ಭೀಮಸೇನ ಜೋಷಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
122.172.174.174 (ಚರ್ಚೆ) ರ 891501 ಪರಿಷ್ಕರಣೆಯನ್ನು ವಜಾ ಮಾಡಿ
ಟ್ಯಾಗ್: ರದ್ದುಗೊಳಿಸಿ
೪೯ ನೇ ಸಾಲು:
 
==ಪುಣೆಯ ವಾಸಿ==
ಪುಣೆಯಲ್ಲಿ ವಾಸಿಸುವ ಭೀಮಸೇನ ಜೋಷಿ, ತಮ್ಮ ಗುರುಗಳ ನೆನಪಿನಲ್ಲಿ ೧೯೫೨ರಿಂದ ಪ್ರತಿ ವರ್ಷವೂ ಅಲ್ಲಿ "ಸವಾಯಿ ಗಂಧರ್ವ ಸಂಗೀತ ಮಹೋತ್ಸವ"ವನ್ನು ನಡೆಸುತ್ತಾ ಬ೦ದಿದ್ದಾರೆ. [[ಹುಬ್ಬಳ್ಳಿ|ಹುಬ್ಬಳ್ಳಿಯ]] [[ಹಾನಗಲ್ ಮ್ಯೂಸಿಕ್ ಸಂಸ್ಥೆ]], ೧೨, ಅಕ್ಟೋಬರ್, ೨೦೦೭ ರಂದು, ಪಂ. ಭೀಮಸೇನ ಜೋಷಿಯವರಿಗೆ ಪುಣೆಯಲ್ಲಿ, ಡಾ. ಗಂಗೂಬಾಯಿ ಹಾನಗಲ್ ರವರ ಅಮೃತಹಸ್ತದಿಂದ, "ಸಂಗೀತಕಲಾನಿಧಿ"ಯೆಂಬ ಪ್ರಶಸ್ತಿಯನ್ನು ಕೊಟ್ಟು ಸನ್ಮಾನಿಸಿತು. . ಕಾರನ್ನು ವೇಗವಾಗಿ ಓಡಿಸುವ ಖಯಾಲಿ ಇವರಿಗಿತ್ತು.
 
==ಪ್ರಮುಖ ಶಿಷ್ಯರು==
"https://kn.wikipedia.org/wiki/ಭೀಮಸೇನ_ಜೋಷಿ" ಇಂದ ಪಡೆಯಲ್ಪಟ್ಟಿದೆ