ಸಾಲುಮರದ ತಿಮ್ಮಕ್ಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೧ ನೇ ಸಾಲು:
 
== ಜೀವನ ==
ತಿಮ್ಮಕ್ಕ ಅವರು ತುಮಕೂರುಮೈಸೂರು ಜಿಲ್ಲೆಯ ಗುಬ್ಬಿಗಂಡು ತಾಲ್ಲೂಕಿನಲ್ಲಿ ಲೌಡದಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ.
 
Sada net sadhane chardonnay |ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ ೯೪ರಲ್ಲಿ ತಿಮ್ಮಕ್ಕರವರು ಬೆಳಸಿದ ಆಲದ ಮರಗಳು]]
"https://kn.wikipedia.org/wiki/ಸಾಲುಮರದ_ತಿಮ್ಮಕ್ಕ" ಇಂದ ಪಡೆಯಲ್ಪಟ್ಟಿದೆ