ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: '''ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನವು''' ಭಾರತಉತ್ತರಾಖಂಡ ರಾಜ್ಯದಲ್ಲಿರ...
 
ಚುNo edit summary
೧ ನೇ ಸಾಲು:
'''ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನವು''' [[ಭಾರತ]]ದ [[ಉತ್ತರಾಖಂಡ]] ರಾಜ್ಯದಲ್ಲಿರುವ ಒಂದು [[ರಾಷ್ಟ್ರೀಯ ಉದ್ಯಾನ]]. ಪಶ್ಚಿಮ [[ಹಿಮಾಲಯ]]ದ ಉನ್ನತ ಪ್ರದೇಶದಲ್ಲಿರುವ ಈ ಉದ್ಯಾನವು ಅದ್ಭುತ ಪ್ರಕೃತಿ ಸೌಂದರ್ಯಕ್ಕೆ ಹೆಸರಾಗಿದ್ದು ನೂರಾರು ಬಗೆಯ [[ಹೂವು]]ಗಳ ಬೃಹತ್ ನೈಸರ್ಗಿಕ ತೋಟವಾಗಿದೆ. ಜೀವ ವೈವಿಧ್ಯದ ನೆಲೆಯಾಗಿರುವ ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನವು [[ಕಪ್ಪು ಕರಡಿ]], [[ಹಿಮ ಚಿರತೆ]], [[ಕಂದು ಕರಡಿ]] ಮತ್ತು [[ನೀಲಿ ಕುರಿ]]ಗಳಂತಹ ವನ್ಯ ಜೀವಿಗಳಿಗೆ ನೆಲೆಯಾಗಿದೆ. [[ನಂದಾದೇವಿ ರಾಷ್ಟ್ರೀಯ ಉದ್ಯಾನ]]ದೊಂದಿಗೆ ಗುರುತಿಸಲ್ಪಡೂವಗುರುತಿಸಲ್ಪಡುವ ಈ ಉದ್ಯಾನ ಪ್ರೆದೇಶದ ಭೂ ಮೇಲ್ಮೈ ಉನ್ನತ ಪರ್ವತ ಪ್ರಾಂತ್ಯವಾಗಿದ್ದರೂ ಸಹ ತೀವ್ರ ಕಡಿದಾಗಿಲ್ಲ. ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನದ ವಿಸ್ತೀರ್ಣವು ಸುಮಾರು ೮೭.೫೦ ಚದರ ಕಿ.ಮೀ. ಗಳಷ್ಟು. ಈ ಎರಡೂ ಉದ್ಯಾನಗಳು ಒಟ್ಟಾಗಿ [[ವಿಶ್ವ ಪರಂಪರೆಯ ತಾಣ]]ವಾಗಿ ಮಾನ್ಯತೆ ಪಡೆದಿವೆ.
 
[[Image:Legge_grave.JPG|thumb|right|ಕಣಿವೆಯ ಸುಂದರ ನೋಟ]]
ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನವು ಪಶ್ಚಿಮ ಹಿಮಾಲಯದ ಜೀವವಲಯದ ಪ್ರತಿನಿಧಿಯಾಗಿದ್ದು ತನ್ನ [[ಆಲ್ಪೈನ್]] ಸಸ್ಯರಾಜಿಯಿಂದಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಾಮುಖ್ಯ ಹೊಂದಿದೆ. ಇಲ್ಲಿಯ ಜೀವವೈವಿಧ್ಯದ ಹಲವು ತಳಿಗಳು ಜಾಗತಿಕವಾಗಿ ಅಳಿವಿನಂಚಿನಲ್ಲಿವೆ. ಇವುಗಳಲ್ಲಿ ಇನ್ನು ಕಲವು ಉತ್ತರಾಖಂಡ ರಾಜ್ಯದ ಇತರೆಡೆಗಳಲ್ಲಿ ಹಾಗೂ ಪಕ್ಕದ ನಂದಾದೇವಿ ರಾಷ್ಟ್ರೀಯ ಉದ್ಯಾನದಲ್ಲಿ ಸಹ ಕಾಣಬರುವುದಿಲ್ಲ. ಇಲ್ಲಿ ಇರುವ ಔಷಧೀಯ [[ಗಿಡಮೂಲಿಕೆ]]ಗಳ ಪ್ರಕಾರಗಳು ಹಿಮಾಲಯದ ಇತರ ಯಾವುದೇ ಪ್ರದೇಶಗಳಲ್ಲಿಗಿಂತ ಹೆಚ್ಚು. ಏಳು ತಳಿಗಳ ಪಕ್ಷಿಗಳು ಇಲ್ಲಿ ವ್ಯಾಪಕವಾಗಿ ಕಾಣಬರುತ್ತವೆ.
 
Line ೧೭ ⟶ ೧೮:
 
[[ವರ್ಗ:ಭಾರತದ ರಾಷ್ಟ್ರೀಯ ಉದ್ಯಾನಗಳು]]
[[ವರ್ಗ:ಭಾರತದ ವಿಶ್ವ ಪರಂಪರೆಯ ತಾಣಗಳು]]