ವಸುಧೇಂದ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
cleanup
೩೭ ನೇ ಸಾಲು:
}}
 
'''ವಸುಧೇಂದ್ರ''' ಕನ್ನಡದ ಪ್ರಸಿದ್ಧಕನ್ನಡ ಬರಹಗಾರರು ಹಾಗೂ ಪುಸ್ತಕ ಪ್ರಕಾಶಕರು.<ref>http://books.google.co.in/books/about/Yug%C4%81di.html?id=ByIPHQAACAAJ&redir_esc=y</ref>
<ref>http://www.hindu.com/fr/2010/04/23/stories/2010042350980400.htm</ref> ಮುಖ್ಯವಾಗಿ ಕತೆ, ಕಾದಂಬರಿ, ಲಲಿತ ಪ್ರಬಂಧಗಳು ಇವರ ಬರವಣಿಗೆಯ ಪ್ರಕಾರಗಳು. [[ಬಳ್ಳಾರಿ]] ಜಿಲ್ಲೆಯ ಸಂಡೂರಿನಲ್ಲಿ ೧೯೬೯ರಲ್ಲಿ ಜನಿಸಿದ ವಸುಧೇಂದ್ರ ಅಲ್ಲಿಯೇ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಮಾಡಿದ್ದಾರೆ.[[ ಸುರತ್ಕಲ್]] ನಿಂದ ಇಂಜಿನಿಯರಿಂಗ್ ಪದವಿ ಮತ್ತು ಇಂಡಿಯನ್ ಇನ್ಸಸ್ಟಿಟ್ಯೂಟ್ ಆಫ್ ಸೈನ್ಸ್ ನಿಂದ ಎಂ.ಇ. ಪದವಿ ಪಡೆದಿದ್ದಾರೆ. ೨೦ ವರ್ಷಗಳ ಕಾಲ ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. [[ಬೆಂಗಳೂರು]]ಲ್ಲಿ ವಾಸವಾಗಿದ್ದು ಸದ್ಯಕ್ಕೆ ಖಾಸಗಿಯಾಗಿ ಹಲವಾರು ಕೆಲಸ ಮತ್ತು ಬರಹಗಳಲ್ಲಿ ತೊಡಗಿಕೊಂಡಿದ್ದಾರೆ.
 
"https://kn.wikipedia.org/wiki/ವಸುಧೇಂದ್ರ" ಇಂದ ಪಡೆಯಲ್ಪಟ್ಟಿದೆ