩.೧/೩ ಡಿಗ್ರಿಯಷ್ಟು(೩ಅಂಶ ೨೦ಕಲೆ) ಸ್ಥಳ ಬರುವುದು. ಪ್ರತಿ ನಕ್ಷತ್ರಕ್ಕೂ ನಾಲ್ಕು ಪಾದಗಳಂತೆ ಅಶ್ವಿನ್ಯಾದಿ ೨೭ ನಕ್ಷತ್ರಗಳನ್ನು ೧೦೮ ಭಾಗಮಾಡಿ ಪ್ರತಿ ಭಾಗದಲ್ಲಿ ಜನನ ಕಾಲದಲ್ಲಿದ್ದ ಗ್ರಹಗಳನ್ನು ಗುರುತಿಸಿದರೆ, ಅದು ನವಾಂಶ ಕುಂಡಲಿ. ನಕ್ಷತ್ರದ ಒಂದು ಪಾದಕ್ಕೆ ೩ಅಂಶ ೨೦ಕಲೆಯಾದರೆ , ಚಂದ್ರನು ಒಂದು ಪಾದದಲ್ಲಿ ಸುಮಾರು ೬ ರಿಂದ ೬.೧/೪ ಗಂಟೆಗಳ ಕಾಲ ಇರುತ್ತಾನೆ. ಉದಾಹರಣೆಗೆ ಅಶ್ವಿನಿ ನಕ್ಷತ್ರದ ಮೊದಲ ಪಾದದಲ್ಲಿ ಈ ಆರೂಕಾಲು ಗಂಟೆಗಳ ಮಧ್ಯದಲ್ಲಿ ಒಂದೇ ರೇಖಾಂಶದಲ್ಲಿ ಹುಟ್ಟಿದ ವ್ಯಕ್ತಿಗಳೆಲ್ಲರಿಗೂ ಅಶ್ವಿನಿ ನಕ್ಷತ್ರದ ಒಂದನೇ ಪಾದ. ಉಳಿದ ಗ್ರಹಗಳ ಚಲನೆ ಚಂದ್ರನಿಗಿಂತ ನಿಧಾನವಾದ್ದರಿಂದ ಕಾಲು ಅರ್ಧ ಗಂಟೆಗಳ ವ್ಯತ್ಯಾದಲ್ಲಿ ಮಗುವಿನ ರಾಶಿ ನವಾಂಶ ಕುಂಡಲಿಗಳಲ್ಲಿ ಬಹಳ ಬದಲಾವಣೆ ಆಗುವುದಿಲ್ಲ. ಹೆಚ್ಚಾಗಿ ಒಂದೇ ಬಗೆಯ ಕುಂಡಲಿ ಬರುತ್ತದೆ.