ಲೋಕನಾಥ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೭ ನೇ ಸಾಲು:
}}
 
'''ಲೋಕನಾಥ್''' ಕನ್ನಡ ಚಿತ್ರರಂಗ ಮತ್ತು ರಂಗಭೂಮಿಯ ಒಬ್ಬ ಕುರಿತುಮೇರುನಟ.ಕಿರುತೆರೆಯಲ್ಲೂ ಚಿಂತಿಸುವಾಗಸಾಕಷ್ಟು ನಮ್ಮ ಕಣ್ಮುಂದೆ ಆತ್ಮೀಯವಾಗಿ ಮೂಡುವ ವ್ಯಕ್ತಿಗಳಲ್ಲಿ '''ಲೋಕನಾಥ್'''ಕೆಲಸಮಾಡಿದ್ದಾರೆ. ([[ಆಗಸ್ಟ್ ೧೪]], [[೧೯೨೭]])-ಡಿಸೆಂಬರ್, ೩೦, ಪ್ರಮುಖರು. ೨೦೧೮)
 
ನಾಗರಹಾವು ಚಿತ್ರದಲ್ಲಿ ರಾಮಾಚಾರಿ ಕಾಪಿ ಹೊಡೆದಾಗ ಆತನನ್ನು ಅವಮಾನಿಸಿದ್ದಕ್ಕಾಗಿ, ಆತನಿಂದ ಲೈಟು ಕಂಬಕ್ಕೆ ಕಟ್ಟಲ್ಪಟ್ಟ ಪ್ರಿನ್ಸಿಪಾಲ್ ಶ್ಯಾಮರಾಯರಾಗಿ, ಬೂತಯ್ಯನ ಮಗ ಅಯ್ಯು ಚಿತ್ರದಲ್ಲಿ ಚಪ್ಪಲಿ ಹೊಲೆಯುವ ಮಾಚನಾಗಿ; ಅದರಲ್ಲೂ ಬೂತಯ್ಯನ ಮನೆ ಉಪ್ಪಿನಕಾಯಿ ಜಾಡಿ ಕಾಲಿ ಮಾಡುವ ಅವರ ಅಭಿನಯ ಕನ್ನಡ ಚಲನಚಿತ್ರರಂಗ ಇರುವವರೆಗೂ ಅಜರಾಮರ. ಮಿಂಚಿನ ಓಟ, ಕಾಕನ ಕೋಟೆ, ಕಾಡು ಬೆಳದಿಂಗಳು ಮುಂತಾದ ಕಲಾತ್ಮಕ ಚಿತ್ರಗಳಲ್ಲಿನ ನಿರ್ವಹಣೆಗೆ, ಒಲವಿನ ಆಸರೆ, ಮನೆ ಮನೆ ಕಥೆ, ಹೌಸ್ ಫುಲ್ ಅಂತಹ ಅಸಂಖ್ಯಾತ ಪಾತ್ರಗಳಿಗಾಗಿ ಅವರ ಬಗೆಗಿನ ಪ್ರಶಂಸೆಗಳನ್ನು ಪತ್ರಿಕೆಗಳಿಂದಲೂ ಜನಸಾಮಾನ್ಯರಿಂದಲೂ ಕಾಣುತ್ತಲೇ ಇದ್ದೇವೆ. ಚಿತ್ರರಂಗವಲ್ಲದೆ ರಂಗಭೂಮಿಯ ಬಹಳಷ್ಟು ಉತ್ತಮ ಪ್ರಯೋಗಗಳಿಗೂ, ಕಿರುತೆರೆಯ ಉತ್ತಮ ಪಾತ್ರಗಳಿಗೂ ಲೋಕನಾಥರು ಮೆರುಗು ತಂದಿದ್ದಾರೆ.
 
"https://kn.wikipedia.org/wiki/ಲೋಕನಾಥ್" ಇಂದ ಪಡೆಯಲ್ಪಟ್ಟಿದೆ