"ಅಂಕೇಗೌಡ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಸುಮಾರು ನಾಲ್ಕು ಲಕ್ಷ ಪುಸ್ತಕಗಳನ್ನೂ, ನಾಣ್ಯ ಸಂಗ್ರಹ,ಅಂಚೆ ಚೀಟಿಗಳ ಸಂಗ್ರಹ ,ಲಗ್ನಪತ್ರಿಕೆಗಳ ಸಂಗ್ರಹವನ್ನೂ ತನ್ನ ಒಡಲಿನಲ್ಲಿರಿಸಿಕೊಂಡಿರುವ ಮಂಡ್ಯದ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯಲ್ಲಿರುವ [[ಪುಸ್ತಕದ ಮನೆ]] ಯನ್ನು ಸಾರ್ವಜನಿಕರಿಗಾಗಿ, ಗ್ರಾಮೀಣ ಪ್ರದೇಶದ ಪುಸ್ತಕ ಪ್ರಿಯರಿಗಾಗಿ ನೀಡಿರುವ ''ಅಂಕೇಗೌಡ"ರು ಸಾಮಾನ್ಯರಲ್ಲಿ ಅಸಮಾನ್ಯರುಅಸಾಮಾನ್ಯರು.<ref name="Prajavani">[http://www.prajavani.net/article/%E0%B2%AA%E0%B3%81%E0%B2%B8%E0%B3%8D%E0%B2%A4%E0%B2%95-%E0%B2%B2%E0%B3%8B%E0%B2%95%E0%B2%A6%E0%B2%B2%E0%B3%8D%E0%B2%B2%E0%B3%8A%E0%B2%82%E0%B2%A6%E0%B3%81-%E0%B2%B8%E0%B3%81%E0%B2%A4%E0%B3%8D%E0%B2%A4%E0%B3%81], ಪುಸ್ತಕ ಲೋಕದಲ್ಲೊಂದು ಸುತ್ತು..., ಪ್ರಜಾವಾಣಿ TUESDAY, 2 APRIL, 2013
</ref>
ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅಂಕೇಗೌಡರು ತಮ್ಮ ಸಂಬಳದ ಬಹುಭಾಗವನ್ನು ಪುಸ್ತಕ ಕೊಳ್ಳಲು ಬಳಸಿದ್ದಾರೆ. ಶ್ರೀಹರಿ ಕೋಡೆ ಅವರು ಪುಸ್ತಕಗಳನ್ನು ಇಡಲು ಒಂದು ಕಟ್ಟಡವನ್ನು ನಿರ್ಮಿಸಿಕೊಟ್ಟಿದ್ದಾರೆ.
 
==ಪ್ರಶಸ್ತಿಗಳು==
೮೯೩

edits

"https://kn.wikipedia.org/wiki/ವಿಶೇಷ:MobileDiff/906377" ಇಂದ ಪಡೆಯಲ್ಪಟ್ಟಿದೆ