ದ್ರಾಕ್ಷಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೭ ನೇ ಸಾಲು:
 
==ಕರ್ನಾಟಕದಲ್ಲಿ ದ್ರಾಕ್ಷಿ==
 
*6 Nov, 2016
*ಕರ್ನಾಟಕದಲ್ಲಿ 19,711 ಹೆಕ್ಟೇರ್ ಪ್ರದೇಶದಲ್ಲಿ ದ್ರಾಕ್ಷಿ ಬೇಸಾಯ ಮಾಡಲಾಗಿತ್ತು. ಪ್ರತಿ ವರ್ಷ 3.21 ಲಕ್ಷ ಟನ್ ದ್ರಾಕ್ಷಿ ಉತ್ಪಾದನೆ ಮಾಡಲಾಗುವುದು. ನಮ್ಮ ರಾಜ್ಯ ದ್ರಾಕ್ಷಿ ಬೆಳೆ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ.
*'''ಕರ್ನಾಟಕದಲ್ಲಿ ದ್ರಾಕ್ಷಿ ಬೆಳೆಯುವ ಪ್ರದೇಶಗಳು: ''' 1. '''ಕೃಷ್ಣಾ ಕಣಿವೆ (ಕೃಷ್ಣಾ ವ್ಯಾಲಿ):''' ಉತ್ತರ ಕರ್ನಾಟಕದ ಕೃಷ್ಣಾ ನದಿ ಕಣಿವೆ ಭಾಗದಲ್ಲಿ ಬರುವ ಬಿಜಾಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಾಗಿ ದ್ರಾಕ್ಷಿ ಬೆಳೆಯಲಾಗುತ್ತಿದ್ದು ಈ ಪ್ರದೇಶವನ್ನು ಕೃಷ್ಣಾ ಕಣಿವೆ ಎಂದು ಗುರುತಿಸಲಾಗಿದೆ. ಅವಿಭಜಿತ ಬಿಜಾಪುರ ಜಿಲ್ಲೆಯಲ್ಲಿ ಸುಮಾರು 200 ವರ್ಷಗಳಿಂದ ದ್ರಾಕ್ಷಿ ಬೆಳೆಯಲಾಗುತ್ತಿದ್ದು, ಇಲ್ಲಿನ ಬಿಸಿಲು ದಿನಗಳು ಮತ್ತು ತಂಪಾದ ರಾತ್ರಿಗಳು ತುಂಬಿದ ವಾತಾವರಣ ದ್ರಾಕ್ಷಿ ಬೆಳೆಗೆ ಅತ್ಯುತ್ತಮ ವಾತಾವರಣವಾಗಿದ್ದು, ಇಲ್ಲಿನ ದ್ರಾಕ್ಷಿ ಹೊರದೇಶಗಳಲ್ಲೂ ರಫ್ತು ಗುಣಮಟ್ಟವನ್ನು ಕಾಯ್ದುಕೊಂಡಿದೆ.  2. '''ನಂದಿ ಕಣಿವೆ (ನಂದಿ ವ್ಯಾಲಿ):''' ಬೆಂಗಳೂರು ಸುತ್ತ ಮುತ್ತ ನಂದಿ ಬೆಟ್ಟದ ಕಣಿವೆಯಲ್ಲಿ ಬರುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳು ದ್ರಾಕ್ಷಿ ಬೆಳೆಗೆ ಹೆಸರುವಾಸಿಯಾಗಿದ್ದು ಈ ಪ್ರದೇಶವನ್ನು ನಂದಿ ಕಣಿವೆ ಎಂದು ಗುರುತಿಸಲಾಗಿದೆ. ಇಲ್ಲಿ ಹೆಚ್ಚಾಗಿ ಬೆಳೆಯುವ ’ಬೆಂಗಳೂರು ಬ್ಲ್ಯೂ’ ಎಂಬ ತಳಿ ಜಾಗತೀಕವಾಗಿ ಮನ್ನಣೆ ಪಡೆದಿದೆ. ಈಗಿನ ದ್ರಾಕ್ಷಾರಸ ’ವೈನ್’ ಮಾರುಕಟ್ಟೆಯಲ್ಲಿ ಹೆಚ್ಚು ಬಳಕೆಯಲ್ಲಿರುವ ದ್ರಾಕ್ಷಿ ಬಗೆ ಇದಾಗಿದೆ.
 
{| class="wikitable"
|-
"https://kn.wikipedia.org/wiki/ದ್ರಾಕ್ಷಿ" ಇಂದ ಪಡೆಯಲ್ಪಟ್ಟಿದೆ