ಗಂಗಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೭೦ ನೇ ಸಾಲು:
* ವೃದ್ಧ ಬದರಿ : ಜ್ಯೋತಿರ್ಮಠದಿಂದ ೭ ಕಿ.ಮೀ. ದೂರದಲ್ಲಿ ಆನಿಮಠದಲ್ಲಿದೆ. ಕಥನಗಳ ಪ್ರಕಾರ ಬದರಿನಾಥನ ಮೂಲ ಪೂಜಾಸ್ಥಾನವು ಇದೇ ಆಗಿದ್ದಿತು.
* ಆದಿ ಬದರಿ : ಕರ್ಣಪ್ರಯಾಗದಿಂದ ೧೭ ಕಿ.ಮೀ. ದೂರದಲ್ಲಿದೆ. ೧೬ ಸಣ್ಣ ಮಂದಿರಗಳುಳ್ಳ ಇಲ್ಲಿನ ದೇವಾಲಯ ಸಂಕೀರ್ಣದಲ್ಲಿ ಮಹಾವಿಷ್ಣುವಿನ ೩ ಅಡಿ ಎತ್ತರದ ಕಪ್ಪು ಶಿಲೆಯ ಮೂರ್ತಿ ಪೂಜೆಗೊಳ್ಳುತ್ತಿದೆ.
==ಗಂಗಾನದಿಯ ಮಾಲಿನ್ಯತೆ==
*‘ಗಂಗಾ ನದಿ ಉದ್ದಕ್ಕೂ ಹೋಗುವ 39 ಸ್ಥಳಗಳಲ್ಲಿ, ಕೇವಲ ಒಂದು ಸ್ಥಳದಲ್ಲಿ ಮಾತ್ರ ನದಿಯ ನೀರು ಶುದ್ಧವಾಗಿದೆ. ಉಳಿದ ಕಡೆಗಳಲ್ಲಿ ನೀರು ಮಲಿನಗೊಂಡಿದೆ’ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ. ಮಂಡಳಿಯು ಮುಂಗಾರಿಗೂ ಮುನ್ನ ಮತ್ತು ಮುಂಗಾರಿನ ನಂತರ 39 ಸ್ಥಳಗಳಲ್ಲಿ ನೀರಿನ ಮಾದರಿಗಳನ್ನು ಸಂಗ್ರಹಿಸಿತು; ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ಈ ಅಧ್ಯಯನ ಅವುಗಳನ್ನು ಪರಿಶೀಲನೆ ನಡೆಸಲಾಗಿತ್ತು. ಈಗ ಅಧ್ಯಯನದ ವರದಿಯನ್ನು ಮಂಡಳಿಯು ಬಿಡುಗಡೆ ಮಾಡಿದೆ.‘ಮುಂಗಾರಿಗೂ ಮೊದಲು 41 ಸ್ಥಳಗಳಲ್ಲಿ ಮಂಡಳಿ ಅಧ್ಯಯನ ಮಾಡಿತ್ತು. ಅವುಗಳಲ್ಲಿ 37 ಸ್ಥಳಗಳಲ್ಲಿ ಅಪಾಯಕಾರಿ ಮಟ್ಟದಲ್ಲಿ ನೀರು ಮಲಿನಗೊಂಡಿರುವುದು ಕಂಡುಬಂದಿತ್ತು. ಒಂದು ಸ್ಥಳದಲ್ಲಿ ಮಾತ್ರ ನೀರು ಶುದ್ಧವಾಗಿತ್ತು. ಉಳಿದ ಮೂರು ಸ್ಥಳಗಳಲ್ಲಿ ನೀರು ಸ್ವಲ್ಪ ಮಲಿನಗೊಂಡಿತ್ತು’ ಎಂದು ವರದಿಯಲ್ಲಿ ವಿವರಿಸಲಾಗಿದೆ.<ref>[https://www.prajavani.net/stories/national/ganga-clean-just-one-out-39-596495.html ಗಂಗಾ ಒಂದು ಸ್ಥಳದಲ್ಲಿ ಮಾತ್ರ ನೀರು ಶುದ್ಧವಾಗಿತ್ತು ೨೨-೮-೨೦೧೮]</ref>
 
==ಆಕರ ಗ್ರಂಥ==
"https://kn.wikipedia.org/wiki/ಗಂಗಾ" ಇಂದ ಪಡೆಯಲ್ಪಟ್ಟಿದೆ