"ಕಂಪ್ಯೂಟರ್" ಆವೃತ್ತಿಗಳ ಮಧ್ಯದ ಬದಲಾವಣೆಗಳು
→ಕಂಪ್ಯೂಟರ್ ಉಪಯೋಗಗಳು
(→ಪರಿಚಯ) ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit |
||
==ಕಂಪ್ಯೂಟರ್ ಉಪಯೋಗಗಳು==
* ಕಂಪ್ಯೂಟರ್ನಿಂದ ಸಾಮಾನ್ಯ ಬಳಕೆದಾರನಿಗೆ ಅನೇಕ ಉಪಯೋಗಗಳಿವೆ. ಅವುಗಳು ಯಾವುವೆಂದು ಇಲ್ಲಿ ನೋಡೋಣ: ಕಂಪ್ಯೂಟರ್ನಲ್ಲಿ ದಾಖಲೆಗಳನ್ನು, ಮಾಹಿತಿಗಳನ್ನು, ಚಿತ್ರಗಳನ್ನು, ಇ-ಬುಕ್ಗಳನ್ನು, ಹಾಡುಗಳನ್ನು, ಚಲನಚಿತ್ರಗಳನ್ನು ಶೇಖರಿಸಿ ಇಡಬಹುದು.
* ವಿದ್ಯಾರ್ಥಿಗಳು, ಸಂಶೋಧಕರು ಪ್ರೊಜೆಕ್ಟ್ ಸಿದ್ಧಗೊಳಿಸಲು, ಅಧ್ಯಯನ ಮಾಡಲು ಕಂಪ್ಯೂಟರ್ ಅಪ್ಲಿಕೇಶನ್ಗಳನ್ನು ಬಳಸಿಕೊಳ್ಳಬಹುದು. ಎಂಎಸ್ ವರ್ಡ್ನಂತಹ ಅಪ್ಲಿಕೇಶನ್ಗಳಲ್ಲಿ ಬರೆಯುವುದು, ತಿದ್ದುವುದು, ಹೊಂದಿಸುವುದು ಅತ್ಯಂತ ಸುಲಭವಾಗಿದ್ದು, ಕೈಬರಹಕ್ಕಿಂತ ಇದು
* ಕಠಿಣವಾದ ಲೆಕ್ಕಗಳನ್ನು ಕಂಪ್ಯೂಟರ್ ಬಳಸಿ ಮಾಡುವುದು ಅತ್ಯಂತ ಸುಲಭವಾಗುತ್ತದೆ. ಕಲಿಕೆಯ ದೃಷ್ಟಿಯಿಂದ ಕಂಪ್ಯೂಟರ್ ಬಳಕೆ ಅತ್ಯಂತ ಪ್ರಯೋಜನಕಾರಿ. ಕಂಪ್ಯೂಟರ್ನಲ್ಲಿ ವೀಡಿಯೋ ಗೇಮ್ ಆಡುವುದು ಅತ್ಯಂತ ಮನರಂಜನೀಯವಾಗಿರುತ್ತದೆ. ಹೊಸ ಹೊಸ ಆಟಗಳನ್ನು ಕಂಪ್ಯೂಟರ್ನಲ್ಲಿ ಸ್ಥಾಪಿಸಿಕೊಂಡು ಆಡಬಹುದು.
* ಅಂತರಜಾಲವನ್ನು ಬಳಸಿ ಅಗತ್ಯ ಮಾಹಿತಿಗಳನ್ನು ಹುಡುಕಬಹುದು ಮತ್ತು ಅಂತರಜಾಲದಿಂದ ಪಡೆದ ಮಾಹಿತಿಗಳನ್ನು ಕಂಪ್ಯೂಟರ್ ಹಾರ್ಡ್ ಡ್ರೈವ್ಗಳಲ್ಲಿ ಶೇಖರಿಸಿ ಇಡಬಹುದು. ಇಮೇಲ್ ಮಾಡಲು, ಸಾಮಾಜಿಕ ಸಂವಹನ ನಡೆಸಲು ಬಳಸಬಹುದಾಗಿದೆ.
|