ಲಾಲ್ ಬಹಾದುರ್ ಶಾಸ್ತ್ರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೪೨ ನೇ ಸಾಲು:
 
==ಪ್ರಧಾನಿಯಾಗಿ ಲಾಲ್ ಬಹಾದುರ್ ಶಾಸ್ತ್ರಿಗಳು==
*ಆಗಿನ ಪ್ರಮುಖ ಸಮಸ್ಯೆ [[ಪಾಕಿಸ್ತಾನ | ಪಾಕಿಸ್ತಾನವಾಗಿತ್ತು]]. [[ಕಚ್]] ಬಳಿ ನಡೆದ ಯುದ್ಧ ಯುಎನ್ ಮಧ್ಯಸ್ಥಿಕೆಯಿಂದ ನಿಂತು ಜಮ್ಮು-ಕಾಶ್ಮೀರದಲ್ಲಿbಕಾಶ್ಮೀರದಲ್ಲಿ ಮತ್ತೊಮ್ಮೆ ಪ್ರಾರಂಭವಾಯಿತು. ಎರಡನೇ [[ಭಾರತ-ಪಾಕ್]] ಯುದ್ಧ

ಪ್ರಾರಂಭವಾಗಿ [[ಭಾರತ | ಭಾರತದ]] ಪಡೆ [[ಲಾಹೋರ್]] ತಲುಪುತ್ತಲೇ ಶಾಂತಿ ಒಪ್ಪಂದ ಮಾಡಿ ಕೊಳ್ಳಲಾಯಿತು.
 
 
 
 
 
 
 
 
*ಜನವರಿ ೧೯೬೬ರಲ್ಲಿ ಶಾಸ್ತ್ರಿ ಮತ್ತು [[ಮಹಮ್ಮದ್ ಆಯೂಬ್ ಖಾನ್]] [[ಅಲೆಕ್ಸೈ ನಿಕೊಲಯೆವಿಚ್ ಕೊಸಿಜಿನ್]] ಅವರಿಂದ ಆಯೋಜಿಸಲಾದ [[ಟಾಷ್ಕೆಂಟ್ | ಟಾಷ್ಕೆಂಟ್‌ನಲ್ಲಿ]] ನಡೆದ ಮಾತುಕತೆಯಲ್ಲಿ ಭಾಗವಹಿಸಿದರು. ಶಾಸ್ತ್ರಿಗಳು ಭಾರತದೊಂದಿಗೆ ಜನವರಿ ೧೦ ರಂದು ಒಂದು ಒಪ್ಪಂದಕ್ಕೆ ಸಹಿ ಹಾಕಿದರು. ಅದೇ [[ಟಾಶ್ಕೆಂಟ್ ಡಿಕ್ಲೆರೇಶನ್]].
*ಮರುದಿನವೇ ಅವರು ಹೃದಯಾಘಾತದಿಂದ ಸಾವನ್ನಪ್ಪಿದರು; ಆದರೆ ಪಾಕಿಸ್ತಾನದವರೇ ಅವರ ಊಟದಲ್ಲಿ ವಿಷವನ್ನು ಹಾಕಿ ಕೊಂದರು ಎಂಬ ಊಹೆ ಇದೆ. ಆದರೆ ಅದನ್ನು ಅಲ್ಲಿಯ ವೈದ್ಯರು ದೃಡಪಡಿಸಿಲ್ಲ.