ದೇವನೂರು ಮಹಾದೇವ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Removing link(s) to deleted page Mysore district (TW)
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೧ ನೇ ಸಾಲು:
 
==ಪರಿಚಯ==
ದೇವನೂರು ಹುಟ್ಟಿದ್ದು 1948ರಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೇವನೂರಿನಲ್ಲಿ. ದೇವನೂರು, ನಂಜನಗೂಡು ಮತ್ತು ಮೈಸೂರಿನಲ್ಲಿ ವಿದ್ಯಾಭ್ಯಾಸ. ಕೆಲಕಾಲ ಮೈಸೂರಿನ ಸಿ.ಐ.ಐ.ಎಲ್.ನಲ್ಲಿ ಕೆಲಸ ಮಾಡಿ ಅಲ್ಲಿಯ ವೃತ್ತಿಗೆ ರಾಜೀನಾಮೆ ನೀಡಿ ವ್ಯವಸಾಯದಲ್ಲಿ ತೊಡಗಿದರು. ಇವರ ‘ಒಡಲಾಳ ‘ ಕೃತಿಯನ್ನು ಕಲ್ಕತ್ತಾದ ಭಾರತೀಯ ಪರಿಷತ್ 1984ರ ಉತ್ತಮ ಸೃಜನಶೀಲ ಕೃತಿಯೆಂದು ಗೌರವಿಸಿತು. 1991ರಲ್ಲಿ ಇವರ ‘ಕುಸುಮಬಾಲೆ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ನೀಡಿತು. ಕರ್ನಾಟಕದ ರಾಜ್ಯೋತ್ಸವ ಪ್ರಶಸ್ತಿಯನ್ನೂ ಪಡೆದಿರುವ ದೇವನೂರ ಮಹಾದೇವ 1989ರಲ್ಲಿ ಅಮೆರಿಕಾದಲ್ಲಿ ನಡೆದ ‘ಇಂಟರ್‌ನ್ಯಾಶನಲ್ ರೈಟಿಂಗ್ ಪ್ರೋಗ್ರಾಂ’ನಲ್ಲಿ ಭಾಗವಹಿಸಿದ್ದರು. ವರ್ಷದ ಹಿಂದೆ ದೇವನೂರು ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಹ ಲಭಿಸಿತು.<ref>{{cite web|last1=ಪ್ರಜಾವಾಣಿ|title=128 ಗಣ್ಯರಿಗೆ ಪದ್ಮ ಪ್ರಶಸ್ತಿ|url=http://www.prajavani.net/news/article/2011/01/26/1949.html}}</ref> ಇವರ ಕೃತಿಗಳು ‘ದ್ಯಾವನೂರು’, ‘ಒಡಲಾಳ’ ಮತ್ತು ‘ಕುಸುಮಬಾಲೆ’.he was very good condition and healthy ineture
 
==ಬಾಲ್ಯ==
"https://kn.wikipedia.org/wiki/ದೇವನೂರು_ಮಹಾದೇವ" ಇಂದ ಪಡೆಯಲ್ಪಟ್ಟಿದೆ