ಸಂಗೊಳ್ಳಿ ರಾಯಣ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೮ ನೇ ಸಾಲು:
* ಜನ್ಮದಾರಭ್ಯದಿಂದ ಮೂವತ್ತೈದು ವರುಷಗಳ ಕಾಲ ಅಂದರೆ ಸ್ವರ್ಗವಾಸಿಯಾಗುವವರೆಗೆ, ತನ್ನ ಸರ್ವಸ್ವವನ್ನು ಕಿತ್ತೂರ ನಾಡಿನ ಸ್ವಾತಂತ್ಯ್ರಕ್ಕಾಗಿ ಅರ್ಪಣೆ ಮಾಡಿದವನು ಸಂಗೊಳ್ಳಿ ರಾಯಣ್ಣ. ಬ್ರಿಟಿಷರು ಸಂಗೊಳ್ಳಿ ರಾಯಣ್ಣನ ವಿಚಾರಣೆ ನಡೆಸಿ ಮರಣದಂಡನೆ ನೀಡಿದರು. ಆತನ ಜೊತೆ ಇತರ ಏಳು ಜನ ಅನುಯಾಯಿಗಳು ವಿಚಾರಣೆ ನಡೆಸಿ ಮರಣ ದಂಡನೆ ನೀಡಿದರು. ಆರು ಜನರಿಗೆ ಜೀವಾವಧಿ ಶಿಕ್ಷೆ ನೀಡಿ, ಸಮುದ್ರದಾಚೆಗೆ ಕಳಿಸಿದರು. ಅವರ ವಿವರ ಕೆಳಗಿನಂತಿದೆ.

== ಮರಣ ದಂಡನೆ ಶಿಕ್ಷೆಗೊಳಪಟ್ಟವರು : ==
೧. ರಾಯಣ್ಣ ರೋಗಣ್ಣವರ  ೩೫

೨. ಬಾಳಾ ನಾಯಕ  ೫೦

೩. ಬಸಲಿಂಗಪ್ಪ ೩೦

೪. ಕರಬಸಪ್ಪ  ೪೦

೫. ಭೀಮಾ ಜಿಡ್ಡಿಮನಿ  ೪೦

೬. ಕೆಂಚಪ್ಪ  ೩೦

೭. ಅಪೂಜಿ ನಾಯಕ  ೩೦

[[File:Sangolli Rayanna.jpg|thumb|right|300px| ಬ್ರಿಟೀಷರು ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳ]]
"https://kn.wikipedia.org/wiki/ಸಂಗೊಳ್ಳಿ_ರಾಯಣ್ಣ" ಇಂದ ಪಡೆಯಲ್ಪಟ್ಟಿದೆ