ಚಿ.ಉದಯಶಂಕರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
→‎ಸಾಧನೆ: Corrected an error. It was mentioned 'Music Direction' but he is an lyricist.You can refer English Wiki page there it's clearly mentioned he has penned more than 3000 songs.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೫ ನೇ ಸಾಲು:
 
== ಸಾಧನೆ ==
ಉದಯಶಂಕರ್ ಕನ್ನಡದ 3000ಕ್ಕೂ ಅಧಿಕ ಹಾಡುಗಳಿಗೆಗೀತೆಗಳನ್ನು ಸಂಗೀತ ಸಂಯೋಜನೆ ಮಾಡಿದ್ದರುರಚಿಸಿದ್ದಾರೆ. ಆರಂಭದಲ್ಲಿ ಉದಯಶಂಕರ್ ಎಲ್ಲರಂತೆ ಅಸ್ಥಿತ್ವಕ್ಕಾಗಿ ಪರದಾಡಿದ್ದರು. ಆದ್ರೆ ವರನಟ ಡಾ. ರಾಜ್ಕುಮಾರ್ ಚಿತ್ರವೊಂದು ಉದಯಶಂಕರ್ಗೆ ದೊಡ್ಡ ಬ್ರೇಕ್ ಕೊಟ್ಟಿತ್ತು. ಉದಯಶಂಕರ್ ಪಾಲಿಗೆ ಸಂಜೀವಿನಿಯಾದ ಚಿತ್ರದ ಹೆಸರು ಸಂತ ತುಕಾರಾಮ.
# ಸಂತ ತುಕಾರಾಮ ಚಿತ್ರ 1963 ರಲ್ಲಿ ತೆರೆಕಂಡಿತ್ತು. ನಟ ಸಾರ್ವಭೌಮ ರಾಜ್ಕುಮಾರ್ ಅಭಿನಯದ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದು ಕೂಡ ಉದಯ್ಶಂಕರ್. ಇಲ್ಲಿಂದ ಮುಂದೆ ಉದಯ್ಶಂಕರ್ ಮುಟ್ಟಿದ್ದೆಲ್ಲವೂ ಚಿನ್ನವಾಗಿತ್ತು. ರಾಜ್ಕುಮಾರ್ ಅಭಿನಯದ ಹಲವು ಚಿತ್ರಗಳಿಗೆ ಸಂಭಾಷಣೆ ಹಾಗೂ ಸಾಹಿತ್ಯ ಬರೆದಿದ್ದರು. ಒಂದು ಕಾಲದಲ್ಲಿ ರಾಜ್ಕುಮಾರ್ ಮತ್ತು ಉದಯ್ ಶಂಕರ್ ಕಾಂಬಿನೇಷನ್ ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಆಗಿತ್ತು. ರಾಜ್ ಅವರ ಸುಮಾರು 88 ಚಿತ್ರಗಳಿಗೆ ಸಂಭಾಷಣೆ ಬರೆದಿದ್ದು ಕೂಡ ಚಿ. ಉದಯ್ಶಂಕರ್ ಅನ್ನೋದು ಮತ್ತೊಂದು ಅಚ್ಚರಿ. ಆರಂಭದಲ್ಲಿ ಉದಯಶಂಕರ್ ತಂದೆ ಸದಾಶಿವಯ್ಯ ಜೊತೆಗೂಡಿ ಕನ್ನಡ ಚಿತ್ರಗಳಿಗೆ ಸಾಹಿತ್ಯ ಬರೆಯುತ್ತಿದ್ದರು. ಮುಂದೆ ಒಂದೊಂದೇ ಹೆಜ್ಜೆ ಮುಂದಿಟ್ಟ ಉದಯಶಂಕರ್ ಸಂಭಾಷಣೆ ಮತ್ತು ಸಂಗೀತ ಸಂಯೋಜನೆ ಮಾಡಲು ಆರಂಭಿಸಿದ್ರು.
#ಉದಯಶಂಕರ್ ಕೇವಲ ಸಾಹಿತ್ಯ ಮತ್ತು ಸಂಭಾಷಣೆ ಬರೆಯೋದಿಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಕನ್ನಡ ಚಿತ್ರವೊಂದನ್ನು ನಿರ್ದೇಶನ ಕೂಡ ಮಾಡಿದ್ದರು. ಉದಯ್ಶಂಕರ್ ವಿಶೇಷತೆ ಅಂದ್ರೆ, ಅವರು ಬರೆದಿದ್ದ ಸಾಹಿತ್ಯ ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿತ್ತು. ಸುಲಭವಾದ ಪದಗಳನ್ನು ಬಳಸಿ ಸಾಹಿತ್ಯ ಬರೆಯುತ್ತಿದ್ದರು. ಉದಯ್ಶಂಕರ್ಗೆ ಸಾಹಿತ್ಯ ರತ್ನ ಎಂಬ ಬಿರುದು ಕೂಡ ಇದೆ. ಮಹಾಸತಿ ಅನಸೂಯಾ, ಸತಿ ಸಾವಿತ್ರಿ, ಭಾಗ್ಯದ ಬಾಗಿಲು, ಶ್ರೀ ಕೃಷ್ಣ ರುಕ್ಮಿಣಿ ಸತ್ಯಭಾಮಾ , ದೇವರ ಮಕ್ಕಳು ಹೀಗೆ ಇನ್ನೂ ಮುಂತಾದ ಚಿತ್ರಗಳಿಗೆ ಸಾಹಿತ್ಯ ಮತ್ತು ಸಂಭಾಷಣೆಯನ್ನು ಉದಯ್ಶಂಕರ್ ಬರೆದಿದ್ದರು.
"https://kn.wikipedia.org/wiki/ಚಿ.ಉದಯಶಂಕರ್" ಇಂದ ಪಡೆಯಲ್ಪಟ್ಟಿದೆ